ಬೆಂಗಳೂರು: ಕೋವಿಡ್–19 (ಕೊರೊನಾ) ಸೋಂಕು ಪೀಡಿತ ಕಲಬುರ್ಗಿ ನಗರದ 76 ವರ್ಷದ ವೃದ್ಧ ನಿವಾಸಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಖಚಿತಪಡಿಸಿದ್ದಾರೆ.

ಕೊರೊನಾ ಸೋಂಕಿನಿಂದಲ್ಲೇ ವೃದ್ಧಿ ಮೃತಪಟ್ಟಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ದೃಢಪಡಿಸಿರುವ ಬಗ್ಗೆಜಿಲ್ಲಾಧಿಕಾರಿ ಬಿ. ಶರತ್ ಮಾಹಿತಿ ನೀಡಿದ್ದಾರೆ.

ಕಲಬುರ್ಗಿಯಲ್ಲಿ ಮೊನ್ನೆ ಮೃತಪಟ್ಟ 76 ವರ್ಷದ #COVID19 ಶಂಕಿತರಿಗೆ ಸೋಂಕು ತಗಲಿದ್ದು ಖಚಿತವಾಗಿದೆ. ವರೊಂದಿಗೆ ಸಂಪರ್ಕ ಹೊಂದಿದ್ದ ವ್ಯಕ್ತಿಗಳನ್ನು ಗುರುತಿಸಿ ಪ್ರತ್ಯೇಕವಾಗಿರಿಸಿ ನಿಗಾವಹಿಸಲಾಗಿದೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ...ವ್ಯಕ್ತಿ ಸಾವು: ಕೊರೊನಾ ಕಾರಣವಲ್ಲ, ಜಿಲ್ಲಾಧಿಕಾರಿ ಸ್ಪಷ್ಟನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.