ಗಜೇಂದ್ರಗಡ: ಪಟ್ಟಣದ ಆಯಕಟ್ಟಿನ ಸ್ಥಳವಾದ ಕಾಲಕಾಲೇಶ್ವರ ವೃತ್ತದಿಂದ ಟಿಟಿಡಿ ಕಲ್ಯಾಣ ಮಂಟಪದವರೆಗಿನ ಸಿ.ಸಿ.ರಸ್ತೆ ಕಾಮಗಾರಿ, ದುರ್ಗಾ ವೃತ್ತದಿಂದ ಜಗದಂಬಾ ಕಲ್ಯಾಣ ಮಂಟಪದವರೆಗಿನ ರಸ್ತೆ ಡಾಂಬರೀಕರಣ ಸ್ಥಗಿತಗೊಂಡದ್ದರಿಂದ ಜನರು ನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ.

‘ಗುತ್ತಿಗೆದಾರರು ರಸ್ತೆಯನ್ನು ಅಗೆದು, ಗರಸ ಹಾಕಿ ಹೋದವರು ನಾಪತ್ತೆಯಾಗಿದ್ದಾರೆ. ಪುರಸಭೆ ಈ ಕುರಿತು ನಿರ್ಲಕ್ಷ್ಯ ವಹಿಸಿದ್ದರಿಂದ ನಿತ್ಯ ಹಿಂಸೆ ಅನುಭವಿಸುವಂತಾಗಿದೆ’ ಎಂದು ಪುರಸಭೆ ಸದಸ್ಯ ಅಶೋಕ ವನ್ನಾಲ ಮತ್ತು ಮುಖಂಡ ರವಿ ಗಡೇದವರ ಆರೋಪಿಸಿದ್ದಾರೆ.

‘ಜನರಿಗೆ ತೊಂದರೆ ಆಗದಂತೆ ಕೆಲಸವನ್ನು ಬೇಗ ಮುಗಿಸಲು ಗುತ್ತಿಗೆದಾರರಿಗೆ ತಿಳಿಸಿದ್ದೇವೆ’ ಎಂದು ಪುರಸಭೆ ಮುಖ್ಯಾಧಿಕಾರಿ ಹನುಮಂತಮ್ಮ ನಾಯಕ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.