ಅಮರಾವತಿ: ಶೀಘ್ರದಲ್ಲಿಯೇ ಸ್ಯಾನಿಟರಿ ಪ್ಯಾಡ್ಗಳು ಅರ್ಧ ಬೆಲೆಗೆ ಸಿಗಲಿವೆ ಎಂದು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಗುರುವಾರ ಘೋಷಿಸಿದ್ದಾರೆ.

ಅಂತರರಾಷ್ಟ್ರೀಯ ಮಹಿಳಾ ದಿನ ಸಂದರ್ಭದಲ್ಲಿ ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಗರ್ಭಿಣಿಯರು ಹಾಗೂ ನವಜಾತ ಶಿಶುಗಳ ಆರೋಗ್ಯ ಪರೀಕ್ಷೆಗಾಗಿ ವಿಶೇಷ ವ್ಯವಸ್ಥೆ ಕಲ್ಪಿಸಿರುವುದಾಗಿ ಹೇಳಿದರು.

ಅಪೌಷ್ಠಿಕತೆ ನಿರ್ಮೂಲನೆ, ಮಕ್ಕಳು ಮತ್ತು ಮಹಿಳೆಯರ ಆರೋಗ್ಯ ಸುಧಾರಣೆಗಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇದರೊಂದಿಗೆ ಸ್ಯಾನಿಟರಿ ಪ್ಯಾಡ್ಗಳನ್ನು ಅರ್ಧ ಬೆಲೆಯಲ್ಲಿ ಸಿಗುವಂತೆ ಮಾಡಲು ಅಗತ್ಯ ನೀತಿ ಅನುಷ್ಠಾನಗೊಳಿಸಲಾಗುತ್ತದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.