ಸೋಮವಾರ, 18 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Abortion
ADVERTISEMENT
30 ವಾರಗಳ ಭ್ರೂಣ ತೆಗೆಸಿಕೊಳ್ಳಲು ಬಾಂಬೆ ಹೈಕೋರ್ಟ್ ಒಪ್ಪಿಗೆ
ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದ 11 ವರ್ಷದ ಬಾಲಕಿ
Last Updated 31 ಅಕ್ಟೋಬರ್ 2024, 14:06 IST
ಗರ್ಭಪಾತ ಕಿಟ್ ಮಾರಾಟ ತಡೆಗೆ ಜಿಲ್ಲಾ ತಂಡ: ಹೆಣ್ಣು ಭ್ರೂಣ ಹತ್ಯೆ ವಿರುದ್ಧ ಕ್ರಮ
ಹೆಣ್ಣು ಭ್ರೂಣ ಹತ್ಯೆ ಹೆಚ್ಚಳಕ್ಕೆ ಕಾರಣವಾಗಿರುವ ಎಂಟಿಪಿ ಕಿಟ್‌ಗಳ ಅವೈಜ್ಞಾನಿಕ ಮಾರಾಟ ತಡೆಯಲು ಆರೋಗ್ಯ ಇಲಾಖೆ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿ ಕಾರ್ಯಾಚರಣೆಗೆ ಮುಂದಾಗಿದ್ದು ಔಷಧ ಮಾರಾಟ, ದಾಸ್ತಾನು, ವಿತರಣೆ ತಪಾಸಣೆಗೆ ‘ಜಿಲ್ಲಾ ತಂಡ’ ರಚಿಸುವಂತೆ ಆದೇಶಿಸಿ ಸುತ್ತೋಲೆ ಹೊರಡಿಸಿವೆ.
Last Updated 20 ಜೂನ್ 2024, 23:30 IST
ಮಹಾಲಿಂಗಪುರ | ಗರ್ಭಪಾತದಿಂದ ಸಾವು; ಮಹಿಳೆ ಸೇರಿ ಏಳು ಮಂದಿ ವಿರುದ್ಧ ಪ್ರಕರಣ
ಆಯಿಲ್ ಪ್ಲಾಟ್‌ನಲ್ಲಿರುವ ನಿವಾಸದಲ್ಲಿ ಸೋಮವಾರ ಗರ್ಭಪಾತ ಮಾಡಿಸಿಕೊಂಡ ಮಹಾರಾಷ್ಟ್ರದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಪಟ್ಟಣದ ಮಹಿಳೆಯೊಬ್ಬರು ಸೇರಿ ಏಳು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
Last Updated 30 ಮೇ 2024, 2:46 IST
ಗರ್ಭಪಾತ | ಅಪ್ರಾಪ್ತೆಯ ಅಭಿಪ್ರಾಯ ಮುಖ್ಯ: ಸುಪ್ರೀಂ ಕೋರ್ಟ್
ಬಾಲಕಿಯೊಬ್ಬಳು ಗರ್ಭಿಣಿಯಾಗಿದ್ದಾಗ ಆಕೆಯ ಅಭಿಪ್ರಾಯವು ಪೋಷಕರ ಅಭಿಪ್ರಾಯಕ್ಕೆ ಭಿನ್ನವಾಗಿದ್ದರೆ ನ್ಯಾಯಾಲಯವು ಗರ್ಭಪಾತದ ಬಗ್ಗೆ ತೀರ್ಮಾನ ಕೈಗೊಳ್ಳುವಾಗ ಬಾಲಕಿಯ ಅಭಿಪ್ರಾಯವನ್ನು ಮುಖ್ಯವೆಂದು ಪರಿಗಣಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
Last Updated 6 ಮೇ 2024, 15:32 IST
ಭ್ರೂಣ ಹತ್ಯೆ, ಗರ್ಭಪಾತ: ತನಿಖಾ ತಂಡ ರಚನೆ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಹಾಗೂ ನೆಲಮಂಗಲದಲ್ಲಿ ಭ್ರೂಣ ಹತ್ಯೆ, ಕಾನೂನು ಬಾಹಿರ ಗರ್ಭಪಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯು ತನಿಖಾ ತಂಡ ರಚಿಸಿದೆ.
