ಭಾನುವಾರ, 17 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Air strike
ADVERTISEMENT
ಹೌತಿ ಉಗ್ರರ ನೆಲೆಗಳ ಮೇಲೆ ಅಮೆರಿಕ ವೈಮಾನಿಕ ದಾಳಿ
ಯೆಮೆನ್‌ನ ಹೌತಿ ಬಂಡುಕೋರರು ಬಳಸುತ್ತಿದ್ದ ಸುರಂಗ ಬಂಕರ್‌ಗಳನ್ನು ಗುರಿಯಾಗಿಸಿಕೊಂಡು ಅಮೆರಿಕವು ದೂರ ವ್ಯಾಪ್ತಿಯ ಬಿ-2 ಸ್ಟೆಲ್ತ್ ಬಾಂಬರ್‌ಗಳ ಮೂಲಕ ಗುರುವಾರ ನಸುಕಿನಲ್ಲಿ ವೈಮಾನಿಕ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 17 ಅಕ್ಟೋಬರ್ 2024, 16:15 IST
ಯೆಮನ್‌ನಲ್ಲಿ ಹೂಥಿ ಬಂಡುಕೋರರ ನಿಯಂತ್ರಣದಲ್ಲಿರುವ ಸ್ಥಳಗಳ ಮೇಲೆ ಅಮೆರಿಕ ದಾಳಿ
ಯೆಮನ್‌ನಲ್ಲಿರುವ ಇರಾನ್ ಬೆಂಬಲಿತ ಹೂಥಿ ಬಂಡುಕೋರರ ನಿಯಂತ್ರಣದಲ್ಲಿರುವ ಸ್ಥಳಗಳನ್ನು ಗುರಿಯಾಗಿಸಿಕೊಂಡು ಶುಕ್ರವಾರ 15 ದಾಳಿಗಳನ್ನು ನಡೆಸಲಾಗಿದೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ತಿಳಿಸಿದೆ.
Last Updated 5 ಅಕ್ಟೋಬರ್ 2024, 4:36 IST
ದಕ್ಷಿಣ ಬೈರೂತ್‌ನಲ್ಲಿ ಇಸ್ರೇಲ್ ದಾಳಿ: ಲೆಬನಾನ್–ಸಿರಿಯಾ ನಡುವಿನ ಪ್ರಮಖ ಗಡಿ ಬಂದ್
ಲೆಬನಾನ್‌ನಲ್ಲಿ ಇಸ್ರೇಲ್ ಪಡೆಗಳ ಸೇನಾ ಕಾರ್ಯಾಚರಣೆ ಶುಕ್ರವಾರವೂ ಮುಂದುವರಿದ್ದು, ರಾಜಧಾನಿ ಬೈರೂತ್ ಉಪನಗರದ ಮೇಲೆ ತಡರಾತ್ರಿ ನಡೆಸಿದ ದಾಳಿಯಿಂದಾಗಿ ಸಾವಿರಾರು ಮಂದಿ ಪಲಾಯನಕ್ಕೆ ಬಳಸುತ್ತಿರುವ ಲೆಬನಾನ್ ಹಾಗೂ ಸಿರಿಯಾ ನಡುವಿನ ಪ್ರಮುಖ ಗಡಿ ರಸ್ತೆ ಮುಚ್ಚಲ್ಪಟ್ಟಿದೆ.
Last Updated 5 ಅಕ್ಟೋಬರ್ 2024, 2:51 IST
ಇಸ್ರೇಲ್ ಮೇಲೆ ಹಿಜ್ಬುಲ್ಲಾ ಡ್ರೋನ್ ದಾಳಿ: ಲೆಬನಾನ್ ಮೇಲೆ ಇಸ್ರೇಲ್ ಪ್ರತಿ ದಾಳಿ
ಇಸ್ರೇಲ್ ಗುರಿಯಾಗಿಸಿಕೊಂಡು ಭಾನುವಾರ ಬೆಳಿಗ್ಗೆ ನೂರಾರು ರಾಕೆಟ್‌ಗಳ ಮೂಲಕ ದಾಳಿ ನಡೆಸಲಾಗಿದೆ ಎಂದು ಇರಾನ್ ಬೆಂಬಲಿತ ಹಿಜ್ಬುಲ್ಲಾ ಹೇಳಿದೆ. ಈ ದಾಳಿಯನ್ನು ತಡೆಯಲು ಮುನ್ನೆಚ್ಚರಿಕಾ ಕ್ರಮವಾಗಿ ನೂರು ಜೆಟ್‌ಗಳ ಮೂಲಕ ಇಸ್ರೇಲ್ ಪ್ರತಿದಾಳಿ ನಡೆಸಿದೆ ಎಂದು ಇಸ್ರೇಲ್ ಹೇಳಿದೆ.
