‘ಬೇರೆಯವರಿಗೆ ಮತ ಹಾಕಿದರೆ ಯಡಿಯೂರಪ್ಪ ಕೆನ್ನೆಗೆ ಹೊಡೆದಂತೆ’
‘ವೀರಶೈವ ಲಿಂಗಾಯತ ಸಮಾಜದವರ ಒಂದು ಮತವೂ ಬಿಜೆಪಿ ಹೊರತುಪಡಿಸಿ ಅನ್ಯ ಪಕ್ಷದ ಅಭ್ಯರ್ಥಿಗೆ ಬೀಳಬಾರದು. ಒಂದುವೇಳೆ ಬೇರೆಯವರಿಗೆ ಮತ ಹಾಕಿದರೆ ಅದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಕೆನ್ನೆಗೆ ಹೊಡೆದಂತೆ. ಅವರಿಗೆ ಕಲ್ಲು ಹೊಡೆದು ಅಪಮಾನ ಮಾಡಿದಂತೆ’ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು.Last Updated 3 ಡಿಸೆಂಬರ್ 2019, 2:13 IST