ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

AAP Govt

ADVERTISEMENT

ದೆಹಲಿ: ಆಮ್ ಆದ್ಮಿ ಪಕ್ಷಕ್ಕೆ ಸಚಿವ ಕೈಲಾಶ್‌ ಗೆಹಲೋತ್ ರಾಜೀನಾಮೆ

ದಿಢೀರ್ ಬೆಳವಣಿಗೆಯಲ್ಲಿ ದೆಹಲಿಯ ಸಾರಿಗೆ ಮತ್ತು ಪರಿಸರ ಸಚಿವ ಕೈಲಾಶ್ ಗೆಹಲೋತ್ ಅವರು ಇಂದು (ಭಾನುವಾರ) ಆಮ್ ಆದ್ಮಿ ಪಕ್ಷದ (ಎಎಪಿ) ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಜತೆಗೆ, ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರಿಗೂ ಪತ್ರ ಬರೆದಿದ್ದಾರೆ.
Last Updated 17 ನವೆಂಬರ್ 2024, 7:33 IST
ದೆಹಲಿ: ಆಮ್ ಆದ್ಮಿ ಪಕ್ಷಕ್ಕೆ ಸಚಿವ ಕೈಲಾಶ್‌ ಗೆಹಲೋತ್ ರಾಜೀನಾಮೆ

ಯಾವುದೇ ಧರ್ಮ ಮಾಲಿನ್ಯವನ್ನು ಉತ್ತೇಜಿಸುವುದಿಲ್ಲ: ಪಟಾಕಿ ನಿಷೇಧದ ಬಗ್ಗೆ SC

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪಟಾಕಿ ನಿಷೇಧವನ್ನು ಸಮಗ್ರವಾಗಿ ಜಾರಿಗೊಳಿಸಲು ವಿಫಲರಾಗಿರುವ ಪೊಲೀಸರನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.
Last Updated 11 ನವೆಂಬರ್ 2024, 9:42 IST
ಯಾವುದೇ ಧರ್ಮ ಮಾಲಿನ್ಯವನ್ನು ಉತ್ತೇಜಿಸುವುದಿಲ್ಲ: ಪಟಾಕಿ ನಿಷೇಧದ ಬಗ್ಗೆ SC

ದೆಹಲಿ: 2023ರಲ್ಲಿ ಸಾಂಕ್ರಾಮಿಕ ಕಾಯಿಲೆಗಳಿಂದಲೇ ಶೇ 24ರಷ್ಟು ಮಂದಿ ಸಾವು!

2023ರಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಾಖಲಾದ ಒಟ್ಟು 89,000 ಸಾವುಗಳ ಪೈಕಿ ಶೇ 24ರಷ್ಟು ಮಂದಿ ಕಾಲರಾ, ಅತಿಸಾರ, ಕ್ಷಯ ಮತ್ತು ಹೆಪಟೈಟಿಸ್ ಬಿ ಮುಂತಾದ ಸಾಂಕ್ರಾಮಿಕ ಕಾಯಿಲೆಗಳಿಂದ ಮೃತಪಟ್ಟಿದ್ದಾರೆ ಎಂದು ದೆಹಲಿ ಸರ್ಕಾರದ ವರದಿ ಹೇಳಿದೆ.
Last Updated 10 ನವೆಂಬರ್ 2024, 6:22 IST
ದೆಹಲಿ: 2023ರಲ್ಲಿ ಸಾಂಕ್ರಾಮಿಕ ಕಾಯಿಲೆಗಳಿಂದಲೇ ಶೇ 24ರಷ್ಟು ಮಂದಿ ಸಾವು!

