ಹಿಂದೂಗಳು ಮಟನ್ ತಿನ್ನಬೇಡಿ, ಯಾಕೆಂದರೆ ಗಾಂಧೀಜಿ ಮೇಕೆಯನ್ನು 'ಮಾತೆ' ಎಂದಿದ್ದರು!
ಗಾಂಧೀಜಿಯವರು ಮೇಕೆ ಹಾಲು ಕುಡಿಯುತ್ತಿದ್ದುದರಿಂದ ಅದನ್ನು ಮಾತೆ ಎಂದು ಪರಿಗಣಿಸುತ್ತಿದ್ದರು. ಹಾಗಾಗಿ ಹಿಂದೂಗಳು ಮೇಕೆಯನ್ನು ಮಾತೆ ಎಂದು ಪರಿಗಣಿಸಿ ಮಟನ್ ಸೇವನೆ ನಿಲ್ಲಿಸಬೇಕು ಎಂದು ಪಶ್ಚಿಮ ಬಂಗಾಳದ ಬಿಜೆಪಿ ಉಪಾಧ್ಯಕ್ಷ ಚಂದ್ರ ಕುಮಾರ್ ಬೋಸ್ ಟ್ವೀಟಿಸಿದ್ದಾರೆ.Last Updated 31 ಜುಲೈ 2018, 3:09 IST