ಹಿಂದಿಯಲ್ಲಿ ಯಾಕೆ ಪ್ರಮಾಣ ವಚನ ಸ್ವೀಕರಿಸಿದಿರಿ? ಕೇರಳದ ಸಂಸದರನ್ನು ಗದರಿದ ಸೋನಿಯಾ
ಹಿಂದಿಯಲ್ಲಿ ಯಾಕೆ ಪ್ರಮಾಣ ವಚನ ಸ್ನೀಕರಿಸಿದಿರಿ? ನಿಮ್ಮ ಮಾತೃಭಾಷೆಯಲ್ಲಿಯೇ ಪ್ರಮಾಣ ವಚನ ಸ್ವೀಕರಿಸಬೇಕಿತ್ತು ಎಂದು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಸಂಸದಸುನಿಲ್ ಅವರನ್ನು ಗದರಿದ್ದಾರೆ.Last Updated 17 ಜೂನ್ 2019, 14:29 IST