ಭಾನುವಾರ, 17 ನವೆಂಬರ್ 2024
×
ADVERTISEMENT
ಈ ಕ್ಷಣ :

AICC

ADVERTISEMENT

ಸೂರ್ಯ–ನಮಸ್ಕಾರ ಅಂಕಣ | ಅಮೆರಿಕದ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಪಾಠ

ಪ್ರಜಾತಂತ್ರ ವ್ಯವಸ್ಥೆಯಲ್ಲಿನ ಸಂವಾದಗಳಲ್ಲಿ ಎಡಪಂಥೀಯರದು ಯಥೋಚಿತವಲ್ಲದ ಪಾಲು
Last Updated 11 ನವೆಂಬರ್ 2024, 0:36 IST
ಸೂರ್ಯ–ನಮಸ್ಕಾರ ಅಂಕಣ | ಅಮೆರಿಕದ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಪಾಠ

J&Kನಲ್ಲಿ ಕಾಂಗ್ರೆಸ್ ಅಸ್ಥಿರಗೊಳಿಸಲು ಯತ್ನ: ವಾನಿ ಕೆಳಕ್ಕಿಳಿಸಲು ಮುಖಂಡರ ಒತ್ತಾಯ

‘ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಅಸ್ಥಿರಗೊಳಿಸಲು ರಾಜ್ಯಾಧ್ಯಕ್ಷ ವಿಕಾರ್‌ ರಸೂಲ್ ವಾನಿ ಅವರು ಯತ್ನಿಸುತ್ತಿದ್ದು, ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು’ ಎಂದು ಕೋರಿ ವಿವಿಧ ಜಿಲ್ಲೆಗಳ ಮುಖಂಡರು ಪಕ್ಷದ ಮುಖಂಡರನ್ನು ಶನಿವಾರ ಒತ್ತಾಯಿಸಿದ್ದಾರೆ.
Last Updated 26 ಅಕ್ಟೋಬರ್ 2024, 10:34 IST
J&Kನಲ್ಲಿ ಕಾಂಗ್ರೆಸ್ ಅಸ್ಥಿರಗೊಳಿಸಲು ಯತ್ನ: ವಾನಿ ಕೆಳಕ್ಕಿಳಿಸಲು ಮುಖಂಡರ ಒತ್ತಾಯ

ನೂತನ ಎಐಸಿಸಿ ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿಗಳೊಂದಿಗೆ ಖರ್ಗೆ, ರಾಹುಲ್ ಸಭೆ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇಂದು (ಮಂಗಳವಾರ), ನೂತನವಾಗಿ ನೇಮಕಗೊಂಡಿರುವ ಅಖಿಲ ಭಾರತ ಕಾಂಗ್ರೆಸ್‌ ಸಮಿತಿ (ಎಐಸಿಸಿ) ಕಾರ್ಯದರ್ಶಿ ಹಾಗೂ ಜಂಟಿ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿದ್ದಾರೆ.
Last Updated 3 ಸೆಪ್ಟೆಂಬರ್ 2024, 9:18 IST
ನೂತನ ಎಐಸಿಸಿ ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿಗಳೊಂದಿಗೆ ಖರ್ಗೆ, ರಾಹುಲ್ ಸಭೆ

ಕಾಂಗ್ರೆಸ್‌ ಸಂಸದರ ಜತೆ ಸಭೆ ನಡೆಸಿದ ರಾಹುಲ್‌ ಗಾಂಧಿ

ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗಲು ಶುಕ್ರವಾರ ಬೆಂಗಳೂರಿಗೆ ಬಂದಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಕಾಂಗ್ರೆಸ್‌ ಸಂಸದರ ಜತೆ ಸಭೆ ನಡೆಸಿದರು.
Last Updated 7 ಜೂನ್ 2024, 8:53 IST
ಕಾಂಗ್ರೆಸ್‌ ಸಂಸದರ ಜತೆ ಸಭೆ ನಡೆಸಿದ ರಾಹುಲ್‌ ಗಾಂಧಿ

MLC Election:ಬಿಲ್ಕಿಸ್ ಬಾನೊ ಸೇರಿ 8 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಕಾಂಗ್ರೆಸ್

ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯಲಿರುವ ದೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ.
Last Updated 2 ಜೂನ್ 2024, 11:55 IST
MLC Election:ಬಿಲ್ಕಿಸ್ ಬಾನೊ ಸೇರಿ 8 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಕಾಂಗ್ರೆಸ್

