ನವದೆಹಲಿ:ಸಂಸತ್ನ ಚಳಿಗಾಲದ ಅಧಿವೇಶನ ಇದೇ 18ರಿಂದ ಆರಂಭವಾಗಲಿದ್ದು, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಶನಿವಾರ ಸರ್ವ ಪಕ್ಷಗಳ ನಾಯಕರ ಸಭೆ ನಡೆಸಿದರು.

ಅಧಿವೇಶನ ಸುಗಮವಾಗಿ ನಡೆಯಲು ಎಲ್ಲ ಪಕ್ಷಗಳ ಮುಖಂಡರು ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರೂ ಸಭೆಯಲ್ಲಿ ಭಾಗವಹಿಸಿದ್ದರು.

ಲೋಕಸಭೆಯು ಜನರಿಗೆ ಉತ್ತರದಾಯಿ ಆಗಿರುವ ಕಾರಣ, ಸದಸ್ಯರು ಸಾರ್ವಜನಿಕ ಹಿತದೃಷ್ಟಿಯಿಂದ ಕೂಡಿದ ವಿಷಯಗಳ ಚರ್ಚಿಸುವಂತೆ ಅವರು ಕೋರಿದರು.

ಇದನ್ನೂ ಓದಿ:ರಾಜ್ಯಸಭೆಯಲ್ಲಿ ಪ್ರತಿಪಕ್ಷ ಸಾಲಿನಲ್ಲಿ ಶಿವಸೇನಾ ಸದಸ್ಯರು: ಸಂಜಯ್ ರಾವತ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.