ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Airport

ADVERTISEMENT

ಮಂಗಳೂರು ವಿಮಾನನಿಲ್ದಾಣ: ಪ್ರಯಾಣಿಕರ ನಿರ್ವಹಣೆಯಲ್ಲಿ ಹೊಸ ದಾಖಲೆ

ಬಜಪೆಯ ‘ಮಂಗಳೂರು ಅಂತರರಾಷ್ಟ್ರೀಯ ವಿಮಾನನಿಲ್ದಾಣ’ವು 2024ರ ಅಕ್ಟೋಬರ್ ತಿಂಗಳಲ್ಲಿ ಒಟ್ಟು 2,02,892 ಪ್ರಯಾಣಿಕರನ್ನು ನಿರ್ವಹಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ.
Last Updated 8 ನವೆಂಬರ್ 2024, 4:22 IST
fallback

ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ₹7 ಕೋಟಿ ಮೌಲ್ಯದ ಗಾಂಜಾ ವಶ

ಬ್ಯಾಂಕಾಕ್‌ನಿಂದ ಬರುತ್ತಿದ್ದ ಇಬ್ಬರು ಭಾರತೀಯ ಪ್ರಮಾಣಿಕರಿಂದ ₹7 ಕೋಟಿ ಮೌಲ್ಯದ 7 ಕೆ.ಜಿ ಗಾಂಜಾ (Hydroponic Weed) ವಶಪಡಿಸಿಕೊಳ್ಳಲಾಗಿದೆ ಎಂದು ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
Last Updated 1 ನವೆಂಬರ್ 2024, 10:56 IST
ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ₹7 ಕೋಟಿ ಮೌಲ್ಯದ ಗಾಂಜಾ ವಶ

ಮಂಗಳೂರು: ವಿಮಾನ ಪ್ರಯಾಣಿಕರ ಸಂಖ್ಯೆ ಏರಿಕೆ

ಇಲ್ಲಿನ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಮತ್ತು ವಿಮಾನ ಸಂಚಾರದಲ್ಲಿ ಭಾರಿ ಏರಿಕೆ ಆಗಿದೆ. ಪ್ರಸಕ್ತ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ ವಿಮಾನ ನಿಲ್ದಾಣವು ಪ್ಯಾಕ್ಸ್ ಚಲನೆಯಲ್ಲಿ ಶೇ 18.5 ಬೆಳವಣಿಗೆ ದಾಖಲಿಸಿದೆ.
Last Updated 26 ಅಕ್ಟೋಬರ್ 2024, 0:08 IST
ಮಂಗಳೂರು: ವಿಮಾನ ಪ್ರಯಾಣಿಕರ ಸಂಖ್ಯೆ ಏರಿಕೆ

ಐದು ವರ್ಷಗಳಲ್ಲಿ 50 ವಿಮಾನ ನಿಲ್ದಾಣಗಳ ಅಭಿವೃದ್ಧಿ: ಸಚಿವ ರಾಮ್‌ಮೋಹನ್‌ ನಾಯ್ಡು

ದೇಶದಲ್ಲಿ ಮುಂದಿನ ಐದು ವರ್ಷದಲ್ಲಿ ಹೊಸದಾಗಿ 50ಕ್ಕೂ ಹೆಚ್ಚು ವಿಮಾನ ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲಾಗುವುದು’ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ. ರಾಮ್‌ಮೋಹನ್‌ ನಾಯ್ಡು ತಿಳಿಸಿದ್ದಾರೆ.
Last Updated 24 ಅಕ್ಟೋಬರ್ 2024, 11:16 IST
ಐದು ವರ್ಷಗಳಲ್ಲಿ 50 ವಿಮಾನ ನಿಲ್ದಾಣಗಳ ಅಭಿವೃದ್ಧಿ: ಸಚಿವ ರಾಮ್‌ಮೋಹನ್‌ ನಾಯ್ಡು

ಬೆಂಗಳೂರು ದಕ್ಷಿಣಕ್ಕೆ ಎರಡನೇ ವಿಮಾನ ನಿಲ್ದಾಣ: ಮನವಿ

ಉದ್ದೇಶಿತ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬೆಂಗಳೂರು ದಕ್ಷಿಣ ಭಾಗದಲ್ಲಿ ನಿರ್ಮಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಗೆ ರಾಮನಗರ, ಮಂಡ್ಯ ಹಾಗೂ ಮೈಸೂರು ಭಾಗದ ಜನಪ್ರನಿಧಿಗಳು ಮನವಿ ಸಲ್ಲಿಸಿದ್ದಾರೆ.
Last Updated 23 ಅಕ್ಟೋಬರ್ 2024, 23:02 IST
ಬೆಂಗಳೂರು ದಕ್ಷಿಣಕ್ಕೆ ಎರಡನೇ ವಿಮಾನ ನಿಲ್ದಾಣ: ಮನವಿ