ಅಯೋಧ್ಯೆ ಭೇಟಿಗೆ ಟೀಕೆ: ಪಕ್ಷ ತ್ಯಜಿಸಿದ ಎಐಸಿಸಿ ವಕ್ತಾರೆ ರಾಧಿಕಾ ಖೇರಾ

ಅಯೋಧ್ಯೆ ರಾಮಮಂದಿರ ಭೇಟಿ ವಿಚಾರದಲ್ಲಿ ಟೀಕೆ ಎದುರಿಸಿದ್ದಕ್ಕೆ ಅಸಮಾಧಾನಗೊಂಡು ಎಐಸಿಸಿ ವಕ್ತಾರೆ ರಾಧಿಕಾ ಖೇರಾ ಅವರು ಪಕ್ಷದ ಎಲ್ಲ ಹುದ್ದೆಗಳು ಮತ್ತು ಪ್ರಾಥಮಿಕ ಸದಸ್ಯತ್ವಕ್ಕೆ ಭಾನುವಾರ ರಾಜೀನಾಮೆ ನೀಡಿದ್ದಾರೆ.
Last Updated 5 ಮೇ 2024, 14:38 IST
ಅಯೋಧ್ಯೆ ಭೇಟಿಗೆ ಟೀಕೆ: ಪಕ್ಷ ತ್ಯಜಿಸಿದ ಎಐಸಿಸಿ ವಕ್ತಾರೆ  ರಾಧಿಕಾ ಖೇರಾ

Neha Murder Case | ಸಿಐಡಿ ತನಿಖೆಯಿಂದ ನ್ಯಾಯ ಸಿಗಲಿದೆ: ಸುರ್ಜೇವಾಲ್

'ನೇಹಾ ಕೊಲೆಯ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು. ಸಿಐಡಿ ತನಿಖೆಯಿಂದ ಅವಳ ಸಾವಿಗೆ ನ್ಯಾಯ ಸಿಗಲಿದೆ' ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪಸಿಂಗ್ ಸುರ್ಜೇವಾಲ್ ವಿಶ್ವಾಸ ವ್ಯಕ್ತಪಡಿಸಿದರು.
Last Updated 24 ಏಪ್ರಿಲ್ 2024, 11:08 IST
Neha Murder Case | ಸಿಐಡಿ ತನಿಖೆಯಿಂದ ನ್ಯಾಯ ಸಿಗಲಿದೆ: ಸುರ್ಜೇವಾಲ್
ADVERTISEMENT

ಎಐಸಿಸಿ ವಕ್ತಾರ ಸಂಕೇತ ಏಣಗಿ ರಾಜೀನಾಮೆ

ಎಐಸಿಸಿ ವಕ್ತಾರ ಸಂಕೇತ ಎಂ. ಏಣಗಿ ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ರವಾನಿಸಿದ್ದಾರೆ.
Last Updated 17 ಮಾರ್ಚ್ 2024, 21:17 IST
fallback

ಸಚಿನ್ ಪೈಲಟ್, ತರೂರ್‌ ಸೇರಿ ಹೊಸಬರಿಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಸ್ಥಾನ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು (ಸಿಡಬ್ಲ್ಯುಸಿ) ರಚಿಸಿದ್ದಾರೆ.
Last Updated 20 ಆಗಸ್ಟ್ 2023, 9:01 IST
ಸಚಿನ್ ಪೈಲಟ್, ತರೂರ್‌ ಸೇರಿ ಹೊಸಬರಿಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಸ್ಥಾನ

ಭ್ರಷ್ಟಾಚಾರ ಸಹಿಸಲ್ಲ: ಮುಖಂಡರ ಸಭೆಯಲ್ಲಿ ಸಚಿವರಿಗೆ ರಾಹುಲ್‌ ಗಾಂಧಿ ಎಚ್ಚರಿಕೆ

ಎಐಸಿಸಿ ಕಚೇರಿಯಲ್ಲಿ ಬುಧವಾರ ನಡೆದ ರಾಜ್ಯ ಕಾಂಗ್ರೆಸ್‌ನ ಹಿರಿಯ ನಾಯಕರ ಸಭೆ
Last Updated 2 ಆಗಸ್ಟ್ 2023, 23:38 IST
ಭ್ರಷ್ಟಾಚಾರ ಸಹಿಸಲ್ಲ: ಮುಖಂಡರ ಸಭೆಯಲ್ಲಿ ಸಚಿವರಿಗೆ ರಾಹುಲ್‌ ಗಾಂಧಿ ಎಚ್ಚರಿಕೆ
ADVERTISEMENT
ADVERTISEMENT
ADVERTISEMENT