ಆರೆ ಕಾರ್ಯಕರ್ತರ ವಿರುದ್ಧ ದಾಖಲಾಗಿದ್ದ ಎಲ್ಲ ಪ್ರಕರಣ ಹಿಂಪಡೆಯಲು ಉದ್ಧವ್ ಆದೇಶ
ಮೆಟ್ರೊ-3ನೇ ಹಂತದ ಕಾರ್ ಶೆಡ್ ನಿರ್ಮಾಣ ಕಾಮಗಾರಿಗಾಗಿ ಆರೆ ಕಾಲೊನಿಯಲ್ಲಿರುವ ಮರಗಳನ್ನು ಕತ್ತರಿಸುವುದನ್ನು ವಿರೋಧಿಸಿದ್ದಆರೆ ಪ್ರತಿಭಟನಾಕಾರರ ಮೇಲೆ ದಾಖಲಾಗಿದ್ದಎಲ್ಲ ಪ್ರಕರಣ ವಾಪಸ್Last Updated 2 ಡಿಸೆಂಬರ್ 2019, 4:45 IST