ಮಂಡ್ಯ: ಯೋಧ ಗುರು ಕುಟುಂಬಕ್ಕೆ ಗುಡಿಗೆರೆ ಕಾಲೊನಿಯಲ್ಲಿ ತುಂಡು ಭೂಮಿಯೂ ಇಲ್ಲ. ಸ್ಥಳಕ್ಕೆ ಭೇಟಿ ಪರಿಶೀಲಿಸಿದ ಜಿಲ್ಲಾಧಿಕಾರಿ ಎನ್.ಮಂಜುಶ್ರೀ, ಗ್ರಾಮದ ಎಳನೀರು ಮಾರುಕಟ್ಟೆ ಎದುರಿನ ಸರ್ಕಾರಿ ಭೂಮಿಯಲ್ಲಿ ಅಂತ್ಯಸಂಸ್ಕಾರ ಮಾಡುವುದಾಗಿ ತಿಳಿಸಿದರು.

ಇದಕ್ಕೆ ವಿರೋಧಿಸಿದ ಗ್ರಾಮಸ್ಥರು, ಭಾರತೀನಗರದ ಪ್ರಮುಖ ಸ್ಥಳ ಅಥವಾ ಮಳವಳ್ಳಿ– ಮದ್ದೂರು ಮುಖ್ಯರಸ್ತೆಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಬೇಕು. ಗುರು ಪುತ್ಥಳಿ ಹಾಗೂ ಸ್ಮಾರಕ ನಿರ್ಮಿಸಬೇಕು ಎಂದು ಒತ್ತಾಯಿಸಿದರು. ಮುಖ್ಯಮಂತ್ರಿ, ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ನಿರ್ಧಾರ ಪ್ರಕಟಿಸಲಾಗುವುದು. ಶನಿವಾರ ನಸುಕಿನಲ್ಲಿ ಮೃತದೇಹ ಗ್ರಾಮಕ್ಕೆ ಬರುವ ನಿರೀಕ್ಷೆ ಇದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

‘ಪತ್ನಿಗೆ ಸರ್ಕಾರಿ ಉದ್ಯೋಗ’

‘ಗುರು ಕುಟುಂಬಕ್ಕೆ ಸರ್ಕಾರದ ನೆರವಿನ ಜೊತೆಗೆ ಅವರ ಪತ್ನಿಗೆ ಉದ್ಯೋಗ ಕೊಡುವ ಸಂಬಂಧ ಪರಿಶೀಲನೆ ನಡೆಸುವಂತೆ ಮಂಡ್ಯ ಉಸ್ತುವಾರಿ ಸಚಿವರಿಗೆ ಸೂಚಿಸಿದ್ದೇನೆ’ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚನ್ನರಾಯಪಟ್ಟಣದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

* ಇವನ್ನೂ ಓದಿ...

*ಪುಲ್ವಾಮ ದಾಳಿ: ಗುಪ್ತಚರ ವೈಫಲ್ಯದ ವಿವರಗಳು

*ಕನಸುಗಾರ ಯೋಧನ ಕಳೆದುಕೊಂಡ ಕೆ.ಎಂ.ದೊಡ್ಡಿ, ಗುಡಿಗೆರೆ ಗ್ರಾಮದಲ್ಲಿ ನೀರವ ಮೌನ

*ಗುಡಿಗೆರೆ ಗ್ರಾಮದಲ್ಲಿ ಶೋಕಸಾಗರ: ಆಕ್ರಂದನ, ಗುರು ಪತ್ನಿ ರೋದನಕ್ಕೆ ಕಣ್ಣೀರಾದ ಜನ

*ಉಗ್ರರ ದಾಳಿ: ಮಂಡ್ಯ ಯೋಧ ಹುತಾತ್ಮ

*ಸರ್ಕಾರಿ ಜಮೀನಿನಲ್ಲಿ ಯೋಧ ಗುರು ಅಂತ್ಯಕ್ರಿಯೆ– ಜಿಲ್ಲಾಡಳಿತ

*‘ಉಗ್ರರ ತಂತ್ರಗಳಿಗೆ ಪ್ರತಿತಂತ್ರ ಹೆಣೆಯುವುದರಲ್ಲಿ ವಿಫಲವಾದದ್ದೇ ದಾಳಿಗೆ ಕಾರಣ’

