ಎಸಿಎಫ್ ಸಂದರ್ಶನ: ಸಮಿತಿ ರಚಿಸುವಂತೆ ಕೆಪಿಎಸ್‌ಸಿಗೆ ರಾಜ್ಯ ಸರ್ಕಾರ ನಿರ್ದೇಶನ
ಅರಣ್ಯ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ವೃಂದದ 16 ಹುದ್ದೆಗಳಿಗೆ ಮೌಖಿಕ ಸಂದರ್ಶನವನ್ನು ಅತ್ಯಂತ ಪಾರದರ್ಶಕವಾಗಿ ನಡೆಸುವ ಉದ್ದೇಶದಿಂದ ನಾಲ್ವರು ಸದಸ್ಯರನ್ನು ಒಳಗೊಂಡ ಸಮಿತಿ ರಚಿಸುವಂತೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ (ಕೆಪಿಎಸ್‌ಸಿ) ರಾಜ್ಯ ಸರ್ಕಾರ ನಿರ್ದೇಶನ ನೀಡಿದೆ.Last Updated 11 ಏಪ್ರಿಲ್ 2023, 6:48 IST