ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :

ಹೈಕೋರ್ಟ್

ADVERTISEMENT

2019ರ ಹಿನ್ನೋಟ: ಹೈಕೋರ್ಟ್‌ನ ಪ್ರಮುಖ ತೀರ್ಪುಗಳು

ಹೈಕೋರ್ಟ್‌ನ ಮಹತ್ವದ ಆದೇಶ– ತೀರ್ಪು
Last Updated 28 ಡಿಸೆಂಬರ್ 2019, 21:56 IST
2019ರ ಹಿನ್ನೋಟ: ಹೈಕೋರ್ಟ್‌ನ ಪ್ರಮುಖ ತೀರ್ಪುಗಳು

ಕಲಬುರ್ಗಿ ಕೋಟೆ ಪ್ರದೇಶ: ಒತ್ತುವರಿ ತೆರವುಗೊಳಿಸುವಂತೆ ಹೈಕೋರ್ಟ್‌ ಆದೇಶ

‘ಘೋಷಿತ ಸ್ಮಾರಕ ಎನಿಸಿರುವ ಕಲಬುರ್ಗಿಯ ಐತಿಹಾಸಿಕ ಕೋಟೆ ಪ್ರದೇಶ ವ್ಯಾಪ್ತಿಯಲ್ಲಿನ ಒತ್ತುವರಿ ತೆರವುಗೊಳಿಸಲು ಕಲಬುರ್ಗಿ ಜಿಲ್ಲಾಧಿಕಾರಿ 15 ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಹೈಕೋರ್ಟ್‌ ಆದೇಶಿಸಿದೆ.
Last Updated 11 ಡಿಸೆಂಬರ್ 2019, 6:53 IST
ಕಲಬುರ್ಗಿ ಕೋಟೆ ಪ್ರದೇಶ: ಒತ್ತುವರಿ ತೆರವುಗೊಳಿಸುವಂತೆ ಹೈಕೋರ್ಟ್‌ ಆದೇಶ

ಗಾಯಾಳುಗಳಿಗೆ ಪರಿಹಾರ ನೀಡದೆ ಸಭೆ ನಡೆಸಿದ ಬಿಬಿಎಂಪಿ ನಡೆಗೆ ಹೈಕೋರ್ಟ್ ಅತೀವ ಬೇಸರ 

ಅಂತೂ ನ್ಯಾಯಾಂಗ ನಿಂದನೆ ತೂಗುಗತ್ತಿಯಿಂದ ಪಾರು
Last Updated 28 ನವೆಂಬರ್ 2019, 7:11 IST
ಗಾಯಾಳುಗಳಿಗೆ ಪರಿಹಾರ ನೀಡದೆ ಸಭೆ ನಡೆಸಿದ ಬಿಬಿಎಂಪಿ ನಡೆಗೆ ಹೈಕೋರ್ಟ್ ಅತೀವ ಬೇಸರ 

ಮಕ್ಕಳನ್ನು ಮರಳಿ ಶಾಲೆಗೆ ಕರೆತರುವಲ್ಲಿ ಸರ್ಕಾರ ಕಾಳಜಿ ವಹಿಸುತ್ತಿಲ್ಲ: ಹೈಕೋರ್ಟ್

‘ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವಲ್ಲಿ ಸರ್ಕಾರ ಕಾಳಜಿ ವಹಿಸುತ್ತಿಲ್ಲ. ಈ ನಿಟ್ಟಿನಲ್ಲಿ ಬೇಕಂತಲೇ ವಿಳಂಬ ನೀತಿ ಅನುಸರಿಸಲಾಗುತ್ತಿದೆ’ ಎಂದು ಹೈಕೋರ್ಟ್ ಅತೃಪ್ತಿ ವ್ಯಕ್ತಪಡಿಸಿದೆ
Last Updated 6 ನವೆಂಬರ್ 2019, 19:43 IST
ಮಕ್ಕಳನ್ನು ಮರಳಿ ಶಾಲೆಗೆ ಕರೆತರುವಲ್ಲಿ ಸರ್ಕಾರ ಕಾಳಜಿ ವಹಿಸುತ್ತಿಲ್ಲ: ಹೈಕೋರ್ಟ್

ಟಿಪ್ಪು ಜಯಂತಿ: ನಿರ್ಧಾರ ಪುನರ್ ಪರಿಶೀಲಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

‘ಟಿಪ್ಪು ಜಯಂತಿ ಆಚರಣೆಯನ್ನು ಪುನರ್ ಪರಿಶೀಲನೆ ಮಾಡಿ’ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
Last Updated 6 ನವೆಂಬರ್ 2019, 11:21 IST
ಟಿಪ್ಪು ಜಯಂತಿ: ನಿರ್ಧಾರ ಪುನರ್ ಪರಿಶೀಲಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ADVERTISEMENT
ADVERTISEMENT
ADVERTISEMENT
ADVERTISEMENT