ಮತ್ತೆ ಅಧಿಕಾರಕ್ಕೆ ಬಂದ್ರೆ ನೀರು, ವಿದ್ಯುತ್ ಬಿಲ್ ಮನ್ನಾ ಮಾಡ್ತೀವಿ: ಕೇಜ್ರಿವಾಲ್

‘ಮುಂದಿನ ವರ್ಷ ನಡೆಯಲಿರುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಜನರಿಗೆ ವಿಧಿಸಿರುವ ಹೆಚ್ಚುವರಿ ನೀರಿನ ಬಿಲ್‌ ಮತ್ತು ವಿದ್ಯುತ್ ಬಿಲ್ ಅನ್ನು ಸಂಪೂರ್ಣ ಮನ್ನಾ ಮಾಡುತ್ತೇವೆ’ ಎಂದು ಮಾಜಿ ಮುಖ್ಯಮಂತ್ರಿ, ಎಎಪಿ ನಾಯಕ ಅರವಿಂದ ಕೇಜ್ರಿವಾಲ್ ಭರವಸೆ ನೀಡಿದ್ದಾರೆ.
Last Updated 2 ನವೆಂಬರ್ 2024, 14:57 IST
ಮತ್ತೆ ಅಧಿಕಾರಕ್ಕೆ ಬಂದ್ರೆ ನೀರು, ವಿದ್ಯುತ್ ಬಿಲ್ ಮನ್ನಾ ಮಾಡ್ತೀವಿ: ಕೇಜ್ರಿವಾಲ್

ರಟ್ಟಿನ ಡಬ್ಬಗಳ ನಡುವೆ ಕುಳಿತು ದೆಹಲಿ ಸಿ.ಎಂ ಕಡತ ಪರಿಶೀಲನೆ

ದೆಹಲಿ ಮುಖ್ಯಮಂತ್ರಿ ಆತಿಶಿ ಅವರನ್ನು ಅಧಿಕೃತ ನಿವಾಸದಿಂದ ‘ಬಲವಂತವಾಗಿ ಹೊರ ಹಾಕಲಾಗಿದೆ’ ಎಂಬ ಆರೋಪದ ಬೆನ್ನಲ್ಲೇ, ರಟ್ಟಿನ ಡಬ್ಬಗಳ ನಡುವೆ ಕುಳಿತು ಸಿ.ಎಂ ಕಡತಗಳನ್ನು ಪರಿಶೀಲಿಸುತ್ತಿರುವ ಚಿತ್ರವನ್ನು ಎಎಪಿ ಹಂಚಿಕೊಂಡಿದೆ.
Last Updated 10 ಅಕ್ಟೋಬರ್ 2024, 23:30 IST
ರಟ್ಟಿನ ಡಬ್ಬಗಳ ನಡುವೆ ಕುಳಿತು ದೆಹಲಿ ಸಿ.ಎಂ ಕಡತ ಪರಿಶೀಲನೆ

ಕೇಜ್ರಿವಾಲ್‌, ಆತಿಶಿ ವಿರುದ್ಧದ ಮೊಕದ್ದಮೆ: ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ

ತಮ್ಮ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದುಪಡಿಸಲು ನಿರಾಕರಿಸಿರುವ ಹೈಕೋರ್ಟ್ ಆದೇಶ ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಆತಿಶಿ ಮತ್ತು ಎಎಪಿ ನಾಯಕ ಅರವಿಂದ ಕೇಜ್ರಿವಾಲ್ ಅವರು ಸಲ್ಲಿಸಿರುವ ಅರ್ಜಿ ಸಂಬಂಧ, ಸುಪ್ರೀಂ ಕೋರ್ಟ್ ಸೋಮವಾರ ಬಿಜೆಪಿ ನಾಯಕ ರಾಜೀವ್ ಬಬ್ಬರ್ ಅವರಿಂದ ಪ್ರತಿಕ್ರಿಯೆ ಕೇಳಿದೆ.
Last Updated 30 ಸೆಪ್ಟೆಂಬರ್ 2024, 11:41 IST
ಕೇಜ್ರಿವಾಲ್‌, ಆತಿಶಿ ವಿರುದ್ಧದ ಮೊಕದ್ದಮೆ: ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ

