ಶುಕ್ರವಾರ, 22 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Agriculture land
ADVERTISEMENT
ದೇಶದ ಶೇ 30ರಷ್ಟು ಮಣ್ಣಿನ ಫಲವತ್ತತೆ ನಾಶ: ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್
‘ದೇಶದ ಭೂಪ್ರದೇಶದಲ್ಲಿರುವ ಶೇ 30ರಷ್ಟು ಮಣ್ಣಿನ ಫಲವತ್ತತೆ ನಾಶವಾಗಿದೆ. ಸುಸ್ಥಿರ ಕೃಷಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಮಣ್ಣಿನ ಗುಣಮಟ್ಟದ ನಿರ್ವಹಣೆಗೆ ತುರ್ತು ಕ್ರಮಕೈಗೊಳ್ಳಬೇಕಿದೆ’ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
Last Updated 19 ನವೆಂಬರ್ 2024, 14:30 IST
ನರೇಗಲ್: ಭೂ ಪರಿವರ್ತನೆ ಮಾಡದೇ ಘಟಕ ಸ್ಥಾಪನೆ?
ಕಾಯ್ದೆ ಗಾಳಿಗೆ ತೂರಿದ ಖಾಸಗಿ ಕಂಪನಿ: ಶೇ 90 ಕಾಮಗಾರಿ ಮುಗಿದರೂ ಕಣ್ಮುಚ್ಚಿ ಕುಳಿತ ಅಧಿಕಾರಿಗಳು
Last Updated 19 ಆಗಸ್ಟ್ 2023, 6:25 IST
ವಿಜಯಪುರ | ಹೊಲಕ್ಕೆ ದಾರಿ ಯಾವುದಯ್ಯಾ...?
ತಮ್ಮ ಜಮೀನುಗಳಿಗೆ ಹೋಗಲು ಸಮರ್ಪಕವಾದ ವಹಿವಾಟು ದಾರಿ ಇರದೇ ಇರುವುದರಿಂದ ಸಾಕಷ್ಟು ಸಂಖ್ಯೆಯ ರೈತರು ಸ್ವಂತ ಜಮೀನಿದ್ದರೂ ಕೃಷಿ ಚಟುವಟಿಕೆಯಲ್ಲಿ ಉತ್ಸುಕತೆ ತೋರುತ್ತಿಲ್ಲ.
Last Updated 17 ಜುಲೈ 2023, 4:46 IST
ನಕ್ಸಲರಿಂದ ಹುತಾತ್ಮರಾಗುವ ಪೊಲೀಸ್ ಕುಟುಂಬಕ್ಕೆ ನೆರವು: ಛತ್ತೀಸ್‌ಗಢ ಸರ್ಕಾರ
ನಕ್ಸಲ್‌ರೊಂದಿಗಿನ ಹೋರಾಟದಲ್ಲಿ ಮೃತಪಟ್ಟ ಪೊಲೀಸ್ ಕುಟುಂಬಗಳಿಗೆ ಕೃಷಿ ಭೂಮಿ ಖರೀದಿಸಲು ₹20 ಲಕ್ಷ ಹೆಚ್ಚುವರಿ ನೆರವು, ನಕ್ಸಲ್ ಹಿಂಸಾಚಾರದಲ್ಲಿ ಬಲಿಯಾದ ನಾಗರಿಕರ ಸಂಬಂಧಿಕರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ, ಶರಣಾದ ನಕ್ಸಲರಿಗೆ ₹10 ಲಕ್ಷ ಹೆಚ್ಚುವರಿ ನೆರವು ಮತ್ತು 5 ಲಕ್ಷ ರೂಪಾಯಿ ಅಥವಾ ಅದಕ್ಕಿಂತ ಹೆಚ್ಚಿನ ಬಹುಮಾನ..
Last Updated 18 ಮಾರ್ಚ್ 2023, 12:23 IST
ದಂಡ ಪಡೆದು ಕೃಷಿ ಜಮೀನು ಪರಿವರ್ತಿಸಿ: ಹೈಕೋರ್ಟ್
‘ಕೃಷಿ ಜಮೀನು ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯೊಳಗಿದ್ದರೆ, ನಿಗದಿತ ಶುಲ್ಕ ಪಡೆದು ಆ ಜಮೀನನ್ನು ವಸತಿ ಉದ್ದೇಶಕ್ಕೆ ಬಳಸುವುದಕ್ಕಾಗಿ ಭೂ ಪರಿವರ್ತನೆಗೆ ಅನುಮತಿ ನೀಡಬೇಕಾಗುತ್ತದೆ’ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
Last Updated 29 ನವೆಂಬರ್ 2022, 18:25 IST
2008ರ ಭೂಮಿ ಖರೀದಿ ಅಕ್ರಮದ ಬಗ್ಗೆ ತನಿಖೆ: ಪಂಜಾಬ್ ಕೃಷಿ ಸಚಿವ
ಅಮೃತಸರದಲ್ಲಿರುವ ಅಂತರರಾಷ್ಟ್ರೀಯ ಗಡಿ ಬಳಿ ಬಿತ್ತನೆ ಬೀಜ ಕೇಂದ್ರ ತೆರೆಯುವ ಸಲುವಾಗಿ 2008ರಲ್ಲಿ ₹ 32 ಕೋಟಿಗೆ ಭೂಮಿ ಖರೀದಿಸಲಾಗಿದೆ. ಇದರಲ್ಲಿ ಅಕ್ರಮ ನಡೆದಿರುವ ಬಗ್ಗೆ ರಾಜ್ಯ ಸರ್ಕಾರ ತನಿಖೆ ನಡೆಸಲಿದೆ ಎಂದು ಪಂಜಾಬ್ ಕೃಷಿ ಸಚಿವ ಕುಲದೀಪ್ ಸಿಂಗ್ ಧಲಿವಾಲ್‌ಹೇಳಿದ್ದಾರೆ.
