ಬೆಂಗಳೂರು: ಶರಾವತಿ ಜಲಾಶಯದಿಂದ ಬೆಂಗಳೂರಿಗೆ ಕುಡಿಯುವ ನೀರು ತರುವ ವಿವಾದಿತ ಯೋಜನೆಯ ಬೆನ್ನಲ್ಲೇ, ಇದೀಗ ಅದೇ ಕಣಿವೆಯ ಭೂಗರ್ಭದಲ್ಲಿ ವಿದ್ಯುತ್ ಸ್ಥಾವರ ಸ್ಥಾಪಿಸುವ ಯೋಜನೆಗೂ ಸರ್ಕಾರ ಮುಂದಾಗಿದೆ.

ಪಂಪ್ಡ್ ಸ್ಟೋರೇಜ್ ಮೂಲಕ ಶರಾವತಿ ನೀರು ಬಳಸಿಕೊಂಡು ಭೂಗರ್ಭದಲ್ಲಿ ವಿದ್ಯುತ್ ಸ್ಥಾವರಗಳನ್ನು ನಿರ್ಮಿಸುವ ಯೋಜನೆಗೆ ಪೂರಕವಾಗಿ ಸಮಗ್ರ ಯೋಜನಾ ವರದಿ (ಡಿಪಿಆರ್) ತಯಾರಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ವನ್ಯಜೀವಿ ಮಂಡಳಿ ಒಪ್ಪಿಗೆ ನೀಡಿದೆ.

ಇದನ್ನೂ ಓದಿ...ಶರಾವತಿ ಪಾಲಿಗೆ ಮರಣ ಮೃದಂಗವಾಗಲಿದೆಯೇ ಬೆಂಗಳೂರಿಗೆ ನೀರು ಹರಿಸುವ ಯೋಜನೆ?

2,000 ಮೆಗಾವಾಟ್ ವಿದ್ಯುತ್ ಉತ್ಪಾದಿಸುವ ಉದ್ದೇಶದಿಂದ, ತಲಕಳಲೆ ಮತ್ತು ಗೇರುಸೊಪ್ಪದಲ್ಲಿ ತಲಾ 250 ಮೆಗಾವಾಟ್ ಉತ್ಪಾದನಾ ಸಾಮರ್ಥ್ಯದ ಎಂಟು ಘಟಕಗಳ ಸ್ಥಾವರಗಳನ್ನು ಸ್ಥಾಪಿಸುವ ಈ ಯೋಜನೆಗೆ 378 ಎಕರೆ ಭೂಮಿ ಅಗತ್ಯವಿದ್ದು, ಇದರಲ್ಲಿ 370 ಅರಣ್ಯ ಭೂಮಿ ಸೇರಿದೆ.

15 ಬೋರ್‌ವೆಲ್‌ಗಳನ್ನು ಕೊರೆಯಲು ಉದ್ದೇಶಿಸಲಾಗಿದ್ದು, ಇದರಲ್ಲಿ 12 ಬೋರ್‌ವೆಲ್‌ಗಳು ಅರಣ್ಯದಲ್ಲೇ ಇರಲಿವೆ.

2017ರಲ್ಲಿ ರೂಪಿಸಿದ್ದ ಯೋಜನೆಗೆ ₹4,862 ಕೋಟಿ ವೆಚ್ಚವಾಗಬಹುದು ಎಂದು ಅಂದಾಜಿಲಾಗಿತ್ತು.

ಇನ್ನಷ್ಟು...

ಒಂದು ನದಿ, ಹತ್ತು ಅಣೆಕಟ್ಟು

ಜಲಾಶಯವಲ್ಲ, ಜಲಸಾಕ್ಷರತೆ ಬೇಕು

ಇಲ್ಲದ ರೋಗಕ್ಕೆ ಎಲ್ಲೆಲ್ಲಿಂದಲೋ ಮದ್ದು!

ಅರ್ಕಾವತಿ–ಕುಮುದ್ವತಿ: ಪ್ರತ್ಯೇಕ ಸಂಸ್ಥೆ ರಚನೆ ಪ್ರಸ್ತಾವ ನನೆಗುದಿಗೆ

ಎಂಪ್ರಿ ಶಿಫಾರಸು ಧಿಕ್ಕರಿಸಿದ ಸರ್ಕಾರ

ಈ ಹೊತ್ತಿಗೂ ಇವರೆಲ್ಲ ಶಾಪಗ್ರಸ್ತರು!: ಬೀದಿಗೆ ಬಿದ್ದ ಬದುಕು…

ಜಲರಾಶಿಯಲ್ಲಿ ಲೀನವಾದ ಬದುಕು

ಬಿಸಿಲು, ಮಳೆಗೆ ಬೆಚ್ಚಿ ಬೀಳುವರು!

ನೀರಿಗೆ ಜಾಗ ಬಿಟ್ಟವರಿಗೆ ಕುಡಿವ ನೀರಿಲ್ಲ!

ಬೆಂಗಳೂರು ನಗರಕ್ಕೆ ಜಲ ಸಂಕಟ ಭೀತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.