ಬೆಂಗಳೂರು: ಬಜೆಟ್‌ನಲ್ಲಿ ಶಿಕ್ಷಣಕ್ಕೆ ನೀಡಿರುವ ಅನುದಾನ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ

* 1,500 ಶಾಲಾ ಕೊಠಡಿ ನಿರ್ಮಾಣ, 5,000 ಕೊಠಡಿಗಳ ನವೀಕರಣ ಹಾಗೂ ಶಾಲಾ ಕಟ್ಟಡ ನಿರ್ವಹಣೆಗೆ ಎಸ್ಟೇಟ್ ಅಧಿಕಾರಿ ನೇಮಕ

* ನಾಲ್ಕು ವರ್ಷಗಳಲ್ಲಿ ಹೋಬಳಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕದಿಂದ 12ನೇ ತರಗತಿವರೆಗೆ ಶಿಕ್ಷಣ ನೀಡುವ 1,000 ಕರ್ನಾಟಕ ಪಬ್ಲಿಕ್ ಶಾಲೆಗಳ ಸ್ಥಾಪನೆ

* ಭಾಷಾ ವಿಷಯಗಳಲ್ಲಿ ಶಿಕ್ಷಕರಿಗೆ ತರಬೇತಿ ನೀಡಲು ನಾಲ್ಕು ಕಂದಾಯ ವಿಭಾಗಗಳಲ್ಲಿ ₹ 2 ಕೋಟಿ ವೆಚ್ಚದಲ್ಲಿ ಆಲೂರು ವೆಂಕಟರಾವ್ ಭಾಷಾ ಕೌಶಲ ತರಬೇತಿ ಕೇಂದ್ರ ಪ್ರಾರಂಭ

* ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭಾ ಸ್ಪರ್ಧೆಗಳ ತರಬೇತಿಗೆ ‘ಸ್ಪರ್ಧಾ ಕಲಿ’ ಯೋಜನೆ

* ರಾಷ್ಟ್ರೀಯ ಪ್ರತಿಭಾನ್ವೇಷಣಾ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಗಳಿಸುವ ಪ್ರತಿ ಜಿಲ್ಲೆಯ ತಲಾ 20 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲು ₹ 1.5 ಕೋಟಿ

* ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕೇಂದ್ರಗಳ ಡಿಜಿಟಲೀಕರಣಕ್ಕೆ ₹ 1 ಕೋಟಿ

* ಪಿ.ಯು. ವಿದ್ಯಾರ್ಥಿಗಳ ವೃತ್ತಿ ಶಿಕ್ಷಣ ತರಬೇತಿಗೆ ₹ 2 ಕೋಟಿ

* ‘ಗುರುಚೇತನ’ ಕಾರ್ಯಕ್ರಮದಡಿ 1 ಲಕ್ಷ ಶಿಕ್ಷಕರಿಗೆ ತರಬೇತಿ

ಉನ್ನತ ಶಿಕ್ಷಣ

* ಸಿಇಟಿ ಪರೀಕ್ಷೆಯನ್ನು ಆನ್‌ಲೈನ್ ಮೂಲಕ ನಡೆಸಲು ಕ್ರಮ

* ಡಿಜಿಟಲ್ ಅಂಕಪಟ್ಟಿ ಮತ್ತು ಪದವಿ ಪ್ರಮಾಣಪತ್ರಗಳನ್ನು ಆನ್‌ಲೈನ್ ಮೂಲಕ ವಿತರಣೆಗೆ ₹ 2 ಕೋಟಿ

* ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ವಿಂಗಡಿಸಿ, ಹಾಸನದಲ್ಲಿ ತಾಂತ್ರಿಕ ವಿಶ್ವವಿದ್ಯಾಲಯ ಸ್ಥಾಪನೆಗೆ ಕ್ರಮ

* ಏಳನೇ ವೇತನ ಆಯೋಗದ ಶಿಫಾರಸ್ಸಿನಂತೆ ಬೋಧಕರ ವೇತನ ಮತ್ತು ಭತ್ಯೆಗಳ ಪರಿಷ್ಕರಣೆ

* ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಹಾಗೂ ಪಾಲಿಟೆಕ್ನಿಕ್‌ಗಳಲ್ಲಿ ಪ್ರಯೋಗಾಲಯ, ಕಾರ್ಯಾಗಾರಗಳಿಗೆ ₹ 10 ಕೋಟಿ

ವೈದ್ಯಕೀಯ ಶಿಕ್ಷಣ

* ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಹಾಗೂ ಹಾಸ್ಟೆಲ್ ಕಟ್ಟಡಕ್ಕೆ ₹ 150 ಕೋಟಿ

* ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣಕ್ಕೆ ₹ 100 ಕೋಟಿ

* ಹುಬ್ಬಳ್ಳಿಯಲ್ಲಿನ ಕರ್ನಾಟಕ ಕ್ಯಾನ್ಸರ್ ಥೆರಪಿ ಮತ್ತು ಸಂಶೋಧನಾ ಸಂಸ್ಥೆ ಮೇಲ್ದರ್ಜೆಗೇರಿಸಲು ₹ 4.5 ಕೋಟಿ

* ಕಲಬುರ್ಗಿಯಲ್ಲಿನ ಜಯದೇವ ಹೃದ್ರೋಗ ವಿಜ್ಞಾನಗಳ ಸಂಸ್ಥೆಯಲ್ಲಿ 300 ಹಾಸಿಗೆ ಸಾಮರ್ಥ್ಯದ ಹೊಸ ಆಸ್ಪತ್ರೆ ಸ್ಥಾಪನೆಗೆ ಹೈ–ಕ ಅನುದಾನದಲ್ಲಿ ₹ 150 ಕೋಟಿ ಬಳಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.