ಶುಕ್ರವಾರ, 22 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Airstrike
ADVERTISEMENT
ಬೈರೂತ್ ಉಪನಗರಗಳಲ್ಲಿ ಭಾರಿ ವೈಮಾನಿಕ ದಾಳಿ
ಬೈರೂತ್‌ನ ದಕ್ಷಿಣ ಉಪನಗರಗಳಲ್ಲಿ ಗುರುವಾರ ನಸುಕಿನಲ್ಲಿ ಭಾರಿ ವೈಮಾನಿಕ ದಾಳಿಗಳು ನಡೆದಿವೆ. ವೈಮಾನಿಕ ದಾಳಿಗೆ ತುತ್ತಾದ ಪ್ರದೇಶಗಳಲ್ಲಿ ಲೆಬನಾನ್‌ನ ವಿಮಾನ ನಿಲ್ದಾಣದ ಪಕ್ಕದಲ್ಲಿನ ಪ್ರಮುಖ ತಾಣವೂ ಸೇರಿದೆ.
Last Updated 7 ನವೆಂಬರ್ 2024, 14:28 IST
ಹಿಜ್ಬುಲ್ಲಾ ನಾಯಕ ನಸ್ರಲ್ಲಾ ಸಾವಿನ ಸುದ್ದಿ ಹೇಳುವಾಗ ಕಣ್ಣೀರಿಟ್ಟ ಟಿವಿ ನಿರೂಪಕಿ
ಲೆಬನಾನ್‌ನ ಸುದ್ದಿ ಟಿ.ವಿಯ ನಿರೂಪಕಿಯೊಬ್ಬರು ನಸ್ರಲ್ಲಾ ಹತ್ಯೆ ಖಚಿತವಾದ ಬಳಿಕ ಆ ಸುದ್ದಿಯನ್ನು ಹೇಳುವಾಗ ಹೆಚ್ಚು ಭಾವನಾತ್ಮಕವಾಗಿ ಕಣ್ಣೀರು ಹಾಕಿದ್ದಾರೆ.
Last Updated 29 ಸೆಪ್ಟೆಂಬರ್ 2024, 11:15 IST
ಇಸ್ರೇಲ್ ವಾಯುದಾಳಿಗೆ ಹಿಜ್ಬುಲ್ಲಾದ ಮತ್ತೊಬ್ಬ ಉನ್ನತ ನಾಯಕ ಹತ್ಯೆ
ಶನಿವಾರ ಇಸ್ರೇಲ್ ನಡೆಸಿದ ವಾಯುದಾಳಿಯಲ್ಲಿ ಹಿಜ್ಬುಲ್ಲಾ ಸಂಘಟನೆಯ ಮತ್ತೊಬ್ಬ ಮುಖಂಡ ಮೃತಪಟ್ಟಿದ್ದಾನೆ ಎಂದು ಇಸ್ರೇಲ್ ಸೇನಾಧಿಕಾರಿಗಳು ಹೇಳಿದ್ದಾರೆ.
Last Updated 29 ಸೆಪ್ಟೆಂಬರ್ 2024, 9:33 IST
ಯೆಮೆನ್ ಬಂದರು ಗುರಿಯಾಗಿಸಿ ಇಸ್ರೇಲ್ ವೈಮಾನಿಕ ದಾಳಿ: ಮೂವರು ಸಾವು
ಯೆಮೆನ್‌ನ ಬಂದರನ್ನು ಗುರಿಯಾಗಿಸಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಮೂವರು ಮೃತಪಟ್ಟಿದ್ದು, 87 ಮಂದಿ ಗಾಯಗೊಂಡಿದ್ದಾರೆ.
