ಜಮ್ಮುಕಾಶ್ಮೀರ: ಪಾಕಿಸ್ತಾನದ ಯುದ್ಧ ವಿಮಾನಗಳು ಬುಧವಾರ ಭಾರತೀಯ ವಾಯು ವಲಯ ಉಲ್ಲಂಘಿಸಿ ಒಳನುಸುಳಿ ಬಾಂಬ್ ದಾಳಿ ನಡೆಸುವ ಪ್ರಯತ್ನ ನಡೆಸಿದ್ದು, ಭಾರತೀಯ ವಾಯುಪಡೆ ತಕ್ಕ ಪ್ರತ್ಯುತ್ತರದ ಮೂಲಕದ ಜೆಟ್‌ಗಳನ್ನು ಹಿಮ್ಮೆಟಿಸಿವೆ ಹಾಗೂ ಒಂದು ಎಫ್–16 ಯುದ್ಧ ವಿಮಾನವನ್ನು ಹೊಡೆದುರುಳಿಸಿದೆ.

ಭಾರತದೊಳಗೆ ನುಗ್ಗಿ ಮತ್ತೆ ವಾಪಾಸ್ ಆಗುತ್ತಿದ್ದ ಪಾಕಿಸ್ತಾನ ವಾಯುಪಡೆಯ ಎಫ್–16 ಯುದ್ಧ ವಿಮಾನದ ಮೇಲೆ ಭಾರತೀಯ ವಾಯುಪಡೆ ಯುದ್ಧ ವಿಮಾನಗಳು ದಾಳಿ ನಡೆಸಿ ಹೊಡೆದುರುಳಿಸಿವೆ.

ಪಾಕಿಸ್ತಾನ ವಲಯದ 3 ಕಿ.ಮೀ ವ್ಯಾಪ್ತಿಯಲ್ಲಿ ಎಫ್–16 ವಿಮಾನ ಪತನಗೊಂಡಿದ್ದು, ಪ್ಯಾರಾಚೂಟ್ ತೆರೆದುಕೊಂಡಿರುವುದನ್ನು ಗಮನಿಸಲಾಗಿದೆ. ಪೈಲಟ್ ಸ್ಥಿತಿ ತಿಳಿದು ಬಂದಿಲ್ಲ.

ಇನ್ನಷ್ಟು ಓದು

ಜಮ್ಮು–ಕಾಶ್ಮೀರದಲ್ಲಿ ಭಾರತೀಯ ವಾಯುಪಡೆಯ ಮಿಗ್ ವಿಮಾನ ಪತನ; ಇಬ್ಬರು ಪೈಲಟ್ ಸಾವು

ಪುಲ್ವಾಮಾ ದಾಳಿಗೆ ಪ್ರತೀಕಾರ: ಉಗ್ರರ ವಿರುದ್ಧ ಭಾರತ ‘ಯುದ್ಧ’

ಭಾರತದ ಉರಿ ವಲಯದ ಮೇಲೆ ಪಾಕಿಸ್ತಾನದ ಶೆಲ್ ದಾಳಿ

ಗಡಿದಾಟಿದ ಪಾಕ್ ಯುದ್ಧ ವಿಮಾನಗಳು; ಭಾರತದ ಸೇನಾ ವಲಯದ ಮೇಲೆ ಬಾಂಬ್ ದಾಳಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.