ಮೂಡಿಗೆರೆ: ತಾಲ್ಲೂಕಿನ ಹೊಸ್ಕೆರೆ ಹಾಗೂ ಸುತ್ತಮುತ್ತಲ ಗ್ರಾಮದಲ್ಲಿ ನಾಟಿಕೋಳಿಗಳು ಸಾವನ್ನಪ್ಪುತ್ತಿರುವುದಕ್ಕೆ ಕೊಕ್ಕರೆ ರೋಗ ಕಾರಣ ಎಂದು ಪಶು ಇಲಾಖೆ ಸಹಾಯಕ ನಿರ್ದೇಶಕ ಡಾ.ಜಗದೀಶ್ ತಿಳಿಸಿದ್ದಾರೆ.

‘ತಾಲ್ಲೂಕಿನಲ್ಲಿ ಎಲ್ಲಿಯೂ ಹಕ್ಕಿಜ್ವರ ಕಾಣಿಸಿಕೊಂಡಿಲ್ಲ. ಕೊಕ್ಕರೆ ರೋಗಕ್ಕೆ ಲಸಿಕೆ ಲಭ್ಯವಿದೆ. ಎಲ್ಲ ಗ್ರಾಮ ಸಭೆಗಳಲ್ಲೂ ನಾಟಿ ಕೋಳಿಗಳಿಗೆ ಲಸಿಕೆ ಹಾಕಿಸುವಂತೆ ರೈತರಿಗೆ ಇಲಾಖೆಯಿಂದ ಮಾಹಿತಿ ನೀಡಲಾಗಿತ್ತು. ಆದರೆ ಲಸಿಕೆ ಹಾಕಿಸಿಕೊಳ್ಳದೆ ಇರುವುದರಿಂದ ರೋಗ ಕಾಣಿಸಿಕೊಂಡು ಕೋಳಿಗಳು ಸಾವನ್ನಪ್ಪುತ್ತಿವೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.