ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

ರಾಜ್ಯ

ADVERTISEMENT

BPL ಕಾರ್ಡ್‌ ರದ್ದು | ತಪ್ಪಾಗಿರುವುದನ್ನು ಸರಿಪಡಿಸುವುದು ಬೇಡವೇ?: ಗುಂಡೂರಾವ್‌

‘ಬಹಳಷ್ಟು ಅನರ್ಹರು ಬಿಪಿಎಲ್‌ ಪಡಿತರ ಚೀಟಿಯನ್ನು ಪಡೆದುಕೊಂಡಿದ್ದಾರೆ. ಅವರ ಕಾರ್ಡ್‌ಗಳನ್ನು ರದ್ದು ಪಡಿಸಲಾಗುತ್ತಿದೆ. ಈ ಕ್ರಮದಿಂದ ಶೇ 90ರಷ್ಟು ಅನರ್ಹರ ಪಡಿತರ ಚೀಟಿಗಳು ರದ್ದಾಗಲಿವೆ.
Last Updated 21 ನವೆಂಬರ್ 2024, 9:22 IST
BPL ಕಾರ್ಡ್‌ ರದ್ದು | ತಪ್ಪಾಗಿರುವುದನ್ನು ಸರಿಪಡಿಸುವುದು ಬೇಡವೇ?: ಗುಂಡೂರಾವ್‌

ಮಂಗಳೂರು: ಭೂವಿಜ್ಞಾನಿ ಕೃಷ್ಣವೇಣಿ ಮನೆಗೆ ಲೋಕಾಯುಕ್ತ ದಾಳಿ; ನಗದು-ಚಿನ್ನ ಪತ್ತೆ

ಇಲ್ಲಿನ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಕೃಷ್ಣವೇಣಿ ಅವರು ವೆಲೆನ್ಸಿಯಾದ ‘ಫ್ರೆಡ್ರೋಸ್‌ ಎನ್‌ಕ್ಲೇವ್’ ವಸತಿ ಸಮುಚ್ಚಯದಲ್ಲಿ ಹೊಂದಿರುವ ಮನೆ ಹಾಗೂ ನಗರದ ಮಲ್ಲಿಕಟ್ಟೆಯ ಜುಗುಲ್ ಟವರ್ಸ್‌ ಕಟ್ಟಡದಲ್ಲಿರುವ ಅವರ ಕಚೇರಿಗೆ ಲೋಕಾಯುಕ್ತ ಪೊಲೀಸರು ಗುರುವಾರ ದಾಳಿ ನಡೆಸಿದ್ದಾರೆ.
Last Updated 21 ನವೆಂಬರ್ 2024, 8:19 IST
ಮಂಗಳೂರು: ಭೂವಿಜ್ಞಾನಿ ಕೃಷ್ಣವೇಣಿ ಮನೆಗೆ ಲೋಕಾಯುಕ್ತ ದಾಳಿ; ನಗದು-ಚಿನ್ನ ಪತ್ತೆ

ಬಿಪಿಎಲ್‌ ಚೀಟಿ ರದ್ದತಿ ಇಲ್ಲ; ಬಿಜೆಪಿಯಿಂದ ಅನಗತ್ಯ ಗೊಂದಲ ಸೃಷ್ಟಿ: ಲಕ್ಷ್ಮಣ

‘ಬಿಪಿಎಲ್‌ ಪಡಿತರ ಚೀಟಿಗೆ ಯಾರು ಅರ್ಹರಲ್ಲವೋ ಅಂಥವರನ್ನು ಎಪಿಎಲ್‍ಗೆ ಬದಲಾಯಿಸಲಾಗುತ್ತಿದೆಯೇ ಹೊರತು ಯಾವುದೇ ಕಾರಣಕ್ಕೂ ರದ್ದುಪಡಿಸುವುದಿಲ್ಲ. ಈ ವಿಷಯದಲ್ಲಿ ಬಿಜೆಪಿಯವರು ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ’ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ತಿರುಗೇಟು ನೀಡಿದರು.
Last Updated 21 ನವೆಂಬರ್ 2024, 8:09 IST
ಬಿಪಿಎಲ್‌ ಚೀಟಿ ರದ್ದತಿ ಇಲ್ಲ; ಬಿಜೆಪಿಯಿಂದ ಅನಗತ್ಯ ಗೊಂದಲ ಸೃಷ್ಟಿ: ಲಕ್ಷ್ಮಣ

ಕೇಂದ್ರದಿಂದ 5.8ಕೋಟಿ ಬಿಪಿಎಲ್ ಕಾರ್ಡ್‌ ರದ್ದತಿಗೆ ಮೌನವೇಕೆ?: ದಿನೇಶ್ ಗುಂಡೂರಾವ್

'ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ರದ್ದು ಮಾಡಿದ ಬಗ್ಗೆ ಪ್ರಶ್ನಿಸುವ ಬಿಜೆಪಿಯವರು, ಕೇಂದ್ರ ಸರ್ಕಾರವು ದೇಶದಾದ್ಯಂತ 5.80 ಕೋಟಿ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಿದ ಬಗ್ಗೆ ಏಕೆ ಮಾತನಾಡುತ್ತಿಲ್ಲ’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್‌ ಪ್ರಶ್ನಿಸಿದರು.
Last Updated 21 ನವೆಂಬರ್ 2024, 8:05 IST
ಕೇಂದ್ರದಿಂದ 5.8ಕೋಟಿ ಬಿಪಿಎಲ್ ಕಾರ್ಡ್‌ ರದ್ದತಿಗೆ ಮೌನವೇಕೆ?: ದಿನೇಶ್ ಗುಂಡೂರಾವ್

