ಏಮ್ಸ್ ಪ್ರವೇಶ ಪರೀಕ್ಷೆ ಫಲಿತಾಂಶ: ದಿವ್ಯಾ ಅರವಿಂದ ಪ್ರಥಮ ರ‍್ಯಾಂಕ್
ನವದೆಹಲಿಯ ಏಮ್ಸ್(AIIMS) ಅಖಿಲ ಭಾರತ ಮಟ್ಟದಲ್ಲಿ ಆಯೋಜಿಸಿದ್ದ ಪ್ರವೇಶ ಪರೀಕ್ಷೆಯ ಫಲಿತಾಂಶ ಭಾನುವಾರ ಪ್ರಕಟವಾಗಿದ್ದು, ಡಿಎಂ–ಜನರಲ್ ಕ್ರಿಟಿಕಲ್ ಕೇರ್ ಮೆಡಿಷಿನ್ ವಿಭಾಗ(DM- GENERAL CRITICAL CARE MEDICINE)ದಲ್ಲಿ ವಿಜಯಪುರದ ವೈದ್ಯಕೀಯ ವಿದ್ಯಾರ್ಥಿನಿ ದಿವ್ಯಾ ಅರವಿಂದ ಹಿರೊಳ್ಳಿ ರಾಷ್ಟ್ರಮಟ್ಟದಲ್ಲಿ ಪ್ರಥಮ ರ‍್ಯಾಂಕ್ ಗಳಿಸಿದ್ದಾರೆ.Last Updated 6 ಡಿಸೆಂಬರ್ 2020, 12:19 IST