ಮತ್ತೆ 50 ವಿಮಾನಗಳಿಗೆ ಬಾಂಬ್‌ ಬೆದರಿಕೆ; ₹600 ಕೋಟಿ ನಷ್ಟ

ವಿಮಾನಗಳಿಗೆ ಬಾಂಬ್‌ ಬೆದರಿಕೆ ಸಂದೇಶಗಳು ಬರುತ್ತಿರುವುದು ಮುಂದುವರಿದಿದ್ದು, ಮಂಗಳವಾರ ಒಂದೇ ದಿನ ಮತ್ತೆ 50 ವಿಮಾನಗಳಿಗೆ ಬೆದರಿಕೆಗಳು ಬಂದಿವೆ.
Last Updated 23 ಅಕ್ಟೋಬರ್ 2024, 0:08 IST
ಮತ್ತೆ 50 ವಿಮಾನಗಳಿಗೆ ಬಾಂಬ್‌ ಬೆದರಿಕೆ; ₹600 ಕೋಟಿ ನಷ್ಟ

ರಾಯಚೂರು ವಿಮಾನ ನಿಲ್ದಾಣಕ್ಕೆ ಕೇಂದ್ರ ಸರ್ಕಾರ ಹಸಿರು ನಿಶಾನೆ: ಬೋಸರಾಜು

‘ರಾಯಚೂರು ವಿಮಾನ ನಿಲ್ದಾಣಕ್ಕೆ ಕೇಂದ್ರ ಸರ್ಕಾರದಿಂದ ಕೊನೆಗೂ ಹಸಿರು ನಿಶಾನೆ ಸಿಕ್ಕಿದೆ’ ಎಂದು ಸಣ್ಣ ನೀರಾವರಿ ಸಚಿವ ಎನ್‌.ಎಸ್‌. ಬೋಸರಾಜು ತಿಳಿಸಿದ್ದಾರೆ.
Last Updated 23 ಅಕ್ಟೋಬರ್ 2024, 0:08 IST
ರಾಯಚೂರು ವಿಮಾನ ನಿಲ್ದಾಣಕ್ಕೆ ಕೇಂದ್ರ ಸರ್ಕಾರ ಹಸಿರು ನಿಶಾನೆ: ಬೋಸರಾಜು
ADVERTISEMENT

ತುಮಕೂರು–ಶಿರಾ ಮಧ್ಯೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಆಗಲಿ: ಅರವಿಂದ ಬೆಲ್ಲದ

ಮಧ್ಯ ಕರ್ನಾಟಕ ಹಾಗೂ ಉತ್ತರ ಕರ್ನಾಟಕ ಭಾಗದ ಜನತೆಗೂ ಅನುಕೂಲ: ಅರವಿಂದ ಬೆಲ್ಲದ
Last Updated 20 ಅಕ್ಟೋಬರ್ 2024, 16:07 IST
ತುಮಕೂರು–ಶಿರಾ ಮಧ್ಯೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಆಗಲಿ: ಅರವಿಂದ ಬೆಲ್ಲದ

ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಸಂದೇಶ

ಸಾಂಬ್ರಾ ವಿಮಾನ ನಿಲ್ದಾಣವನ್ನು ಬಾಂಬ್ ಇಟ್ಟು ಸ್ಫೋಟ ಮಾಡುವುದಾಗಿ ಇ ಮೇಲ್ ಮೂಲಕ‌ ಸಂದೇಶ ಕಳಿಸಲಾಗಿದೆ.
Last Updated 20 ಅಕ್ಟೋಬರ್ 2024, 8:50 IST
ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಸಂದೇಶ

ರಾಜ್ಯದ 2ನೇ ವಿಮಾನ ನಿಲ್ದಾಣ | ವಾರದೊಳಗೆ ಸ್ಥಳ ಅಂತಿಮ: ಎಂ.ಬಿ. ಪಾಟೀಲ

ರಾಜ್ಯದ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಐದು ಸ್ಥಳಗಳನ್ನು ಗುರುತಿಸಲಾಗಿದ್ದು, ವಾರದಲ್ಲಿ ಅಂತಿಮ ನಿರ್ಧಾರಕೈಗೊಳ್ಳಲಾಗುವುದು ಎಂದು ಕೈಗಾರಿಕೆ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ತಿಳಿಸಿದರು.
Last Updated 18 ಅಕ್ಟೋಬರ್ 2024, 15:41 IST
ರಾಜ್ಯದ 2ನೇ ವಿಮಾನ ನಿಲ್ದಾಣ | ವಾರದೊಳಗೆ ಸ್ಥಳ ಅಂತಿಮ: ಎಂ.ಬಿ. ಪಾಟೀಲ
ADVERTISEMENT
ADVERTISEMENT
ADVERTISEMENT