ಶನಿವಾರ, 23 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
ಪ್ರಜಾವಾಣಿ ಕೊರೊನಾ ಸೇನಾನಿಗಳು 2021
ADVERTISEMENT
ಕೊರೊನಾ ಸೇನಾನಿಗಳು 2021- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೊರೊನಾ ವಾರಿಯರ್ಸ್
ಕಷ್ಟಕರ ಸಮಯದಲ್ಲಿ ದಾನಿಗಳ ಹಾಗೂ ಕೆಲ ಸಂಘ–ಸಂಸ್ಥೆಗಳ ಸಹಕಾರದಿಂದ ದಿನಕ್ಕೆ ಎರಡು ಬಾರಿ ಊಟದ ಪೊಟ್ಟಣವನ್ನು ಕಾರ್ಮಿಕರು ವಾಸ ಮಾಡುತ್ತಿದ್ದ ಸ್ಥಳಕ್ಕೆ ತಲುಪಿಸುವ ಕೆಲಸವನ್ನು ತಮ್ಮ ದಿನನಿತ್ಯದ ಕಾನೂನು-ಸುವ್ಯವಸ್ಥೆ ಕೆಲಸದ ನಡುವೆಯೂ ಮಾಡಿದವರು ಟಿ. ರಂಗಪ್ಪ.
Last Updated 2 ಜನವರಿ 2021, 2:49 IST
ಕೊರೊನಾ ಸೇನಾನಿಗಳು 2021- ಪ್ರಜಾವಾಣಿ ಗುರುತಿಸಿದ ರಾಮನಗರ ಜಿಲ್ಲೆಯ ಸಾಧಕರಿವರು
ಕೋವಿಡ್‌ನಂಥ ವಿಷಮ ಪರಿಸ್ಥಿತಿಯಲ್ಲಿ ಸಮಾಜದ ಒಳಿತಿಗೆ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿರುವ ರಾಮನಗರ ಜಿಲ್ಲೆಯ ಮೂವರ ಪರಿಚಯ ಇಲ್ಲಿದೆಸ
Last Updated 2 ಜನವರಿ 2021, 2:37 IST
ಕೊರೊನಾ ಸೇನಾನಿಗಳು 2021| ಜನರಿಗೆ ನೆರವಾದ ಚಿಕ್ಕಬಳ್ಳಾಪುರದ ವಾರಿಯರ್‌ಗಳು
ಎಲ್ಲರೂ ಕೋವಿಡ್ ಸಂಕಷ್ಟದ ಕುಲುಮೆಯಲ್ಲಿ ಬೇಯುತ್ತಿದ್ದೇವೆ. ಕೊರೊನಾ ತಂದಿತ್ತ ಸಂಕಷ್ಟದ ಹೊರೆಯನ್ನು ತುಸು ಇಳಿಸಿಕೊಂಡು ಹೊಸ ಭರವಸೆಯ ಹೆಜ್ಜೆಗಳನ್ನು ಇಡುತ್ತಾ ನೂತನ ವರ್ಷವನ್ನು ಬರಮಾಡಿಕೊಳ್ಳುವ ಹೊತ್ತು ಇದಾಗಿದೆ. ಈ ಸುಸಮಯವು ಸಕಾರಾತ್ಮಕ ಆಲೋಚನೆಗಳಿಗೆ ಸ್ಫೂರ್ತಿಯಾಗಲಿ ಎಂಬ ದೃಢ ಸಂಕಲ್ಪದೊಟ್ಟಿಗೆ ‘ಪ್ರಜಾವಾಣಿ’ ದಿಟ್ಟಹೆಜ್ಜೆ ಇಟ್ಟಿದೆ.
Last Updated 2 ಜನವರಿ 2021, 2:25 IST
ಪ್ರಜಾವಾಣಿ ಕೊರೊನಾ ಸೇನಾನಿಗಳು 2021: ಸೇವಾ ಮನೋಭಾವದಿಂದ ಹೆಸರುವಾಸಿಯಾದವರು...