ಚುನಾವಣೆ ನಡೆಸಲು ತಡರಾತ್ರಿ ಆದೇಶ: BJPಯಿಂದ ಪ್ರಜಾಪ್ರಭುತ್ವದ ಕಗ್ಗೊಲೆ; ಸಿಸೋಡಿಯಾ

ದೆಹಲಿ ಮಹಾನಗರ ಪಾಲಿಕೆಯಲ್ಲಿ (ಎಂಸಿಡಿ) ನಿರ್ಧಾರ ಕೈಗೊಳ್ಳುವ ಸ್ಥಾಯಿ ಸಮಿತಿಗೆ ​ಚುನಾವಣೆ ನಡೆಸುವಂತೆ ತಡರಾತ್ರಿ ಒತ್ತಾಯಿಸುವ ಮೂಲಕ ಬಿಜೆಪಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಲು ಪ್ರಯತ್ನಿಸುತ್ತಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಮನೀಷ್‌ ಸಿಸೋಡಿಯಾ ವಾಗ್ದಾಳಿ ನಡೆಸಿದ್ದಾರೆ.
Last Updated 27 ಸೆಪ್ಟೆಂಬರ್ 2024, 3:07 IST
ಚುನಾವಣೆ ನಡೆಸಲು ತಡರಾತ್ರಿ ಆದೇಶ: BJPಯಿಂದ ಪ್ರಜಾಪ್ರಭುತ್ವದ ಕಗ್ಗೊಲೆ; ಸಿಸೋಡಿಯಾ
ADVERTISEMENT

CM ಕುರ್ಚಿಯ ಮೇಲೆ ಕೇಜ್ರಿವಾಲ್ ಚಪ್ಪಲಿ ಇಡಬಹುದು: ಆತಿಶಿಗೆ ಪ್ರಶಾಂತ್ ಭೂಷಣ್

ದೆಹಲಿಯ ಮುಖ್ಯಮಂತ್ರಿಯಾಗಿ ಆಮ್‌ ಆದ್ಮಿ ಪಕ್ಷದ (ಎಎಪಿ) ನಾಯಕಿ 43 ವರ್ಷದ ಆತಿಶಿ ಅವರು ನವದೆಹಲಿಯಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ. ಆದರೆ, ಹಿಂದಿನ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಬಳಸುತ್ತಿದ್ದ ಕುರ್ಚಿಯನ್ನು ಬಳಸದೆ ಅಚ್ಚರಿ ಮೂಡಿಸಿದ್ದಾರೆ.
Last Updated 24 ಸೆಪ್ಟೆಂಬರ್ 2024, 4:31 IST
CM ಕುರ್ಚಿಯ ಮೇಲೆ ಕೇಜ್ರಿವಾಲ್ ಚಪ್ಪಲಿ ಇಡಬಹುದು: ಆತಿಶಿಗೆ ಪ್ರಶಾಂತ್ ಭೂಷಣ್

ದೆಹಲಿ ಮುಖ್ಯಮಂತ್ರಿಯಾಗಿ ಸೆ. 21ಕ್ಕೆ ಆತಿಶಿ ಪ್ರಮಾಣವಚನ: ಎಎಪಿ

ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆತಿಶಿ ಅವರು ಸೆ.21ರಂದು ಪ್ರಮಾ‌ಣವಚನ ಸ್ವೀಕರಿಸಲಿದ್ದಾರೆ ಎಂದು ಆಮ್‌ ಆದ್ಮಿ ಪಕ್ಷ (ಎಎಪಿ) ಹೇಳಿದೆ.
Last Updated 19 ಸೆಪ್ಟೆಂಬರ್ 2024, 5:11 IST
ದೆಹಲಿ ಮುಖ್ಯಮಂತ್ರಿಯಾಗಿ ಸೆ. 21ಕ್ಕೆ ಆತಿಶಿ ಪ್ರಮಾಣವಚನ: ಎಎಪಿ

ಸಿಎಂ ಹುದ್ದೆಗೆ ರಾಜೀನಾಮೆ | ಭಾವನಾತ್ಮಕ ದಾಳ ಉರುಳಿಸಿದ ಕೇಜ್ರಿವಾಲ್‌: BJP ಟೀಕೆ

ಎಎಪಿ ರಾಷ್ಟ್ರೀಯ ಸಂಚಾಲಕರೂ ಆಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮುಂದಿನ ಎರಡು ದಿನಗಳಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಿಸುವ ಮೂಲಕ ‘ಭಾವನಾತ್ಮಕ ಮಾತಿನ ದಾಳ ಉರುಳಿಸಿದ್ದಾರೆ’ ಎಂದು ಬಿಜೆಪಿ ಟೀಕಿಸಿದೆ.
Last Updated 15 ಸೆಪ್ಟೆಂಬರ್ 2024, 10:57 IST
ಸಿಎಂ ಹುದ್ದೆಗೆ ರಾಜೀನಾಮೆ | ಭಾವನಾತ್ಮಕ ದಾಳ ಉರುಳಿಸಿದ ಕೇಜ್ರಿವಾಲ್‌: BJP ಟೀಕೆ
ADVERTISEMENT
ADVERTISEMENT
ADVERTISEMENT