ಮುಂದೆಯೂ ನಮ್ಮದೇ ಸರ್ಕಾರ, ರೈತರ ಪರ ಬಜೆಟ್ ಮಂಡಿಸುವೆ: ಯಡಿಯೂರಪ್ಪ
ಉಪ ಚುನಾವಣೆಯಲ್ಲಿ ನಮ್ಮ ಪಕ್ಷ ಎಲ್ಲ ಕ್ಷೇತ್ರಗಳಲ್ಲಿಯೂ ಗೆಲ್ಲುತ್ತದೆ. ಮುಂದಿನ ಮೂರೂವರೆ ವರ್ಷ ನಮ್ಮ ಪಕ್ಷವೇ ಅಧಿಕಾರ ನಡೆಸುತ್ತದೆ. ಮುಂಬರುವ ಬಜೆಟ್‌ನಲ್ಲಿ ರೈತರ ಸಂಕಷ್ಟವನ್ನು ದೂರ ಮಾಡಲು ಹೊಸ ಯೋಜನೆಗಳನ್ನು ಘೋಷಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.Last Updated 3 ಡಿಸೆಂಬರ್ 2019, 6:06 IST