ಬೆಂಗಳೂರು: ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ವಹಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಭಾನುವಾರ ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಬಿ.ಎಸ್ ಯಡಿಯೂರಪ್ಪ, ‘ ಫೋನ್ ಕದ್ದಾಲಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ನಿರ್ಧರಿಸಲಾಗಿದೆ. ನಾಳೆಯೇ (ಸೋಮವಾರ) ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಿ ಆದೇಶಿಸಲಾಗುವುದು' ಎಂದು ತಿಳಿಸಿದರು.

ನವದೆಹಲಿಯಲ್ಲಿ ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದ ವೇಳೆ ಫೋನ್ ಕದ್ದಾಲಿಕೆ ವಿಚಾರ ಚರ್ಚೆಗೆ ಬಂದಿತ್ತು ಎನ್ನಲಾಗಿದೆ. ಅದರಂತೆ ರಾಜ್ಯ ಸರ್ಕಾರ ಪ್ರಕರಣವನ್ನು ಸಿಬಿಐಗೆ ನೀಡುತ್ತಿದೆ.

ಇನ್ನಷ್ಟು...

ಆಡಿಯೊ ವೈರಲ್: ವಿಚಾರಣೆಗೆ ಆದೇಶ

ಮೂರು ಸಲ ಕಮಿಷನರ್ ಫೋನ್ ಕದ್ದಾಲಿಕೆ?

ಫೋನ್ ಕದ್ದಾಲಿಕೆ: ಎಡಿಜಿಪಿ ಕೈವಾಡ?

ದೂರವಾಣಿ ಕದ್ದಾಲಿಕೆ ಪ್ರಕರಣ: ನಂಬಿಕೆಗೆ ಪೆಟ್ಟು, ತಲೆದಂಡಕ್ಕೆ ಪಟ್ಟು

ಕುಮಾರಸ್ವಾಮಿ ಸೂಚನೆಯಂತೆ ನಮ್ಮ ಫೋನ್ ಕರೆಗಳು ಕದ್ದಾಲಿಕೆಯಾಗಿವೆ: ವಿಶ್ವನಾಥ್

ಫೋನ್ ಕದ್ದಾಲಿಕೆ ‘ಸದ್ದು’

ಫೋನ್ ಕದ್ದಾಲಿಕೆ ‘ಜಗಳ್ಬಂದಿ’: ಡಿಕೆಶಿ ಕ್ಷಮೆಯಾಚಿಸಿದ ಎಂ.ಬಿ.ಪಾಟೀಲ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.