ಸೋಮವಾರ, 25 ನವೆಂಬರ್ 2024
×
ADVERTISEMENT
ಈ ಕ್ಷಣ :

Abhishek Banerjee

ADVERTISEMENT

ಕೋಲ್‌ಫೀಲ್ಡ್‌ ಪ್ರಕರಣ: ಟಿಎಂಸಿ ಸಂಸದನ ಅರ್ಜಿ ವಜಾ

ಕಲ್ಲಿದ್ದಲು ಗಣಿಗಾರಿಕೆ ಅಕ್ರಮದ ತನಿಖೆಗೆ ಸಂಬಂಧಿಸಿದಂತೆ ಇ.ಡಿ ಜಾರಿಗೊಳಿಸಿದ್ದ ಸಮನ್ಸ್ ವಿರುದ್ಧ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಮತ್ತು ಅವರ ಪತ್ನಿ ರುಜಿರಾ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
Last Updated 9 ಸೆಪ್ಟೆಂಬರ್ 2024, 11:36 IST
ಕೋಲ್‌ಫೀಲ್ಡ್‌ ಪ್ರಕರಣ: ಟಿಎಂಸಿ ಸಂಸದನ ಅರ್ಜಿ ವಜಾ

ಒಲಿಂಪಿಕ್ಸ್‌ನಲ್ಲಿ ಅನರ್ಹಗೊಂಡ ವಿನೇಶಾಗೆ 'ಭಾರತ ರತ್ನ' ನೀಡಲು ಟಿಎಂಸಿ ಒತ್ತಾಯ

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಅನರ್ಹಗೊಂಡಿರುವ ಕುಸ್ತಿಪಟು ವಿನೇಶಾ ಫೋಗಟ್ ಅವರಿಗೆ 'ಭಾರತ ರತ್ನ' ಅಥವಾ ರಾಷ್ಟ್ರಪತಿ ನಾಮನಿರ್ದೇಶಿತ ರಾಜ್ಯಸಭಾ ಸ್ಥಾನ ನೀಡಿ ಗೌರವಿಸುವಂತೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಒತ್ತಾಯಿಸಿದೆ.
Last Updated 7 ಆಗಸ್ಟ್ 2024, 16:11 IST
ಒಲಿಂಪಿಕ್ಸ್‌ನಲ್ಲಿ ಅನರ್ಹಗೊಂಡ ವಿನೇಶಾಗೆ 'ಭಾರತ ರತ್ನ' ನೀಡಲು ಟಿಎಂಸಿ ಒತ್ತಾಯ

NEET | ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ರನ್ನು ಏಕೆ ಬಂಧಿಸುತ್ತಿಲ್ಲ?: ಅಭಿಷೇಕ್

ನೀಟ್ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧಮೇಂದ್ರ ಪ್ರಧಾನ್ ಅವರನ್ನು ಕೇಂದ್ರದ ತನಿಖೆ ಸಂಸ್ಥೆಗಳು ಏಕೆ ಬಂಧಿಸುತ್ತಿಲ್ಲ ಎಂದು ತೃಣಮೂಲ ಕಾಂಗ್ರೆಸ್ ನಾಯಕ ಅಭಿಷೇಕ್ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.
Last Updated 21 ಜುಲೈ 2024, 9:36 IST
NEET | ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ರನ್ನು ಏಕೆ ಬಂಧಿಸುತ್ತಿಲ್ಲ?: ಅಭಿಷೇಕ್

PM Awas Yojana | ಬಂಗಾಳಕ್ಕೆ ನೀಡಿದ ಅನುದಾನದ ಬಗ್ಗೆ ಶ್ವೇತಪತ್ರ ಹೊರಡಿಸಿ: TMC

ಕಳೆದ ಮೂರ್ನಾಲ್ಕು ವರ್ಷಗಳಿಂದ ‘ಪ್ರಧಾನ ಮಂತ್ರಿ ಆವಾಸ್‌ ಯೋಜನೆ’ಯಡಿ ಪಶ್ಚಿಮ ಬಂಗಾಳಕ್ಕೆ ಕೇಂದ್ರ ಸರ್ಕಾರ ಮಂಜೂರು ಮಾಡಿರುವ ಅನುದಾನದ ವಿವರ ಕುರಿತು ‘ಶ್ವೇತ ಪತ್ರ’ ಬಿಡುಗಡೆಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ತೃಣಮೂಲ ಕಾಂಗ್ರೆಸ್‌ ನಾಯಕ ಅಭಿಷೇಕ್‌ ಬ್ಯಾನರ್ಜಿ ಒತ್ತಾಯಿಸಿದ್ದಾರೆ.
Last Updated 3 ಮೇ 2024, 12:56 IST
PM Awas Yojana | ಬಂಗಾಳಕ್ಕೆ ನೀಡಿದ ಅನುದಾನದ ಬಗ್ಗೆ ಶ್ವೇತಪತ್ರ ಹೊರಡಿಸಿ: TMC

ಮೋದಿ ಗ್ಯಾರಂಟಿಗೆ ಝೀರೋ ವಾರಂಟಿ: ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ

ರಾಜ್ಯ ಬಿಜೆಪಿ ನಾಯಕರನ್ನು ಬಂಗಾಳ ವಿರೋಧಿಗಳು ಎಂದು ಕರೆದಿರುವ ತೃಣಮೂಲ ಕಾಂಗ್ರೆಸ್‌ನ ನಾಯಕ ಅಭಿಷೇಕ್ ಬ್ಯಾನರ್ಜಿ, ಮೋದಿಯವರ ಗ್ಯಾರಂಟಿಗೆ ಝೀರೋ ವಾರಂಟಿ ಎಂದು ಲೇವಡಿ ಮಾಡಿದ್ದಾರೆ.
Last Updated 10 ಮಾರ್ಚ್ 2024, 9:21 IST
ಮೋದಿ ಗ್ಯಾರಂಟಿಗೆ ಝೀರೋ ವಾರಂಟಿ: ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ

ಅಭಿಷೇಕ್‌ ಬ್ಯಾನರ್ಜಿಗೆ ಇ.ಡಿ ಸಮನ್ಸ್‌

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿನ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್‌ 9ರಂದು ವಿಚಾರಣೆಗೆ ಹಾಜರಾಗುವಂತೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್‌ ಬ್ಯಾನರ್ಜಿ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್‌ ಜಾರಿ ಮಾಡಿದೆ.
Last Updated 4 ಅಕ್ಟೋಬರ್ 2023, 12:39 IST
ಅಭಿಷೇಕ್‌ ಬ್ಯಾನರ್ಜಿಗೆ ಇ.ಡಿ ಸಮನ್ಸ್‌

ಶಿಕ್ಷಕರ ನೇಮಕಾತಿ ಹಗರಣ: ಟಿಎಂಸಿ ನಾಯಕ ಅಭಿಷೇಕ್‌ ಬ್ಯಾನರ್ಜಿಗೆ ಇ.ಡಿ. ಸಮನ್ಸ್‌

ಶಾಲಾ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಅಕ್ಟೋಬರ್‌ 3ರಂದು ವಿಚಾರಣೆಗೆ ಹಾಜರಾಗುವಂತೆ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ನಾಯಕ ಅಭಿಷೇಕ್‌ ಬ್ಯಾನರ್ಜಿ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಗುರುವಾರ ಸಮನ್ಸ್‌ ನೀಡಿದೆ.
Last Updated 28 ಸೆಪ್ಟೆಂಬರ್ 2023, 14:52 IST
ಶಿಕ್ಷಕರ ನೇಮಕಾತಿ ಹಗರಣ: ಟಿಎಂಸಿ ನಾಯಕ ಅಭಿಷೇಕ್‌ ಬ್ಯಾನರ್ಜಿಗೆ ಇ.ಡಿ. ಸಮನ್ಸ್‌
ADVERTISEMENT

ಟಿಎಂಸಿ ನಾಯಕ ಅಭಿಷೇಕ್‌ ವಿರುದ್ಧ ಬಲವಂತದ ಕ್ರಮ ಬೇಡ: ಕಲ್ಕತ್ತ ಹೈಕೋರ್ಟ್‌

ಪಶ್ಚಿಮ ಬಂಗಾಳ: ಶಿಕ್ಷಕರ ನೇಮಕಾತಿ ಹಗರಣದ ತನಿಖೆ
Last Updated 22 ಸೆಪ್ಟೆಂಬರ್ 2023, 12:41 IST
ಟಿಎಂಸಿ ನಾಯಕ ಅಭಿಷೇಕ್‌ ವಿರುದ್ಧ ಬಲವಂತದ ಕ್ರಮ ಬೇಡ: ಕಲ್ಕತ್ತ ಹೈಕೋರ್ಟ್‌

ಶಿಕ್ಷಕರ ನೇಮಕಾತಿ ಹಗರಣ: 9 ತಾಸು ಅಭಿಷೇಕ್ ಬ್ಯಾನರ್ಜಿ ವಿಚಾರಣೆ

ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಟಿಎಂಸಿ ನಾಯಕ ಅಭಿಷೇಕ್‌ ಬ್ಯಾನರ್ಜಿ ಅವರನ್ನು ಜಾರಿ ನಿರ್ದೇಶನಾಲಯ ಬುಧವಾರ 9 ತಾಸು ವಿಚಾರಣೆ ನಡೆಸಿತು ಎಂದು ಅಧಿಕಾರಿಗಳು ತಿಳಿಸಿದರು.
Last Updated 13 ಸೆಪ್ಟೆಂಬರ್ 2023, 22:35 IST
ಶಿಕ್ಷಕರ ನೇಮಕಾತಿ ಹಗರಣ: 9 ತಾಸು ಅಭಿಷೇಕ್ ಬ್ಯಾನರ್ಜಿ ವಿಚಾರಣೆ

ಸೆ.13ರೊಳಗೆ ಇ.ಡಿ ವಿಚಾರಣೆಗೆ ಹಾಜರಾಗುವೆ: ಅಭಿಷೇಕ್‌ ಬ್ಯಾನರ್ಜಿ

ಸೆ.13ರ ಒಳಗೆ ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ತೃಣಮೂಲ್‌ ಕಾಂಗ್ರೆಸ್‌ನ ಹಿರಿಯ ನಾಯಕ ಅಭಿಷೇಕ್‌ ಬ್ಯಾನರ್ಜಿ ಸೋಮವಾರ ಹೇಳಿದ್ದಾರೆ.
Last Updated 11 ಸೆಪ್ಟೆಂಬರ್ 2023, 14:14 IST
ಸೆ.13ರೊಳಗೆ ಇ.ಡಿ ವಿಚಾರಣೆಗೆ ಹಾಜರಾಗುವೆ: ಅಭಿಷೇಕ್‌ ಬ್ಯಾನರ್ಜಿ
ADVERTISEMENT
ADVERTISEMENT
ADVERTISEMENT