ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Agra

ADVERTISEMENT

Video: ಹೊಗೆಯ ಹೊದಿಕೆಯಲ್ಲಿ ಮರೆಯಾದ 'ತಾಜ್‌ '

Video: ಹೊಗೆಯ ಹೊದಿಕೆಯಲ್ಲಿ ಮರೆಯಾದ 'ತಾಜ್‌ '
Last Updated 15 ನವೆಂಬರ್ 2024, 7:17 IST
Video: ಹೊಗೆಯ ಹೊದಿಕೆಯಲ್ಲಿ ಮರೆಯಾದ 'ತಾಜ್‌ '

ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಬಸ್ ಅಪಘಾತ: ಸ್ಥಳದಲ್ಲೇ ಐವರ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ನಿಂತಿದ್ದ ವಾಹನಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಐವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.
Last Updated 9 ನವೆಂಬರ್ 2024, 4:07 IST
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಬಸ್ ಅಪಘಾತ: ಸ್ಥಳದಲ್ಲೇ ಐವರ ಸಾವು

ಆಗ್ರಾ: ಯುದ್ಧವಿಮಾನ ಪತನ

ಭಾರತೀಯ ವಾಯಪಡೆಗೆ ಸೇರಿದ ಮಿಗ್‌–29 ಯುದ್ಧವಿಮಾನವು ಉತ್ತರಪ್ರದೇಶದ ಆಗ್ರಾದಲ್ಲಿ ಸೋಮವಾರ ಪತನಗೊಂಡಿದೆ.
Last Updated 4 ನವೆಂಬರ್ 2024, 14:32 IST
ಆಗ್ರಾ: ಯುದ್ಧವಿಮಾನ ಪತನ

ತಾಜ್ ಮಹಲ್‌ಗೆ ಮಾಲ್ಡೀವ್ಸ್ ಅಧ್ಯಕ್ಷ ಭೇಟಿ: 2 ಗಂಟೆ ಸಾರ್ವಜನಿಕರ ಪ್ರವೇಶ ನಿರ್ಬಂಧ

ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್‌ ಮುಯಿಜು ಮತ್ತು ಅವರ ಪತ್ನಿ ಸಾಜಿದಾ ಮೊಹಮ್ಮದ್‌ ಅವರು ಇಂದು (ಮಂಗಳವಾರ) ಉತ್ತರ ಪ್ರದೇಶದ ಆಗ್ರಾದಲ್ಲಿರುವ ತಾಜ್‌ ಮಹಲ್‌ಗೆ ಭೇಟಿ ನೀಡಲಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 8 ಅಕ್ಟೋಬರ್ 2024, 2:23 IST
ತಾಜ್ ಮಹಲ್‌ಗೆ ಮಾಲ್ಡೀವ್ಸ್ ಅಧ್ಯಕ್ಷ ಭೇಟಿ: 2 ಗಂಟೆ ಸಾರ್ವಜನಿಕರ ಪ್ರವೇಶ ನಿರ್ಬಂಧ

ಉತ್ತರ ಪ್ರದೇಶ: ಶಾಲೆಯ ಏಳಿಗೆಗೆ 11 ವರ್ಷದ ವಿದ್ಯಾರ್ಥಿಯನ್ನು ಬಲಿ ಕೊಟ್ಟ ಮಾಲೀಕ!

ಉತ್ತರ ಪ್ರದೇಶದ ಶಾಲೆಯೊಂದರ ಏಳಿಗೆಗಾಗಿ 11 ವರ್ಷದ ಬಾಲಕನನ್ನು ಅದರ ಮಾಲೀಕ ಬಲಿ ನೀಡಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
Last Updated 27 ಸೆಪ್ಟೆಂಬರ್ 2024, 9:25 IST
ಉತ್ತರ ಪ್ರದೇಶ: ಶಾಲೆಯ ಏಳಿಗೆಗೆ 11 ವರ್ಷದ ವಿದ್ಯಾರ್ಥಿಯನ್ನು ಬಲಿ ಕೊಟ್ಟ ಮಾಲೀಕ!

ಆಗ್ರಾದಲ್ಲಿ ನಿರಂತರ ಮಳೆ: ತಾಜ್‌ಮಹಲ್‌ನ ಮುಖ್ಯ ಗುಮ್ಮಟದಲ್ಲಿ ನೀರು ಸೋರಿಕೆ

ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತಾಜ್‌ಮಹಲ್‌ನ ಮುಖ್ಯ ಗುಮ್ಮಟದಲ್ಲಿ ನೀರು ಸೋರಿಕೆಯಾಗಿದ್ದು, ಆವರಣದಲ್ಲಿರುವ ಉದ್ಯಾನಕ್ಕೆ ನೀರು ನುಗ್ಗಿದೆ.
Last Updated 14 ಸೆಪ್ಟೆಂಬರ್ 2024, 8:03 IST
ಆಗ್ರಾದಲ್ಲಿ ನಿರಂತರ ಮಳೆ: ತಾಜ್‌ಮಹಲ್‌ನ ಮುಖ್ಯ ಗುಮ್ಮಟದಲ್ಲಿ ನೀರು ಸೋರಿಕೆ