Last Updated 28 ನವೆಂಬರ್ 2022, 3:18 IST
ಪಶ್ಚಿಮಘಟ್ಟ: ಕೃಷಿ, ಪ್ಲಾಂಟೇಷನ್ ಭೂಪರಿವರ್ತನೆ ತಡೆಗೆ ಒತ್ತಾಯ
ಪಶ್ಚಿಮ ಘಟ್ಟ ಪ್ರದೇಶದಲ್ಲಿ ಕೃಷಿ ಮತ್ತು ಪ್ಲಾಂಟೇಷನ್ ಭೂಮಿಯನ್ನು ಅನ್ಯ ಉದ್ದೇಶಗಳ ಪರಿವರ್ತನೆಗೆ ಅವಕಾಶ ನೀಡಬಾರದು ಎಂದು ಸಂಯುಕ್ತ ಸಂರಕ್ಷಣಾ ಆಂದೋಲನ ಸರ್ಕಾರವನ್ನು ಒತ್ತಾಯಿಸಿದೆ.
Last Updated 1 ಸೆಪ್ಟೆಂಬರ್ 2022, 20:12 IST
ADVERTISEMENT
ಹಿಸ್ಸಾ ಆಸ್ತಿಗೆ ಹೊಸ ಸರ್ವೆ ನಂಬರ್: ಮುನೀಶ್ ಮೌದ್ಗಿಲ್
ಪ್ರತಿ ವಹಿವಾಟಿಗೂ ಹೊಸ ಸರ್ವೆ ನಂಬರ್ * ಹಿಸ್ಸಾ ನಂಬರ್ ಇರೊಲ್ಲ
Last Updated 30 ಆಗಸ್ಟ್ 2022, 19:31 IST
ಕೃಷಿ ಭೂಮಿ ಸಕ್ರಮ: ಅವಧಿ ವಿಸ್ತರಣೆ
ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿ ನಡೆಸುತ್ತಿರುವವರಿಗೆ ಜಮೀನು ಸಕ್ರಮಗೊಳಿಸುವು ದಕ್ಕಾಗಿ ಅರ್ಜಿ ಸಲ್ಲಿಸುವ ಕಾಲಾವಕಾಶವನ್ನು 2023ರ ಮೇ ಅಂತ್ಯದವರೆಗೆ ವಿಸ್ತರಿಸಲಾಗಿದೆ. ಅರ್ಜಿಗಳನ್ನು https://landrecords.karnataka.gov.in ಮೂಲಕ ಸಲ್ಲಿಸಬಹುದು.
Last Updated 24 ಜೂನ್ 2022, 20:01 IST
ಲಿಂಗಸುಗೂರು: ರೈತರ ಜಮೀನಿಗೆ ವೈಜ್ಞಾನಿಕ ಬೆಲೆ ನಿಗದಿಗೆ ಒತ್ತಾಯ
‘ಗದಗ-ವಾಡಿ ರೈಲ್ವೆ ಮಾರ್ಗ ಯೋಜನೆ ಅನುಷ್ಠಾನಕ್ಕೆ ಭೂ ಸ್ವಾಧೀನಪಡಿಸಿಕೊಳ್ಳುತ್ತಿರುವ ರೈತರ ಜಮೀನಿಗೆ ಎಕರೆಗೆ ಕನಿಷ್ಠ ₹ 25 ಲಕ್ಷದಷ್ಟು ವೈಜ್ಞಾನಿಕ ಬೆಂಬಲ ಬೆಲೆ ನೀಡಬೇಕು’ ಎಂದು ಬಾರತೀಯ ಕಿಸಾನ್ ಸಂಘದ ಜಿಲ್ಲಾ ಘಟಕ ಅಧ್ಯಕ್ಷ ಕೆ. ರಂಗನಾಥ ಪಾಟೀಲ್ ಒತ್ತಾಯಿಸಿದರು.
Last Updated 11 ಡಿಸೆಂಬರ್ 2021, 12:53 IST
ADVERTISEMENT
<
1
2
3
>
ADVERTISEMENT
ADVERTISEMENT