ಬೆಂಗಳೂರು: ರಾಜ್ಯದಲ್ಲಿ ಎರಡು ಹಂತಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಚುನಾವಣಾ ದಿನಾಂಕಗಳು ಮತ್ತು ತಯಾರಿ ಬಗ್ಗೆರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದರು.

ಇದನ್ನೂ ಓದಿ:ಲೋಕಸಭೆ ಚುನಾವಣೆ: ಕರ್ನಾಟಕದಲ್ಲಿ ಏಪ್ರಿಲ್ 18, 23ಕ್ಕೆ ಮತದಾನ

ರಾಜ್ಯದ ಯಾವ್ಯಾವ ಕ್ಷೇತ್ರಗಳಲ್ಲಿ ಯಾವಾಗ ಮತದಾನ ನಡೆಯಲಿದೆ ಎಂಬ ಹಾಗೂ ಪ್ರಮುಖ ದಿನಾಂಕಗಳ ಮಾಹಿತಿ ಇಲ್ಲಿದೆ.

ಏಪ್ರಿಲ್ 18ರಂದು ಚುನಾವಣೆ ನಡೆಯಲಿರುವ ಕ್ಷೇತ್ರಗಳು

ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ

ಏಪ್ರಿಲ್ 23ರಂದು ಚುನಾವಣೆ ನಡೆಯಲಿರುವ ಕ್ಷೇತ್ರಗಳು

ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ

ಪ್ರಮುಖ ದಿನಗಳು

*ಮಾರ್ಚ್ 28: ನಾಮಪತ್ರ ಸಲ್ಲಿಕೆ ಆರಂಭ

* ಏಪ್ರಿಲ್ 4: ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ

* ಏಪ್ರಿಲ್ 5: ನಾಮಪತ್ರ ಪರಿಶೀಲನೆ

*ಏಪ್ರಿಲ್8: ನಾಮಪತ್ರ ಹಿಂಪಡೆಯಲು ಕೊನೆಯ ದಿನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.