ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :

AITUC

ADVERTISEMENT

ಮೈಸೂರು: ಕಾರ್ಮಿಕ ವಿರೋಧಿ ಕಾಯ್ದೆ ಹಿಂಪಡೆಯಲು ಮನವಿ

ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಸದಸ್ಯರ ಪ್ರತಿಭಟನೆ
Last Updated 24 ಸೆಪ್ಟೆಂಬರ್ 2024, 4:09 IST
ಮೈಸೂರು: ಕಾರ್ಮಿಕ ವಿರೋಧಿ ಕಾಯ್ದೆ ಹಿಂಪಡೆಯಲು ಮನವಿ

ಕನಿಷ್ಠ ₹31,500 ವೇತನ ನೀಡಲು ಆಗ್ರಹ: ಎಐಟಿಯುಸಿ ಬೃಹತ್ ಪ್ರತಿಭಟನೆ

‘ಅಸಂಘಟಿತ ವಲಯದ ಕಾರ್ಮಿಕರಿಗೆ ಮಾಸಿಕ ಕನಿಷ್ಠ ₹31,500 ವೇತನ ನೀಡಬೇಕು’ ಎಂದು ಆಗ್ರಹಿಸಿ ಆಲ್‌ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ) ಪದಾಧಿಕಾರಿಗಳು ನಗರದಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು.
Last Updated 1 ಫೆಬ್ರುವರಿ 2024, 23:30 IST
ಕನಿಷ್ಠ ₹31,500 ವೇತನ ನೀಡಲು ಆಗ್ರಹ: ಎಐಟಿಯುಸಿ ಬೃಹತ್ ಪ್ರತಿಭಟನೆ

ತುಮಕೂರು | ಕಟ್ಟಡ ಕಾರ್ಮಿಕರ ಸೆಸ್ ಹಣ ದುರುಪಯೋಗ: ಎಐಟಿಯುಸಿ ಪ್ರತಿಭಟನೆ

ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ಕಟ್ಟಡ ಕಾರ್ಮಿಕರ ಬೆವರಿನ ಹಣವನ್ನು ದುಂದುವೆಚ್ಚ ಮಾಡುವುದನ್ನು ನಿಲ್ಲಿಸಬೇಕು ಎಂಬುದು ಸೇರಿದಂತೆ ಇತರೆ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಐಟಿಯುಸಿ ನೇತೃತ್ವದಲ್ಲಿ ಕಾರ್ಮಿಕರು ಸೋಮವಾರ ಪ್ರತಿಭಟನೆ ನಡೆಸಿದರು.
Last Updated 31 ಅಕ್ಟೋಬರ್ 2023, 4:41 IST
ತುಮಕೂರು | ಕಟ್ಟಡ ಕಾರ್ಮಿಕರ ಸೆಸ್ ಹಣ ದುರುಪಯೋಗ: ಎಐಟಿಯುಸಿ ಪ್ರತಿಭಟನೆ

AITUC Protest: ₹31,500 ಕನಿಷ್ಠ ವೇತನ ನಿಗದಿಗೆ ಆಗ್ರಹ

ಎಐಟಿಯುಸಿ ನೇತೃತ್ವದಲ್ಲಿ ಅಸಂಘಟಿತ ವಲಯದ ಕಾರ್ಮಿಕರ ಬೃಹತ್‌ ಪ್ರತಿಭಟನೆ
Last Updated 8 ಫೆಬ್ರುವರಿ 2023, 21:22 IST
AITUC Protest: ₹31,500 ಕನಿಷ್ಠ ವೇತನ ನಿಗದಿಗೆ ಆಗ್ರಹ

ಭರವಸೆ ಈಡೇರಿಸುವಲ್ಲಿ ಪ್ರಧಾನಿ ಮೋದಿ ವಿಫಲ: ವಿಜಯ ಭಾಸ್ಕರ್‌

ಕಾರ್ಮಿಕರ ಜಿಲ್ಲಾ ಸಮಾವೇಶದಲ್ಲಿ ಎ.ಐ.ಟಿ.ಯು.ಸಿಯ ರಾಜ್ಯ ಕಾರ್ಯದರ್ಶಿ ವಿಜಯ ಭಾಸ್ಕರ್‌ ಆರೋಪ
Last Updated 16 ಮಾರ್ಚ್ 2022, 13:06 IST
ಭರವಸೆ ಈಡೇರಿಸುವಲ್ಲಿ ಪ್ರಧಾನಿ ಮೋದಿ ವಿಫಲ: ವಿಜಯ ಭಾಸ್ಕರ್‌

ತುಮಕೂರು: ಸಹಾಯಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಸಕಾಲದಲ್ಲಿ ಸಹಾಯಧನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎಐಟಿಯುಸಿ ನೇತೃತ್ವದಲ್ಲಿ ಕಟ್ಟಡ ಕಾರ್ಮಿಕರು ಕಾರ್ಮಿಕ ಇಲಾಖೆ ಕಚೇರಿ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದರು
Last Updated 1 ಡಿಸೆಂಬರ್ 2021, 7:19 IST
ತುಮಕೂರು: ಸಹಾಯಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಮನೆ ನಿರ್ಮಾಣಕ್ಕೆ ಸಹಾಯಧನ ನೀಡಿ: ಎಐಟಿಯುಸಿ ಆಗ್ರಹ