*ಯೋಧರ ತ್ಯಾಗಕ್ಕೆ ಪ್ರತೀಕಾರ ಖಚಿತ

*ಜಮ್ಮು: ಉಗ್ರರ ದಾಳಿ ಖಂಡಿಸಿ ಪ್ರತಿಭಟನೆ ವೇಳೆ ಹಿಂಸಾಚಾರ

*ರಕ್ಷಣಾ ಪಡೆಗಳಿಗೆ ಸಂಪೂರ್ಣ ಸ್ವಾತಂತ್ರ್ಯ, ಯೋಧರ ಶೌರ್ಯದಲ್ಲಿ ನಂಬಿಕೆ ಇದೆ: ಮೋದಿ

*ಪುಲ್ವಾಮಾ ದಾಳಿ ಪಾಕಿಸ್ತಾನ ‘ಹತಾಶೆ’ಯ ಫಲಿತಾಂಶ: ಸತ್ಯಪಾಲ್ ಮಲಿಕ್ ಹೇಳಿಕೆ

*ದಾಳಿ ನಡೆಸಿದ ಉಗ್ರ ಸಂಘಟನೆ ಮುಖ್ಯಸ್ಥ ಅಜರ್ಗೆ ಪಾಕ್ನಲ್ಲಿ ಪೂರ್ಣ ಸ್ವಾತಂತ್ರ್ಯ

*‘ಪಾಕಿಸ್ತಾನ ನಾಶವಾಗದ ಹೊರತು, ವಿಶ್ವ ಶಾಂತಿ–ಪ್ರಾದೇಶಿಕ ಭದ್ರತೆ ಅಸಾಧ್ಯ’

*ಸೇನಾ ಶಿಬಿರದಲ್ಲಿ ಹುತಾತ್ಮ ಯೋಧರಿಗೆ ನಮನ

*ಹುತಾತ್ಮ ಯೋಧನಿಗೆ ಸ್ವಂತ ಜಮೀನು ಇಲ್ಲ: ಸರ್ಕಾರಿ ಭೂಮಿಯಲ್ಲಿ ಅಂತ್ಯಕ್ರಿಯೆ

*ಘೋರ ದಾಳಿಗೆ ಪ್ರತೀಕಾರ ನೀಡುತ್ತೇವೆ: ಸಿಆರ್ಪಿಎಫ್ ತೀಕ್ಷ್ಣ ಪ್ರತಿಕ್ರಿಯೆ

*ಜನಪ್ರತಿನಿಧಿಗಳೇನು ಕತ್ತೆ ಹಲ್ಲು ಉಜ್ಜೋಕೆ ಹೋಗಿದ್ದಾರಾ?: ಅವ್ಯವಸ್ಥೆಗೆ ಯುವಕ ಗರಂ

*ಪತಿಯನ್ನು ಕೊಂದವನ್ನು ಬ್ಲಾಸ್ಟ್ ಮಾಡಿ, ಬಿಡಬೇಡಿ: ಯೋಧ ಗುರು ಪತ್ನಿ ಕಲಾವತಿ

*ಯೋಧರಿಗೆ ಅಂತಿಮ ನಮನ ಸಲ್ಲಿಸಿ, ಪಾರ್ಥಿವ ಶರೀರಕ್ಕೆ ಹೆಗಲುಕೊಟ್ಟ ರಾಜನಾಥ ಸಿಂಗ್

*ಪುಲ್ವಾಮ ಉಗ್ರರ ದಾಳಿ: ಪಾಕಿಸ್ತಾನ ವಿರುದ್ಧ ಪ್ರತಿಭಟನೆ ದಾಖಲಿಸಿದ ಭಾರತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.