ಉಪಚುನಾವಣೆ| ನಾಳೆಯಿಂದ ನೀತಿ ಸಂಹಿತೆ ಜಾರಿ: ಆಯಾ ಕ್ಷೇತ್ರಗಳಿಗೆ ಸೀಮಿತ
ನೀತಿ ಸಂಹಿತೆ ಇಡೀ ಜಿಲ್ಲೆಗೆ ಅನ್ವಯಿಸಿದರೆ ಅಭಿವೃದ್ಧಿ ಕೆಲಸಗಳಿಗೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ಈ ಮಾರ್ಪಾಡು ಮಾಡಲಾಗಿದೆಎಂದುರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ ಸಂಜೀವ್ ಕುಮಾರ್ ತಿಳಿಸಿದರು.Last Updated 10 ನವೆಂಬರ್ 2019, 7:51 IST