ಕಾಶಿ, ಮಥುರಾ ದೇವಾಲಯಗಳ ಭೂಸ್ವಾಧೀನಕ್ಕೆ ಸುಬ್ರಮಣಿಯನ್ ಸ್ವಾಮಿ ಒತ್ತಾಯ
ವಾರಣಸಿಯ ಕಾಶಿ ವಿಶ್ವನಾಥ ದೇವಾಲಯ ಮತ್ತು ಮಥುರಾದ ಶ್ರೀಕೃಷ್ಣ ಜನ್ಮಭೂಮಿಯ ಸುತ್ತಲಿನ ದೇವಾಲಯಗಳ ಭೂಮಿಯನ್ನು ಕೇಂದ್ರ ಸರ್ಕಾರ ಸ್ವಾಧೀನ ಪಡಿಸಿಕೊಳ್ಳಬೇಕು ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಅವರು ಹೇಳಿಕೆ ನೀಡುವ ಮೂಲಕ ಹೊಸ ವಿವಾದ ಹುಟ್ಟಿಹಾಕಿದ್ದಾರೆLast Updated 2 ಡಿಸೆಂಬರ್ 2019, 18:30 IST