ಪೊಲೀಸ್ ವಶದಲ್ಲಿದ್ದ ವ್ಯಕ್ತಿ ಸಾವು: ಸಂಜೀವ್ ಭಟ್ಗೆ ಜೀವಾವಧಿ ಶಿಕ್ಷೆ
ಪ್ರಕರಣಕ್ಕೆ ಸಂಬಂಧಿಸಿದಂತೆ 11 ಹೆಚ್ಚುವರಿ ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಭಟ್ ಸುಪ್ರೀಂಕೋರ್ಟ್ಗೆ ಮನವಿ ಸಲ್ಲಿಸಿದ್ದರು.ಕಳೆದ ವಾರವಷ್ಟೇ ಸುಪ್ರೀಂಕೋರ್ಟ್ ಈ ಮನವಿಯನ್ನು ತಿರಸ್ಕರಿಸಿತ್ತು.Last Updated 20 ಜೂನ್ 2019, 8:37 IST