ಶುಕ್ರವಾರ, 22 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Afghanistan Security
ADVERTISEMENT
ಪುರುಷ- ಮಹಿಳೆ ಒಟ್ಟಿಗೆ ರೆಸ್ಟೋರೆಂಟ್‌ನಲ್ಲಿ ಊಟ ಮಾಡುವುದಕ್ಕೆ ತಾಲಿಬಾನ್ ನಿಷೇಧ
ಅಫ್ಗಾನ್ ಮಾನದಂಡಗಳನ್ನು ಮೀರಿದ ಉದಾರವಾದಿ ನಗರ ಎಂದೇ ಪರಿಗಣಿಸಲಾಗಿದ್ದ ಹೆರಾತ್ ನಗರದ ರೆಸ್ಟೋರೆಂಟ್‌ಗಳಲ್ಲಿ ಪುರುಷರು ಮತ್ತು ಮಹಿಳೆಯರು ಒಟ್ಟಿಗೆ ಊಟ ಮಾಡುವುದು ಸಾಮಾನ್ಯವಾಗಿದೆ. ಆದರೆ, ಇಲ್ಲಿಯೂ ತಾಲಿಬಾನ್ ಕಠಿಣ ನಿಯಮಗಳನ್ನು ಹೇರಿದೆ.
Last Updated 12 ಮೇ 2022, 16:44 IST
ಅಫ್ಗಾನಿಸ್ತಾನದಲ್ಲಿ ರಚನಾತ್ಮಕ ಪಾತ್ರ ವಹಿಸಿದ ಭಾರತ: ಜಾನ್ ಕಿರ್ಬಿ
ಭಾರತ ಹಲವು ರೀತಿಯಲ್ಲಿ ಅಫ್ಗಾನಿಸ್ತಾನಕ್ಕೆ ನೆರವು ನೀಡಿದ್ದು, ತರಬೇತಿ ಮತ್ತು ಮೂಲಸೌಕರ್ಯ ಸುಧಾರಣೆಯ ವಿಷಯದಲ್ಲಿ ರಚನಾತ್ಮಕ ಪಾತ್ರವಹಿಸಿದೆ ಎಂದು ಪೆಂಟಗನ್ ಮಾಧ್ಯಮ ಕಾರ್ಯದರ್ಶಿ ಜಾನ್ ಕಿರ್ಬಿ ಹೇಳಿದ್ದಾರೆ.
Last Updated 10 ಆಗಸ್ಟ್ 2021, 5:54 IST
ಅಫ್ಗಾನಿಸ್ತಾನ: ತಾಲಿಬಾನ್ ಉಗ್ರರ ವಶದಲ್ಲಿ ಕುಂದುಜ್‌ನ ಸರ್ಕಾರಿ ಕಚೇರಿಗಳು
ಕಾಬೂಲ್: ತಾಲಿಬಾನ್ ಅಫ್ಗಾನಿಸ್ತಾನದಲ್ಲಿ ಸರ್ಕಾರದ ಪ್ರಮುಖ ಕಟ್ಟಡಗಳನ್ನು ತನ್ನ ವಶಕ್ಕೆ ಪಡೆದಿದೆ. ಅಫ್ಗಾನಿಸ್ತಾನದ ಈಶಾನ್ಯ ಭಾಗದಲ್ಲಿರುವ ಕುಂದುಜ್‌ನಲ್ಲಿ ತಾಲಿಬಾನ್ ಉಗ್ರರು ಆಕ್ರಮಣ ಮುಂದುವರಿಸಿದ್ದು, ಹಲವು ಕಟ್ಟಡಗಳನ್ನು ವಶಕ್ಕೆ ಪಡೆದಿದ್ದಾರೆ. ಅಫ್ಗಾನಿಸ್ತಾನದ ದಕ್ಷಿಣ ಭಾಗದಲ್ಲಿ ಇರಾನ್ ಗಡಿಗೆ ಸಮೀಪದಲ್ಲಿರುವ ಝರಾಂಜ್ ಪ್ರಾಂತ್ಯವನ್ನು ತಾಲಿಬಾನ್ ಉಗ್ರರು ಶುಕ್ರವಾರ ವಶಪಡಿಸಿಕೊಂಡಿದ್ದಾರೆ.
