ಕೇಂದ್ರ ಸಚಿವ ಅನಂತಕುಮಾರ್ ನಿಧನದ ಕಾರಣ ಇಂದು ರಜೆ ಹಾಗೂ 3 ದಿನ ಶೋಕಾಚರಣೆಗೆ ಸರ್ಕಾರ ಆದೇಶಿಸಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲು ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
Deeply pained to hear about the untimely death of Uni.Minister and a dear friend #Ananthakumar. A value-based politician, a pro people leader, who made a significant contribution to the country as an MP &Uni.Minister. I have lost a great friend. May his soul rest in peace pic.twitter.com/FBRicd64M2