ಭಾನುವಾರ, 17 ನವೆಂಬರ್ 2024
×
ADVERTISEMENT
ಈ ಕ್ಷಣ :

Agriculture department

ADVERTISEMENT

ಗಂಗಾವತಿ | ಲೋಕಾಯುಕ್ತ ಪೊಲೀಸರ ಬಲೆಗೆ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಮಹೇಶ

ಇಲ್ಲಿನ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದ ಬಳಿಯ ತೋಟಗಾರಿಕೆ ಇಲಾಖೆಯಲ್ಲಿ ಹಿರಿಯ ಸಹಾಯಕ ನಿರ್ದೇಶಕರಾಗಿರುವ ಮಹೇಶ ಎಚ್. ಸೋಮವಾರ ತಮ್ಮ ಕಚೇರಿಯಲ್ಲಿ ₹1 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
Last Updated 11 ನವೆಂಬರ್ 2024, 16:10 IST
ಗಂಗಾವತಿ | ಲೋಕಾಯುಕ್ತ ಪೊಲೀಸರ ಬಲೆಗೆ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಮಹೇಶ

ಖಾಸಗಿ ಕೃಷಿ ವಿಜ್ಞಾನ ಕಾಲೇಜಿಗೆ ಸಮ್ಮತಿ

ಕನಕಪುರ, ಮಾಯಸಂದ್ರದಲ್ಲಿ ಹೊಸ ಕಾಲೇಜು ಆರಂಭಿಸುವ ಪ್ರಸ್ತಾವಕ್ಕೆ ಒಪ್ಪಿಗೆ ಸೂಚಿಸಿದ ಕೃಷಿ ಇಲಾಖೆ
Last Updated 6 ನವೆಂಬರ್ 2024, 4:06 IST
ಖಾಸಗಿ ಕೃಷಿ ವಿಜ್ಞಾನ ಕಾಲೇಜಿಗೆ ಸಮ್ಮತಿ

ನವಲಗುಂದ: ಕೃಷಿ ಇಲಾಖೆ ಕಚೇರಿ ಕಟ್ಟಡ ಶಿಥಿಲ

ಅನಾಹುತ ಸಂಭವಿಸುವ ಮುನ್ನ ಎಚ್ಚೆತ್ತುಕೊಳ್ಳಲು ರೈತರ ಮನವಿ
Last Updated 30 ಜುಲೈ 2024, 4:39 IST
ನವಲಗುಂದ: ಕೃಷಿ ಇಲಾಖೆ ಕಚೇರಿ ಕಟ್ಟಡ ಶಿಥಿಲ

ಶಿರಸಿ: ರೈತ ಉತ್ಪಾದಕ ಸಂಸ್ಥೆಗಳಿಗೆ ಕೃಷಿ ಯಂತ್ರಧಾರೆ ಕೇಂದ್ರ

ಶಿರಸಿ, ಹೊನ್ನಾವರ, ಭಟ್ಕಳ ಹೊರತುಪಡಿಸಿ ಉಳಿದೆಡೆ ಸ್ಥಗಿತ
Last Updated 30 ಜುಲೈ 2024, 4:35 IST
ಶಿರಸಿ: ರೈತ ಉತ್ಪಾದಕ ಸಂಸ್ಥೆಗಳಿಗೆ ಕೃಷಿ ಯಂತ್ರಧಾರೆ ಕೇಂದ್ರ

ಕೃಷಿ ಹೊಂಡಗಳಿಗೆ ತಡೆಬೇಲಿ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

ಜಮೀನುಗಳಲ್ಲಿ ನಿರ್ಮಾಣ ಮಾಡುವ ಕೃಷಿ ಹೊಂಡಗಳಿಗೆ ತಡೆ ಬೇಲಿ ಹಾಕುವುದನ್ನು ಕಡ್ಡಾಯಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ.
Last Updated 19 ಜುಲೈ 2024, 23:30 IST
ಕೃಷಿ ಹೊಂಡಗಳಿಗೆ ತಡೆಬೇಲಿ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

ಬೆಳೆ ವಿಮೆ ಅನುಮಾನ ಬಗೆಹರಿಸಿ: ಸಚಿವ ಚಲುವರಾಯಸ್ವಾಮಿ

ರೈತರ ಹಿತ ಕಾಯಲು ಸರ್ಕಾರ ರೂಪಿಸಿರುವ ಬೆಳೆ ವಿಮೆ ಯೋಜನೆಯ ಸಂಪೂರ್ಣ ಫಲ ಕೃಷಿಕರಿಗೆ ತಲುಪುತ್ತಿದೆ. ಇದನ್ನು ಇನ್ನಷ್ಟು ಪಾರದರ್ಶಕಗೊಳಿಸಿ, ರೈತರ ಅನುಮಾನಗಳನ್ನು ಬಗೆಹರಿಸಬೇಕು ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಸೂಚನೆ ನೀಡಿದರು.
Last Updated 10 ಜುಲೈ 2024, 15:53 IST
ಬೆಳೆ ವಿಮೆ ಅನುಮಾನ ಬಗೆಹರಿಸಿ: ಸಚಿವ ಚಲುವರಾಯಸ್ವಾಮಿ