Last Updated 25 ಆಗಸ್ಟ್ 2024, 13:55 IST
ಅಮೆರಿಕದ ವೈಮಾನಿಕ ದಾಳಿ: ಐದು ಮಂದಿ ಸಾವು
ಯೆಮೆನ್ ಅನ್ನು ಗುರಿಯಾಗಿಸಿಕೊಂಡು ಅಮೆರಿಕ ನೇತೃತ್ವದಲ್ಲಿ ನಡೆಸಲಾದ ವೈಮಾನಿಕ ದಾಳಿಯಲ್ಲಿ ಕನಿಷ್ಠ 5 ಮಂದಿ ಸಾವಿಗೀಡಾಗಿದ್ದು, 6 ಮಂದಿ ಗಾಯಗೊಂಡಿದ್ದಾರೆ ಎಂದು ಹೌತಿ ಬಂಡುಕೋರರ ಮಿಲಿಟರಿ ವಕ್ತಾರ ಶುಕ್ರವಾರ ಹೇಳಿದ್ದಾರೆ.
Last Updated 12 ಜನವರಿ 2024, 14:05 IST
ಮ್ಯಾನ್ಮಾರ್ ಮಿಲಿಟರಿ ವೈಮಾನಿಕ ದಾಳಿ; 100 ಮಂದಿ ಸಾವು
ಮ್ಯಾನ್ಮಾರ್‌ನಲ್ಲಿ ಮಿಲಿಟರಿ ವಿರುದ್ಧದ ಪ್ರತಿಭಟನೆ ಹತ್ತಿಕ್ಕಲು ಸೇನೆ ನಡೆಸಿದ ವೈಮಾನಿಕ ದಾಳಿಯಲ್ಲಿ ಮಕ್ಕಳು ಸೇರಿದಂತೆ 100 ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.
Last Updated 12 ಏಪ್ರಿಲ್ 2023, 2:47 IST
ಮ್ಯಾನ್ಮಾರ್: ಬಂಡುಕೋರರನ್ನು ಗುರಿಯಾಗಿಸಿ ವಾಯುದಾಳಿ; 11 ಮಕ್ಕಳು ಸಾವು
ಮ್ಯಾನ್ಮಾರ್‌ನಲ್ಲಿ ನಡೆದ ವಾಯುದಾಳಿಗೆ ಶಾಲಾ ಮಕ್ಕಳು ಬಲಿ
Last Updated 21 ಸೆಪ್ಟೆಂಬರ್ 2022, 5:18 IST
ADVERTISEMENT
ರಷ್ಯಾ –ಉಕ್ರೇನ್ ಬಿಕ್ಕಟ್ಟು: ಶಾಲೆಯ ಮೇಲೆ ಬಾಂಬ್ ದಾಳಿ, 60 ಮಂದಿ ಸಾವು
ಉಕ್ರೇನ್ ಮೇಲೆ ವಿಶೇಷ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ರಷ್ಯಾ ಭಾನುವಾರ ಪೂರ್ವ ಉಕ್ರೇನ್‌ನ ಹಳ್ಳಿಯೊಂದರ ಶಾಲೆಯ ಮೇಲೆ ಬಾಂಬ್ ದಾಳಿ ನಡೆಸಿದ್ದು, 60 ಮಂದಿ ಮೃತಪಟ್ಟಿದ್ದಾರೆ.
Last Updated 8 ಮೇ 2022, 11:14 IST
ಉಕ್ರೇನ್‌ಗೆ ಅಂಟೋನಿಯೊ ಗುಟೆರೆಸ್ ಭೇಟಿ ವೇಳೆ ವೈಮಾನಿಕ ದಾಳಿ ನಿಜ ಎಂದ ರಷ್ಯಾ
ವಿಶ್ವಸಂಸ್ಥೆ ಮಹಾಪ್ರಧಾನ ಕಾರ್ಯದರ್ಶಿ ಅಂಟೋನಿಯೊ ಗುಟೆರೆಸ್ ಭೇಟಿಯ ಸಂದರ್ಭದಲ್ಲಿ ಉಕ್ರೇನ್‌ನ ಕೀವ್ ನಗರದ ಮೇಲೆ ವೈಮಾನಿಕ ದಾಳಿ ನಡೆಸಿರುವುದನ್ನು ರಷ್ಯಾದ ರಕ್ಷಣಾ ಸಚಿವಾಲಯ ಶುಕ್ರವಾರ ದೃಢಪಡಿಸಿದೆ.
Last Updated 29 ಏಪ್ರಿಲ್ 2022, 9:36 IST
ತಾಲಿಬಾನ್ ಭಾರತದತ್ತ ಬಂದರೆ ವೈಮಾನಿಕ ದಾಳಿಗೆ ಸಜ್ಜು: ಯೋಗಿ ಆದಿತ್ಯನಾಥ್
ತಾಲಿಬಾನ್‌ನಿಂದ ಪಾಕಿಸ್ತಾನ ಮತ್ತು ಅಫ್ಗಾನಿಸ್ತಾನ ತಲ್ಲಣಗೊಂಡಿವೆ. ಆದರೆ ಈ ಬಂಡುಕೋರ ಗುಂಪು ಭಾರತದತ್ತ ಬಂದರೆ ಇಲ್ಲಿ ವೈಮಾನಿಕ ದಾಳಿಯೊಂದು ಸಜ್ಜಾಗಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾನುವಾರ ಹೇಳಿದರು.
Last Updated 1 ನವೆಂಬರ್ 2021, 9:04 IST
ADVERTISEMENT
<
1
2
>
ADVERTISEMENT
ADVERTISEMENT