ಬೆಂಗಳೂರು: ‘ಆಡಿಯೊ ವಿಚಾರದ ಬಗ್ಗೆ ತಪ್ಪೊಪ್ಪಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಹುಶಧರ್ಮಸ್ಥಳ ಮಂಜುನಾಥ ಸ್ವಾಮಿ ಬುದ್ಧಿ ಕೊಟ್ಟಿರಬಹುದು’ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ...ಹೌದು, ಆಡಿಯೊದಲ್ಲಿರುವ ಧ್ವನಿ ನನ್ನದೇ: ಬಿ.ಎಸ್.ಯಡಿಯೂರಪ್ಪ ತಪ್ಪೊಪ್ಪಿಗೆ

‘ಮೊನ್ನೆ ಆಡಿಯೊ ಬಗ್ಗೆ ಪ್ರತಿಕ್ರಿಯಿಸಿದ್ದ ಯಡಿಯೂರಪ್ಪ, ಅದರಲ್ಲಿಮಾತನಾಡಿರುವುದು ನಾನಲ್ಲ. ಅದು ಮಿಮಿಕ್ರಿ ಮಾಡಲಾಗಿದೆ ಎಂದು ಹೇಳಿದ್ದರು. ಆದರೆ ಇಂದು ನಾನೇ ಮಾತನಾಡಿದ್ದು ಎಂದು ಹೇಳುತ್ತಾರೆ. ಈ ಕುರಿತು ಸದನದಲ್ಲಿ ಚರ್ಚಿಸಲು ಸಿದ್ಧನಿದ್ದೇನೆ’ ಎಂದರು.

ಇದನ್ನೂ ಓದಿ...ಕುಮಾರಸ್ವಾಮಿ ಬಿಡುಗಡೆ ಮಾಡಿರುವ ಆಡಿಯೊದಲ್ಲಿ ಏನಿದೆ?

ಇದೇ ವೇಳೆ ಎಂಎಲ್‌ಸಿ ಸ್ಥಾನಕ್ಕೆ ₹25 ಕೋಟಿ ಹಣ ಕೇಳಿದ್ದ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಅವರು, ‘ಇದು ನಮ್ಮ ಪಕ್ಷದ ಅಂತರಿಕ ವಿಚಾರ’ ಎಂದರು.

ಇವನ್ನೂ ಓದಿ...

*ಯಡಿಯೂರಪ್ಪನವರ ಆತ್ಮಸಾಕ್ಷಿಗೆ ಧನ್ಯವಾದ: ಡಿ.ಕೆ.ಶಿವಕುಮಾರ್

*ಸಿಎಂ ಕುಮಾರಸ್ವಾಮಿ ಮಾಧ್ಯಮಗೋಷ್ಠಿ; ಬಿಜೆಪಿಯಿಂದ ಶಾಸಕರಿಗೆ ಗಾಳ, ಆಡಿಯೊ ಬಿಡುಗಡೆ

*ನಕಲಿ ಆಡಿಯೊ ಕೇಳಿಸಿ ಕಥೆ ಹೇಳ್ತಿದ್ದೀರಿ: ಸಿಎಂಗೆ ಯಡಿಯೂರಪ್ಪ ತಿರುಗೇಟು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.