ಮಂಗಳವಾರ, 5 ನವೆಂಬರ್ 2024
×
ADVERTISEMENT
ಈ ಕ್ಷಣ :

ರಾಜ್ಯ

ADVERTISEMENT

MUDA Scam | ಸಿಬಿಐ ತನಿಖೆ ಕೋರಿದ ಅರ್ಜಿ: ಸಿಎಂಗೆ ಹೈಕೋರ್ಟ್ ನೋಟಿಸ್

ಈ ಸಂಬಂಧ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದಾಖಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
Last Updated 5 ನವೆಂಬರ್ 2024, 7:03 IST
MUDA Scam | ಸಿಬಿಐ ತನಿಖೆ ಕೋರಿದ ಅರ್ಜಿ: ಸಿಎಂಗೆ ಹೈಕೋರ್ಟ್ ನೋಟಿಸ್

ಮನೆ-ಮನೆಗೆ ಗಾಂಧಿ ಸಿದ್ಧಾಂತ ತಲುಪಿಸುತ್ತೇವೆ: ಎಚ್.ಕೆ.ಪಾಟೀಲ

ಇಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಗಾಂಧಿವಾದಿಗಳು ಹಾಗೂ ಹಿರಿಯರ ಜತೆ ಸಮಗ್ರವಾಗಿ ಚರ್ಚಿಸಿ, ಅಧಿವೇಶನದ ಇತಿಹಾಸ ಮರು ಸೃಷ್ಟಿಸುತ್ತೇವೆ' ಎಂದರು.
Last Updated 5 ನವೆಂಬರ್ 2024, 6:04 IST
ಮನೆ-ಮನೆಗೆ ಗಾಂಧಿ ಸಿದ್ಧಾಂತ ತಲುಪಿಸುತ್ತೇವೆ: ಎಚ್.ಕೆ.ಪಾಟೀಲ

ಈಗ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದವೇ ಇಲ್ಲ: ಎಚ್.ಕೆ.ಪಾಟೀಲ

'ಈಗ ಕರ್ನಾಟಕ-ಮಹಾರಾಷ್ಟ್ರ ವಿವಾದವೇ ಇಲ್ಲ. ಕರ್ನಾಟಕದ ದೃಷ್ಟಿಯಿಂದ ಅದು ಮುಗಿದ ಅಧ್ಯಾಯ' ಎಂದು ಸಚಿವ ಎಚ್. ಕೆ.ಪಾಟೀಲ ಹೇಳಿದರು.
Last Updated 5 ನವೆಂಬರ್ 2024, 5:59 IST
ಈಗ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದವೇ ಇಲ್ಲ: ಎಚ್.ಕೆ.ಪಾಟೀಲ

ಹೊಸದಾಗಿ ಮದ್ಯದಂಗಡಿಗಳಿಗೆ ಲೈಸನ್ಸ್ ನೀಡಲು ಚಿಂತನೆ: ಆರ್.ಬಿ.ತಿಮ್ಮಾಪುರ

ಹೊಸದಾಗಿ ಮದ್ಯದಂಗಡಿಗಳಿಗೆ ಲೈಸನ್ಸ್ ನೀಡುವ ಬಗ್ಗೆ ಚಿಂತನೆ ನಡೆದಿದೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ತಿಳಿಸಿದ್ದಾರೆ.
Last Updated 5 ನವೆಂಬರ್ 2024, 5:49 IST
ಹೊಸದಾಗಿ ಮದ್ಯದಂಗಡಿಗಳಿಗೆ ಲೈಸನ್ಸ್ ನೀಡಲು ಚಿಂತನೆ: ಆರ್.ಬಿ.ತಿಮ್ಮಾಪುರ

ಸುಳ್ಳು ಆರೋಪ, ಬೆದರಿಕೆ: ಎಚ್‌ಡಿಕೆ, ನಿಖಿಲ್ ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಮೂವರ ವಿರುದ್ಧ ಸಂಜಯನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ‌.
Last Updated 5 ನವೆಂಬರ್ 2024, 5:34 IST
ಸುಳ್ಳು ಆರೋಪ, ಬೆದರಿಕೆ: ಎಚ್‌ಡಿಕೆ, ನಿಖಿಲ್ ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್

