ಶುಕ್ರವಾರ, 22 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Air Force
ADVERTISEMENT
ಅರುಣಾಚಲ ಪ್ರದೇಶ: ಭಾರತೀಯ ಸೇನೆಯ ಜಂಟಿ ಸಮರಾಭ್ಯಾಸ
ಅರುಣಾಚಲ ಪ್ರದೇಶದ ಶಿಯೋಮಿ ಜಿಲ್ಲೆಯ ಮೆಚುಕಾದಲ್ಲಿ ಭಾರತೀಯ ಭೂಸೇನೆ, ವಾಯುಪಡೆ ಮತ್ತು ನೌಕಪಡೆಗಳು ಜಂಟಿಯಾಗಿ ಸಮರಾಭ್ಯಾಸ ನಡೆಸಿವೆ ಎಂದು ರಕ್ಷಣಾ ವಕ್ತಾರರು ಮಂಗಳವಾರ ತಿಳಿಸಿದ್ದಾರೆ.
Last Updated 19 ನವೆಂಬರ್ 2024, 14:22 IST
ವಾಯುಪಡೆಯ ವಿಮಾನ ಅಪಘಾತ: 56 ವರ್ಷಗಳ ಬಳಿಕ ಮೃತದೇಹ ಪತ್ತೆ
56 ವರ್ಷಗಳ ಹಿಂದೆ ಭಾರತೀಯ ವಾಯುಪಡೆಯ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದ ಯೋಧರಲ್ಲಿ ನಾಲ್ವರ ಮೃತದೇಹ ಪತ್ತೆಹಚ್ಚಲಾಗಿದೆ. ಈ ಮೂಲಕ ಸುದೀರ್ಘ ಅವಧಿಯಿಂದ ನಡೆಯುತ್ತಿರುವ ಶೋಧ ಕಾರ್ಯಾಚರಣೆಗೆ ಗಮನಾರ್ಹ ಯಶಸ್ಸು ಸಿಕ್ಕಂತಾಗಿದೆ.
Last Updated 30 ಸೆಪ್ಟೆಂಬರ್ 2024, 16:28 IST
ವಾಯುಪಡೆಯ ಮುಖ್ಯಸ್ಥರಾಗಿ ಎ.ಪಿ. ಸಿಂಗ್ ಅಧಿಕಾರ ಸ್ವೀಕಾರ
ಭಾರತೀಯ ವಾಯುಪಡೆಯ ಮುಖ್ಯಸ್ಥರಾಗಿ ಏರ್ ಚೀಫ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.
Last Updated 30 ಸೆಪ್ಟೆಂಬರ್ 2024, 14:31 IST
ವಾಯು ಸೇನೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ
‘ವಾಯು ಸೇನೆಯ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಅವರು ನೇಮಕಗೊಂಡಿದ್ದಾರೆ. ಹಾಲಿ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ.ಆರ್. ಚೌಧರಿ ಅವರು ಇದೇ ಸೆ. 30ರಂದು ನಿವೃತ್ತರಾಗಲಿದ್ದು, ಅವರಿಂದ ಸಿಂಗ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ’ ಎಂದು ರಕ್ಷಣಾ ಸಚಿವಾಲಯ ಹೇಳಿದೆ.
Last Updated 21 ಸೆಪ್ಟೆಂಬರ್ 2024, 10:37 IST
ಬೆಳಗಾವಿ: ಅಗ್ನಿವೀರ ವಾಯುಗೆ 153 ಯುವತಿಯರು
ಬೆಳಗಾವಿ ತಾಲ್ಲೂಕಿನ ಸಾಂಬ್ರಾದ ಏರ್‌ಮೆನ್ ತರಬೇತಿ ಶಾಲೆಯ 153 ಯುವತಿಯರು ಶನಿವಾರ ಅಗ್ನಿವೀರ ವಾಯುಸೇನೆಗೆ ಸೇರಿದರು. ಇದು ದೇಶದ ಮೊದಲ ಮಹಿಳಾ ತಂಡ.