Last Updated 22 ಮಾರ್ಚ್ 2024, 14:53 IST
ಕಾಯ್ದೆ ಉಲ್ಲಂಘಿಸಿ ಗರ್ಭಪಾತ: ‘ಆಸರೆ’ ಆಸ್ಪತ್ರೆ ಮಾಲೀಕರ ವಿರುದ್ಧ ಎಫ್‌ಐಆರ್
ನಿಯಮ ಉಲ್ಲಂಘಿಸಿ 74 ಗರ್ಭಪಾತವನ್ನು ನಡೆಸಿದ್ದಾರೆಂಬ ಆರೋಪದ ಮೇಲೆ ನೆಲಮಂಗಲದ ಆಸರೆ ಆಸ್ಪತ್ರೆಯ ಮಾಲೀಕ ರವಿಕುಮಾರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
Last Updated 6 ಮಾರ್ಚ್ 2024, 15:15 IST
ಗರ್ಭಪಾತ ಮಹಿಳೆಯ ಸಾಂವಿಧಾನಿಕ ಹಕ್ಕು: ಮಸೂದೆ ಅಂಗೀಕರಿಸಿದ ಫ್ರಾನ್ಸ್
ಗರ್ಭಪಾತ ಮಹಿಳೆಯರ ಸಾಂವಿಧಾನಿಕ ಹಕ್ಕು ಎಂದು ಪ್ರತಿಪಾದಿಸಿರುವ ಫ್ರೆಂಚ್ ಶಾಸಕಾಂಗ, ಸೋಮವಾರ ನಡೆದ ಸಂಸತ್ತಿನ ಜಂಟಿ ಅಧಿವೇಶನದಲ್ಲಿ ಸಂವಿಧಾನದ 34ನೇ ವಿಧಿಗೆ ತಿದ್ದುಪಡಿ ತರುವ ಮೂಲಕ ಮಸೂದೆಯೊಂದನ್ನು ಅಂಗೀಕರಿಸಿದೆ.
Last Updated 5 ಮಾರ್ಚ್ 2024, 2:51 IST
ADVERTISEMENT
ಫ್ರಾನ್ಸ್: ಗರ್ಭಪಾತಕ್ಕೆ ಅನುಮತಿ ನೀಡುವ ಮಸೂದೆಗೆ ಬೆಂಬಲ
ಗರ್ಭಪಾತಕ್ಕೆ ಅನುಮತಿ ನೀಡುವ ಮಸೂದೆಗೆ ಫ್ರಾನ್ಸ್‌ನ ಸೆನೆಟ್ ಸದಸ್ಯರು ಬುಧವಾರ ಬೆಂಬಲ ಸೂಚಿಸಿದ್ದು, ಈ ಮೂಲಕ ಸರ್ಕಾರದ ನಿರ್ಧಾರಕ್ಕೆ ಮತ್ತಷ್ಟು ಬಲ ಬಂದಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.
Last Updated 29 ಫೆಬ್ರುವರಿ 2024, 11:27 IST
ಗರ್ಭಪಾತಕ್ಕೆ ಅವಕಾಶ ನಿರಾಕರಿಸಿದ ದೆಹಲಿ ಹೈಕೋರ್ಟ್
20 ವರ್ಷ ವಯಸ್ಸಿನ ಅವಿವಾಹಿತೆಗೆ ಗರ್ಭಪಾತದ ಮೂಲಕ 28 ವಾರಗಳ ಭ್ರೂಣ ತೆಗೆಸಲು ದೆಹಲಿ ಹೈಕೋರ್ಟ್ ಗುರುವಾರ ಅವಕಾಶ ನಿರಾಕರಿಸಿದೆ. ವೈದ್ಯಕೀಯ ವರದಿ ಪ್ರಕಾರ ಭ್ರೂಣದ ಬೆಳವಣಿಗೆ ಸಹಜವಾಗಿದೆ. ಗರ್ಭಪಾತಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದಿದೆ.
Last Updated 1 ಫೆಬ್ರುವರಿ 2024, 14:47 IST
ಭ್ರೂಣ ಲಿಂಗ ಪತ್ತೆ ಮಾಡಿದ ಆರೋಪ, ವೈದ್ಯೆ ವಿರುದ್ಧ ಕ್ರಮಕ್ಕೆ ಶಿಫಾರಸು: ಡಿಎಚ್‌ಒ
'ಗರ್ಭಾವಸ್ಥೆ ಮತ್ತು ಪ್ರಸವಪೂರ್ವ ಲಿಂಗ ಪತ್ತೆ ಕಾಯ್ದೆ ಉಲ್ಲಂಘನೆ'
Last Updated 19 ಜನವರಿ 2024, 13:04 IST
ADVERTISEMENT
<
1
2
...
6
>
ADVERTISEMENT
ADVERTISEMENT