ಮಂಡ್ಯ ನಗರದ ಮಿಮ್ಸ್ ಆಸ್ಪತ್ರೆ, ಕೋವಿಡ್ ವಾರ್ಡ್‌ನಲ್ಲಿ ಗಂಟಲುದ್ರವ ತೆಗೆಯುವ ಪ್ರಕ್ರಿಯೆಯಲ್ಲಿ ಮುಂಚೂಣಿಯಲ್ಲಿರುವ ಡಾ.ದೇಸು ವೈಷ್ಣವಿ ಅವರಿಗೆ ಎರಡು ಬಾರಿ ಕೋವಿಡ್–19 ತಗುಲಿತು.
Last Updated 1 ಜನವರಿ 2021, 5:51 IST
ಪ್ರಜಾವಾಣಿ ಕೊರೊನಾ ಸೇನಾನಿಗಳು 2021: ಇಲ್ಲಿವೆ ಕರುನಾಡಿನ ಸಾಧಕರ ಯಶೋಗಾಥೆಗಳು
ಕನ್ನಡ ನಾಡಿನ ಈ ಕೊರೊನಾ ಸೇನಾನಿಗಳು ಪ್ರಚಾರಕ್ಕಾಗಿ ತೊಡಗಿಸಿಕೊಂಡವರಲ್ಲ; ಕರ್ತವ್ಯ–ಕಾಳಜಿಯ ಕರೆಗೆ ಎದೆಗೊಟ್ಟವರು.
Last Updated 1 ಜನವರಿ 2021, 5:40 IST
ಪ್ರಜಾವಾಣಿ ಕೊರೊನಾ ಸೇನಾನಿಗಳು 2021: ಕೋವಿಡ್ ರೋಗಿಗಳ ಆರೈಕೆ ಗರಿಮೆ...
ಅಣ್ಣಮ್ಮ ಅವರು ಕೋವಿಡ್ ಆರೈಕೆ ಕೇಂದ್ರದಲ್ಲಿ (ಕೆಎಸ್ಒಯು ಪ್ರಾದೇಶಿಕ ಕಚೇರಿ ಕಟ್ಟಡ) ಅವಿರತವಾಗಿ ರೋಗಿಗಳ ಶುಶ್ರೂಷೆ ಮಾಡಿ ಮನ್ನಣೆಗೆ ಭಾಜನರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬಳಿಯ ಶಿರಾಡಿಯವರು. 33 ವರ್ಷಗಳಿಂದ ಚಿಕ್ಕಮಗಳೂರಿನಲ್ಲಿ ಶುಶ್ರೂಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
Last Updated 1 ಜನವರಿ 2021, 1:59 IST
ಪ್ರಜಾವಾಣಿ ಕೊರೊನಾ ಸೇನಾನಿಗಳು 2021: ಕೋವಿಡ್ ಕರ್ತವ್ಯ ನಿರ್ವಹಿಸಿದ ಅರುಣ್
ಮಾರ್ಚ್ ತಿಂಗಳ ಅಂತ್ಯಕ್ಕೆ ಜಿಲ್ಲೆಗೆ ಕೊರೊನಾ ಕಾಲಿಟ್ಟಾಗ ಸಾರ್ವಜನಿಕರಲ್ಲಿ ಮಾತ್ರವಲ್ಲ; ಆರೋಗ್ಯ ಸಿಬ್ಬಂದಿಗೂ ಪ್ರಾಣಭಯ ಕಾಡುತ್ತಿತ್ತು. ಹಿಂದೆಂದೂ ಕಾಣಿಸಿಕೊಳ್ಳದ ಮಾರಕ ಸೋಂಕಿಗೆ ಚಿಕಿತ್ಸೆ ನೀಡುವುದು ಹೇಗೆ, ಸೋಂಕಿನಿಂದ ತಮ್ಮನ್ನು ರಕ್ಷಿಸಿಕೊಳ್ಳುವುದು ಹೇಗೆ ಎಂಬ ಆತಂಕ ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಕಾಡುತ್ತಿತ್ತು. ಅದರಲ್ಲೂ ಸೋಂಕಿತರೊಂದಿಗೆ ನೇರ ಸಂಪರ್ಕಕ್ಕೆ ಬರುವ, ಸೋಂಕಿಗೆ ತುತ್ತಾಗುವ ಸಾಧ್ಯತೆಗಳು ಹೆಚ್ಚಿದ್ದ ವೈದ್ಯರು ಹಾಗೂ ಶುಶ್ರೂಷಕರಲ್ಲಿ ಆತಂಕ ಬಹಳ ಹೆಚ್ಚಿತ್ತು.
