ರಮ್ಯಾ ಮಾನಹಾನಿ ಪ್ರಕರಣದಲ್ಲಿ ಏಷ್ಯಾನೆಟ್ ಸುವರ್ಣ ನ್ಯೂಸ್ಗೆ ₹50 ಲಕ್ಷ ದಂಡ
‘2013ರಲ್ಲಿ ನಡೆದ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಮತ್ತು ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ನನ್ನನ್ನು ಅನ್ಯಾಯವಾಗಿ ಸಿಲುಕಿಸಿ ಅವಹೇಳನಕಾರಿ ಕಾರ್ಯಕ್ರಮ ಪ್ರಸಾರ ಮಾಡಲಾಗಿದೆ’ ಎಂದು ಆರೋಪಿಸಿ ರಮ್ಯಾ ಅವರು ಚಾನೆಲ್ ಮತ್ತು ಕಂಪನಿ ವಿರುದ್ಧ ಸಿವಿಲ್ ದಾವೆ ಹೂಡಿದ್ದರು.Last Updated 8 ಮೇ 2019, 18:26 IST