Last Updated 8 ಆಗಸ್ಟ್ 2021, 10:11 IST
ಅಫ್ಗಾನಿಸ್ತಾನದಲ್ಲಿ ವೈಮಾನಿಕ ದಾಳಿ: ಅಮೆರಿಕ ಸ್ಪಷ್ಟನೆ
ತಾಲಿಬಾನ್ ದಂಗೆಕೋರರ ವಿರುದ್ಧ ಹೋರಾಡುತ್ತಿರುವ ಅಫ್ಗಾನಿಸ್ತಾನದ ಭದ್ರತಾ ಪಡೆಗಳನ್ನು ಬೆಂಬಲಿಸುವ ಪ್ರಯತ್ನದ ಭಾಗವಾಗಿ, ಕಳೆದ ಹಲವು ದಿನಗಳಿಂದ ಅಫ್ಗಾನಿಸ್ತಾನದಾದ್ಯಂತ ಅಮೆರಿಕದ ವಾಯುಪಡೆಗಳು ವೈಮಾನಿಕ ದಾಳಿ ನಡೆಸುತ್ತಿವೆ ಎಂದು ಅಮೆರಿಕ ಸರ್ಕಾರದ ಮಾಧ್ಯಮ ಕಾರ್ಯದರ್ಶಿ ಜಾನ್ ಕಿರ್ಬಿ ತಿಳಿಸಿದರು.
Last Updated 23 ಜುಲೈ 2021, 6:05 IST
27ರಂದು ಭಾರತಕ್ಕೆ ಅಫ್ಗನ್ ಸೇನಾ ಮುಖ್ಯಸ್ಥ ಭೇಟಿ ಸಂಭವ
‘ಅಫ್ಗಾನಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ವಾಲಿ ಮೊಹಮ್ಮದ್ ಅಹ್ಮದ್‌ಜೈ ಅವರು ಇದೇ 27ರಿಂದ ಭಾರತದಲ್ಲಿ ಮೂರು ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ’ ಎಂದು ಮೂಲಗಳು ಮಂಗಳವಾರ ಹೇಳಿವೆ.
Last Updated 20 ಜುಲೈ 2021, 10:15 IST
ಅಫ್ಗಾನಿಸ್ತಾನ: ಶೇ 30ರಿಂದ 44ರಷ್ಟು ಸೇನಾ ವಾಪಸಾತಿ ಪೂರ್ಣ– ಅಮೆರಿಕ
ಕಳೆದ ತಿಂಗಳ ಅಂತ್ಯದವರೆಗೆ ಅಫ್ಗಾನಿಸ್ತಾನದಿಂದ ಅಂದಾಜು ಶೇ 30ರಿಂದ 44ರಷ್ಟು ಅಮರಿಕನ್ ಸೈನಿಕರನ್ನು ಹಿಂದಕ್ಕೆ ಕರೆಸಿಕೊಂಡಿರುವುದಾಗಿ ಅಮೆರಿಕದ ಸೆಂಟ್ರಲ್ ಕಮಾಂಡ್ ತಿಳಿಸಿದೆ.
Last Updated 2 ಜೂನ್ 2021, 6:11 IST
ಶಾಂತಿ ಸ್ಥಾಪನೆಗೆ ಒತ್ತು: ಅಫ್ಗನ್
ಅಮೆರಿಕ–ತಾಲಿಬಾನ್ ಸಂಧಾನಕಾರರ ಮಾತುಕತೆ ಮುಕ್ತಾಯ
Last Updated 12 ಆಗಸ್ಟ್ 2019, 17:04 IST
ADVERTISEMENT
ಶಾಶ್ವತ ಕದನ ವಿರಾಮಕ್ಕೆ ಒಕ್ಕೊರಲ ಒತ್ತಾಯ
ಅಫ್ಗಾನಿಸ್ತಾನದಲ್ಲಿ ನಡೆದ ಶಾಂತಿ ಶೃಂಗಸಭೆ ಮುಕ್ತಾಯ
Last Updated 3 ಮೇ 2019, 20:15 IST
ಪ್ರಧಾನಿ ಮೋದಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೂರವಾಣಿ ಸಂಭಾಷಣೆ
ಆಫ್ಘನಿಸ್ತಾನದಲ್ಲಿ ಭದ್ರತೆ, ವ್ಯಾಪಾರ ಕೊರತೆ ಚರ್ಚೆ
Last Updated 8 ಜನವರಿ 2019, 3:17 IST
ADVERTISEMENT
ADVERTISEMENT
ADVERTISEMENT