Last Updated 1 ಜನವರಿ 2021, 1:33 IST
ADVERTISEMENT
ಪ್ರಜಾವಾಣಿ ಕೊರೊನಾ ಸೇನಾನಿಗಳು 2021: ಮಾನವೀಯತೆ ಮೆರೆದ ಆರಕ್ಷಕ ಉದಯ್ ಶೆಟ್ಟಿ
ಕೋವಿಡ್ ಕಾಣಿಸಿಕೊಂಡಾಗ ಸೋಂಕು ಹರಡುವಿಕೆ ತಡೆಗೆ ದೇಶದಾದ್ಯಂತ ಲಾಕ್‌ಡೌನ್ ಜಾರಿ ಮಾಡಲಾಯಿತು. ಆರಂಭದಲ್ಲಿ ಸೋಂಕಿನ ಬಗ್ಗೆ ಇದ್ದ ಅಸಡ್ಡೆಯ ಪರಿಣಾಮ ಲಾಕ್‌ಡೌನ್ ನಿಯಮಗಳನ್ನು ಗಾಳಿಗೆ ತೂರಿ ಸಾರ್ವಜನಿಕರಿಗೆ ಎಲ್ಲೆಂದರಲ್ಲಿ ಅಡ್ಡಾಡಲು ಆರಂಭಿಸಿದರು. ಇಂತಹ ಕಠಿಣ ಪರಿಸ್ಥಿತಿಯಲ್ಲಿ ನಾಗರಿಕರನ್ನು ಸೋಂಕಿಗೆ ತುತ್ತಾಗದಂತೆ ತಡೆಯಲು ಅವರನ್ನು ಮನೆಯಲ್ಲಿಯೇ ಉಳಿಯುವಂತೆ ಮಾಡುವಲ್ಲಿ ಪೊಲೀಸ್ ಇಲಾಖೆ ಶ್ರಮ ದೊಡ್ಡದು.
Last Updated 1 ಜನವರಿ 2021, 1:30 IST
ಪ್ರಜಾವಾಣಿ ಕೊರೊನಾ ಸೇನಾನಿಗಳು 2021: ಮೊಗವೀರ ಯುವ ಸಂಘಟನೆಯ ಮಾನವೀಯ ಕಾರ್ಯ
ಶವಕ್ಕೆ ಗೌರವಯುತ ಅಂತ್ಯಸಂಸ್ಕಾರ
Last Updated 1 ಜನವರಿ 2021, 1:26 IST
ಪ್ರಜಾವಾಣಿ ಕೊರೊನಾ ಸೇನಾನಿಗಳು 2021: ಸೋಂಕಿತರ ಶವ ಸಾಗಿಸಿದ ಸಾರಥಿ ಸುಮಂತ್
ಉಡುಪಿ: ಜಿಲ್ಲೆಯಲ್ಲಿ ಕೋವಿಡ್–19 ವ್ಯಾಪಕವಾಗಿದ್ದ ಸಂದರ್ಭ ಸೋಂಕಿತರನ್ನು ಕೋವಿಡ್ ಆಸ್ಪತ್ರೆಗೆ ಕರೆತರುವ ಹಾಗೂ ಮೃತ ಸೋಂಕಿತರ ಶವಗಳನ್ನು ಅಂತ್ಯಕ್ರಿಯೆ ನಡೆಯುವ ಸ್ಥಳಗಳಿಗೆ ತಲುಪಿಸುವ ಜವಾಬ್ದಾರಿ ಆರೋಗ್ಯ ಇಲಾಖೆಯ ಮೇಲಿತ್ತು. ಈ ಮಹತ್ವದ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿಭಾಯಿಸಿದವರು ಜಿಲ್ಲಾ ಆಸ್ಪತ್ರೆಯ ಆಂಬುಲೆನ್ಸ್ ಚಾಲಕ ಸುಮಂತ್.
Last Updated 1 ಜನವರಿ 2021, 1:19 IST
ADVERTISEMENT
<
1
2
...
5
>
ADVERTISEMENT
ADVERTISEMENT