ಮುಂಬೈ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಚಂಡಮಾರುತ ರೂಪುಗೊಳ್ಳುತ್ತಿದ್ದು, ಮಹಾರಾಷ್ಟ್ರ ಮತ್ತು ಗುಜರಾತ್ ತೀರಕ್ಕೆ ಇದೇ 3ರಂದು ಅಪ್ಪಳಿಸುವ ಸಾಧ್ಯತೆ ಇದೆ ಎಂದು ಮುಂಬೈನ ಪ್ರಾದೇಶಿಕ ಹವಾಮಾನ ಕೇಂದ್ರ ಭಾನುವಾರ ಎಚ್ಚರಿಕೆ ನೀಡಿದೆ.

‘ಆಗ್ನೇಯ ಮತ್ತು ಪೂರ್ವ ಮಧ್ಯ ಅರಬ್ಬಿ ಸಮುದ್ರ ಮತ್ತು ಲಕ್ಷದ್ವೀಪ ಪ್ರದೇಶದಲ್ಲಿ ವಾಯುಭಾರ ಕುಸಿತ ಉಂಟಾಗಿದೆ’ ಎಂದೂ ಟ್ವೀಟ್ ಮಾಡಿದೆ.

ಮೀನುಗಾರರಿಗೆ ಎಚ್ಚರಿಕೆ: ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇರುವುದರಿಂದ ಗುಜರಾತ್‌ನ ಉತ್ತರ ಮತ್ತು ದಕ್ಷಿಣ ತೀರದಿಂದ ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳಿರುವವರು ಮರಳಬೇಕು ಮತ್ತು ಜೂನ್ 4ರವರೆಗೆ ಸಮುದ್ರಕ್ಕಿಳಿಯಬಾರದು ಎಂದು ಅಹಮದಾಬಾದ್‌ನ ಹವಾಮಾನ ಕೇಂದ್ರ ಎಚ್ಚರಿಕೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.