ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

AIMPLB

ADVERTISEMENT

ಜ್ಞಾನವಾಪಿ: ತರಾತುರಿಯ ತೀರ್ಪು ಎಂದ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ

ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿ ಹಿಂದೂಗಳಿಗೆ ಪ್ರಾರ್ಥನೆಗೆ ಅವಕಾಶ ನೀಡಿರುವ ವಾರಾಣಾಸಿ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ತರಾತುರಿಯಲ್ಲಿ ನೀಡಲಾಗಿದೆ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (AIMPLB ) ಶುಕ್ರವಾರ ಪ್ರತಿಪಾದಿಸಿದೆ.
Last Updated 2 ಫೆಬ್ರುವರಿ 2024, 11:12 IST
ಜ್ಞಾನವಾಪಿ: ತರಾತುರಿಯ ತೀರ್ಪು ಎಂದ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ

ಮಹಿಳೆಯರ ಮದುವೆ ವಯಸ್ಸು ಹೆಚ್ಚಳ: 'ವೈಯಕ್ತಿಕ ಸ್ವಾತಂತ್ರ್ಯದ ಹಸ್ತಕ್ಷೇಪ'

ಮದುವೆಯ ವಯಸ್ಸನ್ನು ನಿಗದಿಪಡಿಸದಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿರುವ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯು (ಎಐಎಂಪಿಎಲ್‌ಬಿ) ಈ ನಡೆಯನ್ನು ವೈಯಕ್ತಿಕ ಸ್ವಾತಂತ್ರ್ಯದಲ್ಲಿನ ಹಸ್ತಕ್ಷೇಪ ಎಂದು ಕರೆದಿದೆ.
Last Updated 21 ಡಿಸೆಂಬರ್ 2021, 14:44 IST
ಮಹಿಳೆಯರ ಮದುವೆ ವಯಸ್ಸು ಹೆಚ್ಚಳ: 'ವೈಯಕ್ತಿಕ ಸ್ವಾತಂತ್ರ್ಯದ ಹಸ್ತಕ್ಷೇಪ'

ಏಕರೂಪದ ನಾಗರಿಕ ಸಂಹಿತೆ ಬೇಡ; ಕೇಂದ್ರಕ್ಕೆ ಮುಸ್ಲಿಂ ಮಂಡಳಿ ಮನವಿ

ಅಂತರ ಧರ್ಮೀಯ ಮದುವೆ, ಧಾರ್ಮಿಕ ಮತಾಂತರ ಬೆಳವಣಿಗೆಯನ್ನು ಮಂಡಳಿ ವಿರೋಧಿಸಿದೆ. ಅಲ್ಲದೆ, ದೇಶದಲ್ಲಿ ಮಹಿಳೆಯರ ಸುರಕ್ಷತೆಗಾಗಿ ಪರಿಣಾಮಕಾರಿಯಾದ ಕಾಯ್ದೆಯನ್ನು ರೂಪಿಸಬೇಕು ಎಂದೂ ಕೇಂದ್ರ ಸರ್ಕಾರಕ್ಕೆ ಆಗ್ರಹಪಡಿಸಿದೆ
Last Updated 22 ನವೆಂಬರ್ 2021, 11:39 IST
ಏಕರೂಪದ ನಾಗರಿಕ ಸಂಹಿತೆ ಬೇಡ; ಕೇಂದ್ರಕ್ಕೆ ಮುಸ್ಲಿಂ ಮಂಡಳಿ ಮನವಿ

ಎಐಎಂಪಿಎಲ್‌ಬಿ ಜತೆ ಚರ್ಚೆ

ರಾಮ ಜನ್ಮಭೂಮಿ–ಬಾಬ್ರಿ ಮಸೀದಿ ಭೂ ವಿವಾದ ಇತ್ಯರ್ಥಗೊಳಿಸಲು ರಚಿಸಲಾಗಿರುವ ಮಧ್ಯಸ್ಥಿಕೆ ಸಮಿತಿಯು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ(ಎಐಎಂಪಿಎಲ್‌ಬಿ) ಪ್ರಧಾನಕಾರ್ಯದರ್ಶಿ ಮೌಲಾನಾ ವಲಿ ರೆಹ್ಮಾನಿ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದೆ.
Last Updated 21 ಜುಲೈ 2019, 20:15 IST
fallback

ಅಯೋಧ್ಯೆ ವಿವಾದ: ತುರ್ತು ಸಭೆ ಕರೆದ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ

ಅಯೋಧ್ಯೆಯ ರಾಮ ಜನ್ಮಭೂಮಿ–ಬಾಬರಿ ಮಸೀದಿ ನಿವೇಶನ ವಿವಾದಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯು(ಎಐಎಂಪಿಎಲ್‌ಬಿ) ತನ್ನ ಕಾರ್ಯಕಾರಿಣಿ ಸಮಿತಿಯ ತುರ್ತು ಸಭೆ ಕರೆದಿದೆ.
Last Updated 24 ಮಾರ್ಚ್ 2019, 4:46 IST
ಅಯೋಧ್ಯೆ ವಿವಾದ: ತುರ್ತು ಸಭೆ ಕರೆದ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ
ADVERTISEMENT
ADVERTISEMENT
ADVERTISEMENT
ADVERTISEMENT