ನಬಾರ್ಡ್ ಸಾಲ ಕಡಿತ: ದೆಹಲಿಯಲ್ಲಿ ನಿರ್ಮಲಾ ಭೇಟಿಯಾದ ಸಿದ್ದರಾಮಯ್ಯ ಮನವಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ‌ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ನಬಾರ್ಡ್‌ನಿಂದ ರಾಜ್ಯದ ರೈತರಿಗೆ ಆಗಿರುವ ಸಾಲದ ಕೊರತೆಯನ್ನು ಸರಿಪಡಿಸಿ, ಆಗಿರುವ ಅನ್ಯಾಯವನ್ನು ಸರಿದೂಗಿಸುವಂತೆ ಇಂದು (ಗುರುವಾರ) ಮನವಿ ಮಾಡಿದರು.
Last Updated 21 ನವೆಂಬರ್ 2024, 6:42 IST
ನಬಾರ್ಡ್ ಸಾಲ ಕಡಿತ: ದೆಹಲಿಯಲ್ಲಿ ನಿರ್ಮಲಾ ಭೇಟಿಯಾದ ಸಿದ್ದರಾಮಯ್ಯ ಮನವಿ

ಉಡುಪಿ: ಕೊಲ್ಲೂರಿಗೆ ಡಿ.ಕೆ.ಶಿವಕುಮಾರ್ ಭೇಟಿ

ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಗುರುವಾರ ಭೇಟಿ ನೀಡಿ ದೇವರ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.
Last Updated 21 ನವೆಂಬರ್ 2024, 6:04 IST
ಉಡುಪಿ: ಕೊಲ್ಲೂರಿಗೆ ಡಿ.ಕೆ.ಶಿವಕುಮಾರ್ ಭೇಟಿ

ಮಾಜಿ ಶಾಸಕ ಮನೋಹರ ತಹಶೀಲ್ದಾರ್ ನಿಧನ

ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ವಿಧಾನಸಭೆ ಮಾಜಿ ಉಪ ಸಭಾಪತಿಯೂ ಆಗಿದ್ದ ಬಿಜೆಪಿ‌ ಮುಖಂಡ ಮನೋಹರ್ ತಹಶೀಲ್ದಾರ್ (78) ಅವರು ಅನಾರೋಗ್ಯದಿಂದಾಗಿ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.
Last Updated 21 ನವೆಂಬರ್ 2024, 4:26 IST
ಮಾಜಿ ಶಾಸಕ ಮನೋಹರ ತಹಶೀಲ್ದಾರ್ ನಿಧನ
ADVERTISEMENT

ಕಾವೇರಿ ನೀರಾವರಿ ನಿಗಮದ ಎಂ.ಡಿ. ಸೇರಿ ನಾಲ್ವರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ

ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ನಿರ್ದೇಶಕ ಎನ್.ಕೆ. ತಿಪ್ಪೇಸ್ವಾಮಿ ಮತ್ತು ಮಂಡ್ಯ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಿರಿಯ ಭೂ ವಿಜ್ಞಾನಿ ಕೃಷ್ಣವೇಣಿ ದಾಳಿಗೊಳಗಾದ ಇತರ ಅಧಿಕಾರಿಗಳು.
Last Updated 21 ನವೆಂಬರ್ 2024, 3:02 IST
ಕಾವೇರಿ ನೀರಾವರಿ ನಿಗಮದ ಎಂ.ಡಿ. ಸೇರಿ ನಾಲ್ವರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ

ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್‌ಗಳ ಸಂಖ್ಯೆ 13,87,652: ಆಹಾರ ಇಲಾಖೆ ಮಾಹಿತಿ

ರಾಜ್ಯದಲ್ಲಿ ಒಟ್ಟು 1,50,90,534 ಪಡಿತರ ಚೀಟಿಗಳಿದ್ದು, ಈ ಪೈಕಿ 10,68,042 ಅಂತ್ಯೋದಯ ಕಾರ್ಡ್‌ಗಳು, 1,14,60,137 ಬಿಪಿಎಲ್ ಕಾರ್ಡ್‌ಗಳು, ಉಳಿದಂತೆ, 25,62,355 ಎಪಿಲ್ ಕಾರ್ಡ್‌ಗಳು ಎಂದು ಆಹಾರ ಇಲಾಖೆ ಮಾಹಿತಿ ನೀಡಿದೆ.
Last Updated 21 ನವೆಂಬರ್ 2024, 2:51 IST
ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್‌ಗಳ ಸಂಖ್ಯೆ 13,87,652: ಆಹಾರ ಇಲಾಖೆ ಮಾಹಿತಿ

ಗ್ರಾ.ಪಂ. ಸಭೆಗಳಿಗೆ ಆನ್‌ಲೈನ್‌ ಸ್ಪರ್ಶ

‘ಆನ್‌ಲೈನ್‌ನಲ್ಲಿ ಗ್ರಾಮ ಪಂಚಾಯಿತಿ ಸಭೆಗಳನ್ನು ನಡೆಸುವುದಕ್ಕೆ ಸರ್ಕಾರ ಶೀಘ್ರವೇ ಚಾಲನೆ ನೀಡಲಿದೆ’ ಎಂದು ಪಂಚಾಯತ್ ರಾಜ್ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮಾ ಮಹದೇವನ್‌ ತಿಳಿಸಿದ್ದಾರೆ.
Last Updated 20 ನವೆಂಬರ್ 2024, 22:50 IST
ಗ್ರಾ.ಪಂ. ಸಭೆಗಳಿಗೆ ಆನ್‌ಲೈನ್‌ ಸ್ಪರ್ಶ
ADVERTISEMENT
ADVERTISEMENT
ADVERTISEMENT