ಆಂಧ್ರಪ್ರದೇಶದ ವಿಶಾಖಪಟ್ಟಣಂನ ವೆಂಕಟಾಪುರದಲ್ಲಿರುವ ಎಲ್‌ಜಿ ಪಾಲಿಮರ್ಸ್ ಎಂಬ ಕಾರ್ಖಾನೆಯಲ್ಲಿ ಇಂದು ಮುಂಜಾನೆ ವಿಷಾನಿಲಸೋರಿಕೆಯಾಗಿದೆ. ಕ್ಷಣಾರ್ಧದಲ್ಲಿ ಅನಿಲವು ಸುತ್ತಲ ಪ್ರದೇಶ ವ್ಯಾಪಿಸಿದ್ದು ಈ ವರೆಗೆ 7 ಮಂದಿ ಮೃತಪಟ್ಟಿದ್ದಾರೆ.800ಕ್ಕೂ ಅಧಿಕಮಂದಿ ಅಸ್ವಸ್ಥಗೊಂಡಿದ್ದು ಎಲ್ಲರನ್ನು ಅಲ್ಲಿನ ಕಿಂಗ್ ಜಾರ್ಜ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಸಿರಾಟದ ಸಮಸ್ಯೆಯಿಂದಾಗಿ ಜನ ಬೀದಿ ಬೀದಿಗಳಲ್ಲಿ ಕುಸಿದು ಬೀಳುತ್ತಿದ್ದ, ಅಸ್ವಸ್ಥರನ್ನು ಹೊತ್ತು ಆಸ್ಪತ್ರೆಗೆ ಓಡುತ್ತಿದ್ದ ದೃಶ್ಯಗಳು ಅಲ್ಲಿ ಸಾಮಾನ್ಯ ಎಂಬಂತೆ ಕಂಡಿವೆ. ವಿಶಾಖಪಟ್ಟಣದ ಈ ದುರಂತ ಭೋಪಾಲದ ಅನಿಲ ದುರಂತವನ್ನು ನೆನಪಿಸಿದೆ.

ಅಸ್ವಸ್ಥಗೊಂಡವರನ್ನು ಆಸ್ಪತ್ರೆಗೆ ಸಾಗಿಸುತ್ತಿರುವುದು -ಪಿಟಿಐ ಚಿತ್ರಗಳು

ಪ್ರಜ್ಞಾಹೀನಸ್ಥಿತಿಯಲ್ಲಿರುವ ಮಹಿಳೆ

ಆಂಬುಲೆನ್ಸ್‌ನಲ್ಲಿಮಕ್ಕಳನ್ನು ಆಸ್ಪತ್ರೆಗೆ ರವಾನಿಸಲಾಯಿತು

ಅಸ್ವಸ್ಥಗೊಂಡವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.