'ನನ್ನನ್ನು ಗೃಹ ಬಂಧನದಲ್ಲಿರಿಸಲಾಗಿತ್ತು, ಗೃಹ ಸಚಿವರು ಸುಳ್ಳು ಹೇಳುತ್ತಿದ್ದಾರೆ'
ಕೇಂದ್ರ ಸರ್ಕಾರದ ನಡೆ ಬಗ್ಗೆ ಮಾತನಾಡುವಾಗ ಕಣ್ಣೀರಿಟ್ಟ ಫರೂಕ್ ಅಬ್ದುಲ್ಲಾ, ಅವರು ಪ್ರಾಂತ್ಯಗಳಾಗಿ ವಿಭಜಿಸಿದರು, ಇನ್ನು ಅವರು ಹೃದಯಗಳನ್ನೂ ವಿಭಜಿಸುವರೇ? ಹಿಂದೂ ಮತ್ತು ಮುಸ್ಲಿಮರನ್ನು ವಿಭಜಿಸುವರೇ?Last Updated 7 ಆಗಸ್ಟ್ 2019, 5:23 IST