ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :

ಸುಪ್ರೀಂಕೋರ್ಟ್

ADVERTISEMENT

ಮಾಜಿ ವಿಜ್ಞಾನಿಗೆ ₹ 50 ಲಕ್ಷ ಪರಿಹಾರ ನೀಡುವಂತೆ ‘ಸುಪ್ರೀಂ’ ನಿರ್ದೇಶನ

ಪೊಲೀಸರ ವಿರುದ್ಧ ಹರಿಹಾಯ್ದ ಸುಪ್ರೀಂ ಕೋರ್ಟ್‌
Last Updated 21 ಜನವರಿ 2020, 9:44 IST
ಮಾಜಿ ವಿಜ್ಞಾನಿಗೆ ₹ 50 ಲಕ್ಷ ಪರಿಹಾರ ನೀಡುವಂತೆ ‘ಸುಪ್ರೀಂ’ ನಿರ್ದೇಶನ

ಸಿಜೆಐ ಸ್ಥಾನಕ್ಕೆ ಎಸ್.ಎ.ಬೊಬ್ಡೆ ಹೆಸರು ಶಿಫಾರಸು ಮಾಡಿದ ರಂಜನ್ ಗೊಗೊಯಿ 

ಮುಂದಿನ ತಿಂಗಳು ನಿವೃತ್ತರಾಗಲಿರುಸುಪ್ರೀಂಕೋರ್ಟ್ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ ಅವರು ತಮ್ಮ ಉತ್ತರಾಧಿಕಾರಿಯಾಗಿಶರದ್ ಅರವಿಂದ್ ಬೊಬ್ಡೆ ಹೆಸರು ಶಿಫಾರಸು ಮಾಡಿದ್ದಾರೆ.
Last Updated 18 ಅಕ್ಟೋಬರ್ 2019, 11:20 IST
ಸಿಜೆಐ ಸ್ಥಾನಕ್ಕೆ ಎಸ್.ಎ.ಬೊಬ್ಡೆ ಹೆಸರು ಶಿಫಾರಸು ಮಾಡಿದ ರಂಜನ್ ಗೊಗೊಯಿ 

ಅಯೋಧ್ಯೆ ಪ್ರಕರಣ ನಿತ್ಯ ವಿಚಾರಣೆ 'ಅಮಾನವೀಯ' ಎಂದ ನ್ಯಾಯವಾದಿ

ಅಯೋಧ್ಯೆಯ ವಿವಾದಾತ್ಮಕ ರಾಮಜನ್ಮಭೂಮಿ–ಬಾಬರಿ ಮಸೀದಿ ಪ್ರಕರಣದ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ನಿತ್ಯ ವಿಚಾರಣೆಯನ್ನು ವಿರೋಧಿಸಿದಹಿರಿಯ ನ್ಯಾಯವಾದಿ ಇದು ಅಮಾನವೀಯ ಎಂದಿದ್ದಾರೆ.
Last Updated 9 ಆಗಸ್ಟ್ 2019, 7:43 IST
ಅಯೋಧ್ಯೆ ಪ್ರಕರಣ ನಿತ್ಯ ವಿಚಾರಣೆ 'ಅಮಾನವೀಯ' ಎಂದ ನ್ಯಾಯವಾದಿ

ಅಯೋಧ್ಯೆ ಪ್ರಕರಣ: ಇತ್ಯರ್ಥಕ್ಕೆ ಸಂಧಾನ ಸಮಿತಿ ವಿಫಲ, 6ರಿಂದ ನಿತ್ಯ ವಿಚಾರಣೆ

ಅಯೋಧ್ಯೆಯ ರಾಮಜನ್ಮ ಭೂಮಿ–ಬಾಬರಿ ಮಸೀದಿ ನಿವೇಶನ ವಿವಾದ ಇತ್ಯರ್ಥಕ್ಕಿರುವ ಮಾರ್ಗಗಳನ್ನು ಹುಡುಕಲು ನೇಮಿಸಿದ್ದ ನಿವೃತ್ತ ನ್ಯಾಯಮೂರ್ತಿ ಎಫ್.ಎಂ.ಐ.ಖಲೀಫುಲ್ಲಾ ನೇತೃತ್ವದ ಸಂಧಾನ ಸಮಿತಿಯು ಪರಿಹಾರ ಹುಡುಕಲು ವಿಫಲವಾಗಿದೆ
Last Updated 2 ಆಗಸ್ಟ್ 2019, 17:32 IST
ಅಯೋಧ್ಯೆ ಪ್ರಕರಣ: ಇತ್ಯರ್ಥಕ್ಕೆ ಸಂಧಾನ ಸಮಿತಿ ವಿಫಲ, 6ರಿಂದ ನಿತ್ಯ ವಿಚಾರಣೆ

ರಾಹುಲ್ ಪೌರತ್ವ ಬಗ್ಗೆ ತನಿಖೆಗೆ ಒತ್ತಾಯಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪೌರತ್ವದ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.
Last Updated 9 ಮೇ 2019, 17:20 IST
ರಾಹುಲ್ ಪೌರತ್ವ ಬಗ್ಗೆ ತನಿಖೆಗೆ ಒತ್ತಾಯಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