Last Updated 21 ಜುಲೈ 2024, 4:27 IST
ಗಾಜಾದಲ್ಲಿ ದಾಳಿ ತೀವ್ರಗೊಳಿಸಿದ ಇಸ್ರೇಲ್ ಸೇನೆ: ವಾಯುದಾಳಿಗೆ 12 ಬಲಿ
ಸುರಕ್ಷಿತ ಸ್ಥಳಗಳತ್ತ ಪ್ಯಾಲೆಸ್ಟೀನಿಯರ ಗುಳೆ
Last Updated 31 ಮೇ 2024, 16:31 IST
ರಫಾದಲ್ಲಿ ನಿರಾಶ್ರಿತರ ಡೇರೆಗಳ ಮೇಲೆ ಇಸ್ರೇಲ್ ವಾಯುದಾಳಿ: 45 ಮಂದಿ ಸಾವು
ಗಾಜಾದ ದಕ್ಷಿಣ ಭಾಗದ ರಫಾ ನಗರದಲ್ಲಿರುವ ನಿರಾಶ್ರಿತರ ಡೇರೆಗಳ ಮೇಲೆ ಇಸ್ರೇಲ್ ವಾಯುದಾಳಿ ನಡೆಸಿದ್ದು, ಕನಿಷ್ಠ 45 ಜನ ಸಾವಿಗೀಡಾಗಿದ್ದಾರೆ ಎಂದು ಗಾಜಾದ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.
Last Updated 28 ಮೇ 2024, 3:08 IST
ಏನಾಯಿತು ಎಂಬುದು ಯಾರಿಗೂ ತಿಳಿದಿಲ್ಲ: ಸರ್ಜಿಕಲ್ ಸ್ಟ್ರೈಕ್ ಬಗ್ಗೆ ರೇವಂತ್ ಅನುಮಾನ
2019ರಲ್ಲಿ ನಡೆದ ಪುಲ್ವಾಮಾ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದ ಬಾಲಾಕೋಟ್‌ನಲ್ಲಿರುವ ಉಗ್ರರ ನೆಲೆಗಳ ಮೇಲೆ ಭಾರತ ನಡೆಸಿದ್ದ ಸರ್ಜಿಕಲ್ ಸ್ಟ್ರೈಕ್ (ನಿರ್ದಿಷ್ಟ ದಾಳಿ) ಬಗ್ಗೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಸಂಶಯ ವ್ಯಕ್ತಪಡಿಸಿದ್ದಾರೆ.
Last Updated 11 ಮೇ 2024, 7:06 IST
ADVERTISEMENT
ಲೆಬನಾನ್ ಮೇಲೆ ಇಸ್ರೇಲ್ ವಾಯು ದಾಳಿ; 10 ಮಂದಿ ಮೃತ
ಲೆಬನಾನ್ ಮೇಲೆ ಇಸ್ರೇಲ್ ನಡೆಸಿದ ವಾಯುದಾಳಿಯಲ್ಲಿ 10 ನಾಗರಿಕರು ಮೃತಪಟ್ಟಿದ್ದಾರೆ ಎಂದು ಅಲ್ಲಿಯ ಮಾಧ್ಯಮ ವರದಿ ಮಾಡಿದೆ.
Last Updated 15 ಫೆಬ್ರುವರಿ 2024, 15:21 IST
ಗಾಜಾ: ವಾಯುದಾಳಿ, 67 ಸಾವು
ಇಸ್ರೇಲ್ ಪಡೆಯಿಂದ ಹಮಾಸ್ ವಶದಲ್ಲಿದ್ದ ಇಬ್ಬರು ಒತ್ತೆಯಾಳುಗಳ ರಕ್ಷಣೆ
Last Updated 13 ಫೆಬ್ರುವರಿ 2024, 15:38 IST
ಸಿರಿಯಾ: ವೈಮಾನಿಕ ದಾಳಿಗೆ 9 ಸಾವು
ಓರ್ಮನ್ ಎನ್ನುವ ಹಳ್ಳಿಯ ಮೇಲೆ ನಡೆದ ವೈಮಾನಿಕ ದಾಳಿಯಲ್ಲಿ ಇಬ್ಬರು ಮಕ್ಕಳು, ಮೂವರು ಮಹಿಳೆಯರು ಸೇರಿದಂತೆ ಕನಿಷ್ಠ ಒಂಬತ್ತು ಮಂದಿ ಸತ್ತಿದ್ದಾರೆ ಎಂದು ಬ್ರಿಟನ್ ಮೂಲದ ಮಾನವ ಹಕ್ಕು ಕಣ್ಗಾವಲು ಸಂಸ್ಥೆ ಹೇಳಿದೆ.
Last Updated 18 ಜನವರಿ 2024, 14:07 IST
ADVERTISEMENT
<
1
2
3
>
ADVERTISEMENT
ADVERTISEMENT