ಜಾನಪದ ಅಕಾಡೆಮಿ ಪ್ರಶಸ್ತಿ ಪ್ರಕಟ

30 ಕಲಾವಿದರಿಗೆ, ಇಬ್ಬರು ತಜ್ಞರಿಗೆ ಪ್ರಶಸ್ತಿ, ಐವರಿಗೆ ಪುಸ್ತಕ ಬಹುಮಾನ
Last Updated 5 ನವೆಂಬರ್ 2024, 1:46 IST
ಜಾನಪದ ಅಕಾಡೆಮಿ ಪ್ರಶಸ್ತಿ ಪ್ರಕಟ

ರಾಜ್ಯದ 11 ಜಿಲ್ಲೆಗಳಲ್ಲಿ ಜೀತ ಪದ್ಧತಿ ಜೀವಂತ

ಜೀತ ನಿಗ್ರಹಕ್ಕೆ 52 ಅಧಿಕಾರಿಗಳ ನೇಮಕ
Last Updated 5 ನವೆಂಬರ್ 2024, 1:05 IST
ರಾಜ್ಯದ 11 ಜಿಲ್ಲೆಗಳಲ್ಲಿ ಜೀತ ಪದ್ಧತಿ ಜೀವಂತ
ADVERTISEMENT

ಭೂ ವ್ಯಾಜ್ಯ: 981 ಮೇಲ್ಮನವಿ ವಜಾ

ವಿಳಂಬದಿಂದಾಗಿ ಸರ್ಕಾರಕ್ಕೆ ಹಿನ್ನಡೆ: ಸುಪ್ರೀಂ ಕೋರ್ಟ್‌ಗೆ ಎಸ್‌ಎಲ್‌ಪಿ
Last Updated 4 ನವೆಂಬರ್ 2024, 23:56 IST
ಭೂ ವ್ಯಾಜ್ಯ: 981 ಮೇಲ್ಮನವಿ ವಜಾ

ಮುಡಾ ಪ್ರಕರಣ: ಸಿಎಂ ವಿರುದ್ಧ ಸಿಬಿಐ ತನಿಖೆಗೆ ಕೋರಿದ ಅರ್ಜಿ ಇಂದು ವಿಚಾರಣೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧದ ತನಿಖೆಯನ್ನು ಸಿಬಿಐಗೆ ವಹಿಸಬೇಕು’ ಎಂದು ಕೋರಲಾದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಮಂಗಳವಾರಕ್ಕೆ (ನ.5) ನಿಗದಿಗೊಳಿಸಿದೆ.
Last Updated 4 ನವೆಂಬರ್ 2024, 22:43 IST
ಮುಡಾ ಪ್ರಕರಣ: ಸಿಎಂ ವಿರುದ್ಧ ಸಿಬಿಐ ತನಿಖೆಗೆ ಕೋರಿದ ಅರ್ಜಿ ಇಂದು ವಿಚಾರಣೆ

ಚದುರಂಗ ಆಡಿದವರು ಮುಳುಗಿ ಹೋಗಿದ್ದಾರೆ: ಡಿ.ಕೆ ಶಿವಕುಮಾರ್

‘ಚದುರಂಗ ಆಡಿದವರೆಲ್ಲಾ ಮುಳುಗಿ ಹೋಗಿದ್ದಾರೆ. ಜನರಿಗೆ ಏನು ಲಾಭವಾಗಿದೆ, ಯಾರ‍್ಯಾರು ಏನೇನು ಕೆಲಸ ಮಾಡಿದ್ದಾರೆ ಎನ್ನುವುದರ ಆಧಾರದಲ್ಲಿ ಜನ ಈ ಬಾರಿಯ ಚುನಾವಣೆ ತೀರ್ಮಾನ ಮಾಡಲಿದ್ದಾರೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
Last Updated 4 ನವೆಂಬರ್ 2024, 16:27 IST
ಚದುರಂಗ ಆಡಿದವರು ಮುಳುಗಿ ಹೋಗಿದ್ದಾರೆ: ಡಿ.ಕೆ ಶಿವಕುಮಾರ್
ADVERTISEMENT
ADVERTISEMENT
ADVERTISEMENT