‘ಕಟ್ಟಡ ಕಾರ್ಮಿಕರ ಮಕ್ಕಳಿಗೆ ನೀಡುವ ಶೈಕ್ಷಣಿಕ ಧನಸಹಾಯವನ್ನು ಕಾರ್ಮಿಕರ ಖಾತೆಗೆ ಜಮೆ ಮಾಡಬೇಕು’ ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಕಲ್ಲು ಕ್ವಾರಿ ಸಂಘದ (ಎಐಟಿಯುಸಿ) ವತಿಯಿಂದ ಮಂಗಳವಾರ ಇಲ್ಲಿನ ಮಿನಿವಿಧಾನಸೌಧದ ಎದುರು ಪ್ರತಿಭಟನೆ ನಡೆಸಲಾಯಿತು.
Last Updated 1 ಡಿಸೆಂಬರ್ 2021, 7:09 IST
ಮನೆ ನಿರ್ಮಾಣಕ್ಕೆ ಸಹಾಯಧನ ನೀಡಿ: ಎಐಟಿಯುಸಿ ಆಗ್ರಹ
ADVERTISEMENT

ಮನೆ ನಿರ್ಮಾಣಕ್ಕೆ ₹ 5 ಲಕ್ಷ ನೀಡಿ- ಎಐಟಿಯುಸಿ ಕಾರ್ಯಕರ್ತರಿಂದ ಸರ್ಕಾರಕ್ಕೆ ಆಗ್ರಹ

ನೋಂದಾಯಿತ ಕಟ್ಟಡ ಕಾರ್ಮಿಕರು ಮನೆ ನಿರ್ಮಿಸಿಕೊಳ್ಳಲು ₹ 5 ಲಕ್ಷ ಕೂಡಲೇ ಮಂಜೂರು ಮಾಡಬೇಕು ಎಂದು ಆಗ್ರಹಿಸಿ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ (ಎಐಟಿಯುಸಿ) ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.
Last Updated 1 ಡಿಸೆಂಬರ್ 2021, 6:04 IST
ಮನೆ ನಿರ್ಮಾಣಕ್ಕೆ ₹ 5 ಲಕ್ಷ ನೀಡಿ- ಎಐಟಿಯುಸಿ ಕಾರ್ಯಕರ್ತರಿಂದ ಸರ್ಕಾರಕ್ಕೆ ಆಗ್ರಹ

ತೈಲ ಬೆಲೆ ಏರಿಕೆಗೆ ಆಕ್ರೋಶ: ಕೇಂದ್ರ ಸರ್ಕಾರದ ವಿರುದ್ಧ ಎಐಟಿಯುಸಿ ಪ್ರತಿಭಟನೆ

ತೈಲ ಬೆಲೆ ಏರಿಕೆಗೆ ಆಕ್ರೋಶ, ಕಾರ್ಮಿಕ ವಿರೋಧಿ ಕಾಯ್ದೆ ವಾಪಸ್ ಪಡೆಯಲು ಒತ್ತಾಯ
Last Updated 18 ಫೆಬ್ರುವರಿ 2021, 9:48 IST
ತೈಲ ಬೆಲೆ ಏರಿಕೆಗೆ ಆಕ್ರೋಶ: ಕೇಂದ್ರ ಸರ್ಕಾರದ ವಿರುದ್ಧ ಎಐಟಿಯುಸಿ ಪ್ರತಿಭಟನೆ

‘ಕಾರ್ಮಿಕ ಹಕ್ಕುಗಳ ಮೇಲೆ ಫ್ಯಾಸಿಸ್ಟ್‌ ಸರ್ಕಾರದ ದಾಳಿ‘

ಕಾರ್ಮಿಕ ವರ್ಗ ಹಲವು ವರ್ಷಗಳ ಹೋರಾಟದಿಂದ ಗಳಿಸಿರುವ ಹಕ್ಕುಗಳ ಮೇಲೆ ಫ್ಯಾಸಿಸ್ಟ್‌ ಸರ್ಕಾರ ದಾಳಿ ಮಾಡುತ್ತಿದ್ದು, ದುಡಿಯುವ ಜನರ ಹಕ್ಕುಗಳಿಗಾಗಿ ಕಾರ್ಮಿಕರು ಹೋರಾಟ ನಡೆಸಬೇಕಿದೆ’ ಎಂದು ಎಐಟಿಯುಸಿ ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ವಿಜಯಭಾಸ್ಕರ್ ತಿಳಿಸಿದರು.
Last Updated 31 ಜನವರಿ 2021, 17:40 IST
‘ಕಾರ್ಮಿಕ ಹಕ್ಕುಗಳ ಮೇಲೆ ಫ್ಯಾಸಿಸ್ಟ್‌ ಸರ್ಕಾರದ ದಾಳಿ‘
ADVERTISEMENT
ADVERTISEMENT
ADVERTISEMENT