ಆಗ್ರಾ ನಗರವನ್ನು ‘ಪಾರಂಪರಿಕ ನಗರ’ ಎಂದು ಘೋಷಿಸಲು ಕೋರಿದ್ದ ಅರ್ಜಿ ವಜಾ

ವಿಶ್ವಪ್ರಸಿದ್ಧ ತಾಜ್‌ಮಹಲ್‌ ಇರುವ ಆಗ್ರಾವನ್ನು ‘ಪಾರಂಪರಿಕ ನಗರ’ವೆಂದು ಘೋಷಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
Last Updated 13 ಸೆಪ್ಟೆಂಬರ್ 2024, 14:45 IST
ಆಗ್ರಾ ನಗರವನ್ನು ‘ಪಾರಂಪರಿಕ ನಗರ’ ಎಂದು ಘೋಷಿಸಲು ಕೋರಿದ್ದ ಅರ್ಜಿ ವಜಾ
ADVERTISEMENT

ವಾಯು ಗುಣಮಟ್ಟ ಸುಧಾರಣೆ ಸೂಚ್ಯಂಕ: ದೇಶದಲ್ಲೇ ಮೊದಲ ಸ್ಥಾನ ಪಡೆದ ಸೂರತ್‌

ವಾಯು ಗುಣಮಟ್ಟ ಸುಧಾರಣೆ ಸೂಚ್ಯಂಕದಲ್ಲಿ ಗುಜರಾತ್‌ನ ಸೂರತ್‌ ದೇಶದಲ್ಲೇ ಮೊದಲ ಸ್ಥಾನ ಪಡೆದಿದೆ. ಮಧ್ಯಪ್ರದೇಶದ ಜಬಲ್‌ಪುರ ಎರಡನೇ ಸ್ಥಾನ ಪಡೆದರೆ, ಉತ್ತರ ಪ್ರದೇಶದ ಆಗ್ರಾ ಮೂರನೇ ಸ್ಥಾನ ಪಡೆದಿದೆ.
Last Updated 8 ಸೆಪ್ಟೆಂಬರ್ 2024, 5:40 IST
ವಾಯು ಗುಣಮಟ್ಟ ಸುಧಾರಣೆ ಸೂಚ್ಯಂಕ: ದೇಶದಲ್ಲೇ ಮೊದಲ ಸ್ಥಾನ ಪಡೆದ ಸೂರತ್‌

ಭೀಕರ ರಸ್ತೆ ಅಪಘಾತ | ಬಿಜೆಪಿ ಸರ್ಕಾರದ ನಿರ್ಲಕ್ಷ್ಯವೇ ಕಾರಣ: ಅಖಿಲೇಶ್

ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಇಂದು (ಬುಧವಾರ) ನಡೆದ ಭೀಕರ ರಸ್ತೆ ಅಪಘಾತಕ್ಕೆ ಬಿಜೆಪಿ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.
Last Updated 10 ಜುಲೈ 2024, 10:14 IST
ಭೀಕರ ರಸ್ತೆ ಅಪಘಾತ | ಬಿಜೆಪಿ  ಸರ್ಕಾರದ ನಿರ್ಲಕ್ಷ್ಯವೇ ಕಾರಣ: ಅಖಿಲೇಶ್

ಉತ್ತರ ಪ್ರದೇಶ | ಕೊಳದಲ್ಲಿ ಮುಳುಗಿ ನಾಲ್ವರು ಮಕ್ಕಳು ಸಾವು, ಐವರ ರಕ್ಷಣೆ

ಕೊಳದಲ್ಲಿ ಸ್ನಾನ ಮಾಡಲು ತೆರಳಿದ್ದ ನಾಲ್ವರು ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೃತರನ್ನು ರಕ್ಷಿಸಲು ಪ್ರಯತ್ನಿಸಿದ ಉಳಿದ ಐವರನ್ನು ಪೊಲೀಸರು ಹಾಗೂ ಸ್ಥಳೀಯರು ರಕ್ಷಿಸಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ ಎಂದು ಭಾನುವಾರ ಅಧಿಕಾರಿಗಳು ಹೇಳಿದ್ದಾರೆ.
Last Updated 7 ಜುಲೈ 2024, 13:23 IST
ಉತ್ತರ ಪ್ರದೇಶ | ಕೊಳದಲ್ಲಿ ಮುಳುಗಿ ನಾಲ್ವರು ಮಕ್ಕಳು ಸಾವು, ಐವರ ರಕ್ಷಣೆ
ADVERTISEMENT
ADVERTISEMENT
ADVERTISEMENT