ನವದೆಹಲಿ: ಬಿಜೆಪಿಯ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಅವರು ಮಂಗಳವಾರ ವಿಧಿವಶರಾಗಿದ್ದಾರೆ. ಇದೇ ದಿನ ಅವರು ಮಾಡಿದ್ದ ಟ್ವೀಟ್ ಸಾಮಾಜಿಕ ತಾಣಗಳಲ್ಲಿ ಹೆಚ್ಚು ಟ್ರೆಂಡ್‌ಆಗುತ್ತಿದೆ.

ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಹಿಂಪಡೆದ ಕೇಂದ್ರದ ನಿರ್ಧಾರದ ಕುರಿತು ಮಂಗಳವಾರ ಟ್ವೀಟ್‌ಮಾಡಿದ್ದ ಸುಷ್ಮಾ ಅವರು ‘ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು. ನನ್ನ ಜೀವಮಾನದಲ್ಲಿಈ ದಿನವನ್ನು ನೋಡಲು ನಾನು ಬಹುದಿನಗಳಿಂದಲೂ ಕಾಯುತ್ತಿದೆ,’ ಎಂದು ಬರೆದುಕೊಂಡಿದ್ದರು. ಆದರೆ, ಈ ಟ್ವೀಟ್ ಮಾಡಿದ ಕೆಲವೇ ಗಂಟೆಗಳಲ್ಲೇ ಅವರು ವಿಧಿವಶರಾಗಿದ್ದಾರೆ.

ಸದ್ಯ ಈ ಟ್ವೀಟ್ ಅನ್ನು ಸಾವಿರಾರು ಮಂದಿ ರೀ ಟ್ವೀಟ್ ಮಾಡಿದ್ದಾರೆ. ಲಕ್ಷಕ್ಕೂ ಹೆಚ್ಚು ಮಂದಿ ಇಷ್ಟಪಟ್ಟಿದ್ದಾರೆ.

ಆಶ್ಚರ್ಯವೆಂದರೆ,ಅವರು ಜೀವಮಾನವಿಡೀ ಕಾಯುತ್ತಿದ್ದ ಇದೇ ದಿನವೇ ಅವರು ಕಾಲನ ಕರೆಗೆ ಓಗೊಟ್ಟಿದ್ದು ಕಾಕತಾಳಿಯವೇ ಸರಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.