ಬೆಂಗಳೂರು: ಮುಖ್ಯಮಂತ್ರಿ ವಿರುದ್ಧ ‘ಸಿದ್ದರಾವಣ’ ಪದ ಬಳಕೆ ಮಾಡಿದ ಮಾಜಿ ಸಚಿವ ಜನಾರ್ದನ ರೆಡ್ಡಿ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಿದೆ.

ಸ್ನೇಹಿತ ಶ್ರೀರಾಮುಲು ಪರ ಮೊಳಕಾಲ್ಮುರು ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಮಾತನಾಡುತ್ತ, ‘ಸಿದ್ದರಾವಣ ಸಂಹಾರಕ್ಕೆ ರಾಮುಲು ಬಂದಿದ್ದಾರೆ’ ಎಂದು ಮುಖ್ಯಮಂತ್ರಿ ವಿರುದ್ಧ ಜನಾರ್ದನ ರೆಡ್ಡಿ ಹೇಳಿದ್ದರು.

ಬಾದಾಮಿಯಲ್ಲೂ ಇದೇ ರೀತಿ ಮಾತನಾಡಿದ್ದಾರೆ. ಈ ಬಗ್ಗೆ ಪತ್ರಿಕೆಗಳು ಮತ್ತು ಟಿವಿ ಮಾಧ್ಯಮಗಳು ವರದಿ ಮಾಡಿವೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.