ಭಾರತದ ಒಕ್ಕೂಟ ವ್ಯವಸ್ಥೆ ಮತ್ತು ಹಿಂದಿ ರಾಷ್ಟ್ರಭಾಷೆ ಎಂಬ ಮಿಥ್ಯೆ
ಭಾಷಾವಾರು ಪ್ರಾಂತ್ಯ ವಿಂಗಡನೆಯೇ ನಮ್ಮ ಬಹುತ್ವದ ರಾಜಕೀಯವನ್ನು ಸ್ಪಷ್ಟವಾಗಿ ಸೂಚಿಸುತ್ತದೆ. ಹಾಗಾಗಿ, ಕನ್ನಡತನದಿಂದ ಭಾರತೀಯತೆಯ ಸಾರ್ವಭೌಮತ್ವ ನಿಲ್ಲುತ್ತದೆ ಮತ್ತು ಇದು ಖಂಡಿತವಾಗಿಯೂ ಭಾರತೀಯತೆಗೆ ಪೂರಕವಾದುದಾಗಿದೆ.Last Updated 12 ಸೆಪ್ಟೆಂಬರ್ 2020, 17:43 IST