24X7 ಕುಡಿಯುವ ನೀರು ಪೂರೈಕೆ ಯೋಜನೆ; ಪ್ರಸ್ತಾವನೆ ಸಲ್ಲಿಕೆ: ಶಾಸಕ ಅಭಯ ಪಾಟೀಲ
ಬೆಳಗಾವಿ ನಗರದಲ್ಲಿ ಬಾಕಿ ಉಳಿದಿರುವ 48 ವಾರ್ಡ್ಗಳಲ್ಲಿಯೂ 24x7 ನಿರಂತರ ಕುಡಿಯುವ ನೀರು ಪೂರೈಕೆ ಯೋಜನೆ ಅನುಷ್ಠಾನಗೊಳಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಗುವ ಸಾಧ್ಯತೆ ಇದೆ. ಇದಕ್ಕಾಗಿ ₹ 663 ಕೋಟಿ ವೆಚ್ಚ ತಗಲುವ ಅಂದಾಜು ಇದೆ ಎಂದು ಶಾಸಕ ಅಭಯ ಪಾಟೀಲ ಹೇಳಿದರು.Last Updated 8 ಅಕ್ಟೋಬರ್ 2018, 11:16 IST