Last Updated 2 ಡಿಸೆಂಬರ್ 2023, 23:41 IST
ಶೌರ್ಯ ಪ್ರಶಸ್ತಿ ಪುರಸ್ಕೃತ ವಾಯುಪಡೆಯ ನಿವೃತ್ತ ಅಧಿಕಾರಿ ಎಚ್.ಲಕ್ಷ್ಮಣ್ ನಿಧನ
ಭಾರತೀಯ ವಾಯು ಪಡೆಯ ಶೌರ್ಯ ಪ್ರಶಸ್ತಿ ಪಡೆದಿರುವ ನಿವೃತ್ತ ಸೇನಾಧಿಕಾರಿ, ಚಿಲಿಂಬಿ ಹಿಲ್ ನಿವಾಸಿ ಎಚ್.ಲಕ್ಷ್ಮಣ್ (101) ಸೋಮವಾರ ನಿಧನರಾದರು. ಭಾರತೀಯ ವಾಯುಪಡೆಯಲ್ಲಿ ಅಧಿಕಾರಿಯಾಗಿದ್ದ ಅವರು 1948, 1962, 1965, 1971ರ ಯುದ್ಧದಲ್ಲಿ ಭಾಗಿಯಾಗಿದ್ದರು.
Last Updated 6 ನವೆಂಬರ್ 2023, 9:59 IST
ಭಾರತದಲ್ಲಿ ಪಿ–8ಐ ವಿಮಾನಗಳನ್ನು ತಯಾರಿಸಲು ಬೋಯಿಂಗ್ ಸಜ್ಜು
ಅಮೆರಿಕದ ಏರೋಸ್ಪೇಸ್ ಕಂಪನಿ ಬೊಯಿಂಗ್, ಭಾರತದಲ್ಲಿ ಪಿ–8ಐ ದೂರ ವ್ಯಾಪ್ತಿಯ ಕಡಲ ಕಣ್ಗಾವಲು ಮತ್ತು ಜಲಾಂತರ್ಗಾಮಿ ನಿಗ್ರಹ ಯುದ್ಧ ವಿಮಾನಗಳನ್ನು ತಯಾರಿಸುವ ಯೋಜನೆಯನ್ನು ತೆರೆದಿಟ್ಟಿದೆ.
Last Updated 21 ಸೆಪ್ಟೆಂಬರ್ 2023, 14:31 IST
ADVERTISEMENT
ಸುಡಾನ್| ಪ್ರತಿಕೂಲ ಸನ್ನಿವೇಶದಲ್ಲೂ 121 ಜನರನ್ನು ರಕ್ಷಿಸಿದ ಭಾರತೀಯ ವಾಯುಪಡೆ
ಸಣ್ಣ ವಾಯುನೆಲೆಯಲ್ಲಿ ನೈಟ್ ವಿಷನ್ ಗಾಗಲ್ಸ್ ಬಳಸಿ ಕಾರ್ಯಾಚರಣೆ
Last Updated 29 ಏಪ್ರಿಲ್ 2023, 11:36 IST
ವಾಯುಪಡೆಯ ನೂತನ ಉಪ ಮುಖ್ಯಸ್ಥರಾಗಿ ಎ.ಪಿ.ಸಿಂಗ್ ನೇಮಕ
ನವದೆಹಲಿ (ಪಿಟಿಐ): ಭಾರತೀಯ ವಾಯುಪಡೆಯ (ಐಎಎಫ್) ನೂತನ ಉಪ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಎ.ಪಿ.ಸಿಂಗ್ ನೇಮಕವಾಗಿದ್ದಾರೆ ಎಂದು ಸೋಮವಾರ ಅಧಿಕಾರಿಗಳು ತಿಳಿಸಿದ್ದಾರೆ. ಅವರು, ಮಂಗಳವಾರ ಸೇವೆಯಿಂದ ನಿವೃತ್ತರಾಗಲಿರುವ ಏರ್ ಮಾರ್ಷಲ್ ಸಂದೀಪ್ ಸಿಂಗ್ ಅವರ ಉತ್ತರಾಧಿಕಾರಿ ಆಗಲಿದ್ದು, ಬುಧವಾರ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
Last Updated 30 ಜನವರಿ 2023, 17:14 IST
ಭಾರತ–ಚೀನಾ ಗಡಿ ವಿವಾದ: ವಾಯು ಸೇನೆ ಗಸ್ತು ಪ್ರಾರಂಭ
ನವದೆಹಲಿ: ಅರುಣಾಚಲ ಪ್ರದೇಶದ ಗಡಿಯಲ್ಲಿ ಚೀನಾ ವಾಯು ಸೇನಾ ಚಟುವಟಿಕೆ ಗಮನಕ್ಕೆ ಬಂದಿರುವ ಬೆನ್ನಲ್ಲೇ ಭಾರತೀಯ ವಾಯುಸೇನೆ ಕೂಡ ಗಸ್ತು ಪ್ರಾರಂಭಿಸಿದೆ ಎಂದು ವರದಿ ಹೇಳಿದೆ.
Last Updated 13 ಡಿಸೆಂಬರ್ 2022, 9:34 IST
ADVERTISEMENT
<
1
2
...
6
>
ADVERTISEMENT
ADVERTISEMENT