ಕೃಷಿ ಇಲಾಖೆ: ವಿವಿಧ ವೃಂದಗಳ 961 ಹುದ್ದೆ ಭರ್ತಿಗೆ ಪ್ರಸ್ತಾವನೆ

ಕೃಷಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ವೃಂದಗಳ 961 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯ ಅನುಮೋದನೆ ಪಡೆದು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.
Last Updated 10 ಜುಲೈ 2024, 15:43 IST
ಕೃಷಿ ಇಲಾಖೆ: ವಿವಿಧ ವೃಂದಗಳ 961 ಹುದ್ದೆ ಭರ್ತಿಗೆ ಪ್ರಸ್ತಾವನೆ
ADVERTISEMENT

ಕೃಷಿ ಇಲಾಖೆಯಲ್ಲಿ 979 ಹುದ್ದೆಗಳ ಭರ್ತಿ: ಸಚಿವ ಚಲುವರಾಯಸ್ವಾಮಿ

ಬೀದರ್‌: ‘ರಾಜ್ಯದಲ್ಲಿ ಕೃಷಿ ಇಲಾಖೆಯಲ್ಲಿ ಖಾಲಿ ಇರುವ 979 ಹುದ್ದೆಗಳನ್ನು ಭರ್ತಿ ಮಾಡಲಾಗುವುದು’ ಎಂದು ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ತಿಳಿಸಿದರು.
Last Updated 29 ಜೂನ್ 2024, 9:52 IST
ಕೃಷಿ ಇಲಾಖೆಯಲ್ಲಿ 979 ಹುದ್ದೆಗಳ ಭರ್ತಿ: ಸಚಿವ ಚಲುವರಾಯಸ್ವಾಮಿ

ಕೃಷಿ ಇಲಾಖೆಯಲ್ಲಿ 600ಕ್ಕೂ ಹೆಚ್ಚು ಹುದ್ದೆ ಭರ್ತಿ: ಚಲುವರಾಯಸ್ವಾಮಿ

‘ಕೃಷಿ ಇಲಾಖೆಯಲ್ಲಿ ಹಲವು ವರ್ಷಗಳಿಂದ ಭರ್ತಿಯಾಗದೆ ಖಾಲಿ ಉಳಿದಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನೊಳಗೊಂಡ 600ಕ್ಕೂ ಹೆಚ್ಚು ಹುದ್ದೆಗಳನ್ನು ಹಂತ ಹಂತವಾಗಿ ಶೀಘ್ರ ಭರ್ತಿ ಮಾಡಲಾಗುವುದು’ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದರು.
Last Updated 21 ಜೂನ್ 2024, 23:30 IST
ಕೃಷಿ ಇಲಾಖೆಯಲ್ಲಿ 600ಕ್ಕೂ ಹೆಚ್ಚು ಹುದ್ದೆ ಭರ್ತಿ: ಚಲುವರಾಯಸ್ವಾಮಿ

ಬಿತ್ತನೆ ಬೀಜ ತರಲಿದ್ದಾನೆ ಅಂಚೆಯಣ್ಣ: ಕೃಷಿ ಇಲಾಖೆಯಿಂದ ರೈತ ಸ್ನೇಹಿ ಯೋಜನೆ

ಹಣ ಕೊಟ್ಟರೂ ಬೇಕಾದ ತಳಿಯ, ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಸಿಗಲಿಲ್ಲವೆಂದು ರೈತರು ಇನ್ನು ಮುಂದೆ ಪರಿತಪಿಸುವ ಅಗತ್ಯವಿಲ್ಲ. ಬೇಡಿಕೆಯಷ್ಟು ಬಿತ್ತನೆ ಬೀಜಗಳನ್ನು ಆಯಾ ಊರಿನ ಅಂಚೆ ಕಚೇರಿ ಸಿಬ್ಬಂದಿಯೇ ಮನೆ ಬಾಗಿಲಿಗೆ ತಲುಪಿಸಲಿದ್ದಾರೆ.
Last Updated 19 ಜೂನ್ 2024, 23:30 IST
ಬಿತ್ತನೆ ಬೀಜ ತರಲಿದ್ದಾನೆ ಅಂಚೆಯಣ್ಣ: ಕೃಷಿ ಇಲಾಖೆಯಿಂದ ರೈತ ಸ್ನೇಹಿ ಯೋಜನೆ
ADVERTISEMENT
ADVERTISEMENT
ADVERTISEMENT