ನಾಮಪತ್ರ ತಿರಸ್ಕರಿಸಿದ್ದನ್ನು ಪ್ರಶ್ನಿಸಿ ತೇಜ್ ಬಹದ್ದೂರ್ ಸಲ್ಲಿಸಿದ್ದ ಅರ್ಜಿ ವಜಾ

ಸರ್ಕಾರಿ ನೌಕರರೊಬ್ಬರು ಸೇವೆಯಿಂದ ವಜಾಗೊಂಡಿದ್ದರೆ,ವಜಾಗೊಂಡಿದ್ದಕ್ಕೆ ಕಾರಣ ಏನು ಎಂಬುದನ್ನು ಚುನಾವಣಾ ಆಯೋಗಕ್ಕೆ ಹೇಳಬೇಕಿದೆ.ಆದರೆ ತೇಜ್ ಬಹದ್ದೂರ್ ನಾಮಪತ್ರ ಸಲ್ಲಿಸುವಾಗ ಈ ದಾಖಲೆಗಳನ್ನು ಸಲ್ಲಿಸಿಲ್ಲ.
Last Updated 9 ಮೇ 2019, 10:33 IST
ನಾಮಪತ್ರ ತಿರಸ್ಕರಿಸಿದ್ದನ್ನು ಪ್ರಶ್ನಿಸಿ ತೇಜ್ ಬಹದ್ದೂರ್ ಸಲ್ಲಿಸಿದ್ದ ಅರ್ಜಿ ವಜಾ

ಗೊಗೊಯಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ:‘ಆರೋಪದಲ್ಲಿ ಹುರುಳಿಲ್ಲ’-ಆಂತರಿಕ ಸಮಿತಿ

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ಗೊಗೊಯಿ ವಿರುದ್ಧದ ಲೈಂಗಿಕ ಕಿರುಕುಳ ಆರೋಪದಲ್ಲಿ ಹುರುಳಿಲ್ಲ ಎಂದು ಆಂತರಿಕ ತನಿಖಾ ಸಮಿತಿ ಹೇಳಿ ಆರೋಪ ವಜಾಗೊಳಿಸಿದೆ.
Last Updated 6 ಮೇ 2019, 20:20 IST
ಗೊಗೊಯಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ:‘ಆರೋಪದಲ್ಲಿ ಹುರುಳಿಲ್ಲ’-ಆಂತರಿಕ ಸಮಿತಿ
ADVERTISEMENT

ವಿವಿಪ್ಯಾಟ್ ಮತಚೀಟಿ ಮತಯಂತ್ರಕ್ಕೆ ತಾಳೆ ಮಾಡುವ ಪ್ರಕ್ರಿಯೆ: ಮುಂದಿನ ವಾರ ವಿಚಾರಣೆ

ಪ್ರತಿ ವಿಧಾನಸಭಾ ಕ್ಷೇತ್ರದ ಶೇ 50ರಷ್ಟು ಮತಗಟ್ಟೆಗಳ ವಿವಿಪ್ಯಾಟ್‌ ಮತಚೀಟಿಗಳನ್ನು ಮತಯಂತ್ರಕ್ಕೆ ತಾಳೆ ಮಾಡುವಂತೆ ಚುನಾವಣಾ ಆಯೋಗಕ್ಕೆ ಸೂಚನೆ ನೀಡಬೇಕು ಎಂದು 21 ರಾಜಕೀಯ ಪಕ್ಷಗಳುಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದವು.
Last Updated 3 ಮೇ 2019, 14:44 IST
ವಿವಿಪ್ಯಾಟ್ ಮತಚೀಟಿ ಮತಯಂತ್ರಕ್ಕೆ ತಾಳೆ ಮಾಡುವ ಪ್ರಕ್ರಿಯೆ: ಮುಂದಿನ ವಾರ ವಿಚಾರಣೆ

ಸುಸ್ತಿದಾರರ ವಿವರ ಬಹಿರಂಗಪಡಿಸಿ: ಆರ್‌ಬಿಐಗೆ ಸುಪ್ರೀಂಕೋರ್ಟ್ ಆದೇಶ

ಸುಸ್ತಿದಾರರ ವಿವರ ಮತ್ತು ಮಾಹಿತಿ ಹಕ್ಕು ಕಾಯ್ದೆಯಡಿ ಬ್ಯಾಂಕುಗಳ ತಪಾಸಣಾ ವರದಿಗಳನ್ನು ಬಹಿರಂಗಪಡಿಸಿ ಎಂದು ಸುಪ್ರೀಂಕೋರ್ಟ್ ಭಾರತೀಯ ರಿಸರ್ವ್ ಬ್ಯಾಂಕ್‌ಗೆ ಆದೇಶಿಸಿದೆ.
Last Updated 26 ಏಪ್ರಿಲ್ 2019, 7:36 IST
ಸುಸ್ತಿದಾರರ ವಿವರ ಬಹಿರಂಗಪಡಿಸಿ: ಆರ್‌ಬಿಐಗೆ ಸುಪ್ರೀಂಕೋರ್ಟ್ ಆದೇಶ

ಕಾಶ್ಮೀರಿಗಳ ಭದ್ರತೆ ಖಾತರಿ ಪಡಿಸಿ: ಕೇಂದ್ರ, 11 ರಾಜ್ಯಗಳಿಗೆ ಸುಪ್ರೀಂ ನೋಟಿಸ್

ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಉಗ್ರ ದಾಳಿ ನಡೆದ ನಂತರ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ಹಲ್ಲೆ ಪ್ರಕರಣಗಳನ್ನು ತಡೆಗಟ್ಟುವುದರ ಬಗ್ಗೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರ ಮತ್ತು 11 ರಾಜ್ಯಗಳಿಗೆ ನೋಟಿಸ್ ಜಾರಿ ಮಾಡಿದೆ.
Last Updated 22 ಫೆಬ್ರುವರಿ 2019, 9:57 IST
ಕಾಶ್ಮೀರಿಗಳ ಭದ್ರತೆ ಖಾತರಿ ಪಡಿಸಿ: ಕೇಂದ್ರ, 11 ರಾಜ್ಯಗಳಿಗೆ ಸುಪ್ರೀಂ ನೋಟಿಸ್
ADVERTISEMENT
ADVERTISEMENT
ADVERTISEMENT